No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿಯನ್ನು ಗುಂಡಿಟ್ಟು ಕೊಲ್ಲಬೇಕು: ಈಶ್ವರಪ್ಪ ಆಕ್ರೋಶ

ರಾಷ್ಟ್ರ ಒಡೆಯುವ ಹೇಳಿಕೆ ಹಿನ್ನೆಲೆ ಕಿಡಿ - ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ಏನು?

kalpa News by kalpa News
February 9, 2024
in ದಾವಣಗೆರೆ
0
ಡಿ.ಕೆ. ಸುರೇಶ್, ವಿನಯ್ ಕುಲಕರ್ಣಿಯನ್ನು ಗುಂಡಿಟ್ಟು ಕೊಲ್ಲಬೇಕು: ಈಶ್ವರಪ್ಪ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ಅನುದಾನ ಹಂಚಿಕೆ ವಿಚಾರದಲ್ಲಿ Grant allocation issue ರಾಷ್ಟ್ರವನ್ನು ಒಡೆಯುವ ಹೇಳಿಕೆಯನ್ನು ನೀಡಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ D K Suresh ಹಾಗೂ ಸಚಿವ ವಿನಯ್ ಕುಲಕರ್ಣಿ ಅವರುಗಳನ್ನು ಗುಂಡಿಟ್ಟು ಕೊಲ್ಲುವ ಕಾನೂನು ಬರಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ K S Eshwarappa ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಆಕ್ರೋಶಭರಿತರಾಗಿ ಮಾತನಾಡಿದ ಅವರು, ಜವಾಬ್ಧಾರಿಯುತ ಸಂಸದ ಸ್ಥಾನದಲ್ಲಿದ್ದು ಡಿ.ಕೆ. ಸುರೇಶ್, ಸಚಿವರಾದ ವಿನಯ್ ಕುಲಕರ್ಣಿ ಇಬ್ಬರೂ ದೇಶವನ್ನು ಇಬ್ಭಾಗ ಮಾಡಬೇಕು ಎಂಬ ಮಾತನಾಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ನೀಡುವುದು ರಾಷ್ಟ್ರದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶ ಒಡೆಯುವ ಹೇಳಿಕೆ ನೀಡುವ ಇವರುಗಳದ್ದು ಮೊಹಮ್ಮದ್ ಅಲಿ, ಜಿನ್ನಾ ಮನಃಸ್ಥಿತಿಯಾಗಿದೆ. ದೇಶವನ್ನು ಒಗ್ಗೂಡಿಸುವ ಕೆಲಸವಾಗಬೇಕು. ಒಡೆಯುವ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ. ಇಂತಹವರನ್ನು ಗುಂಡಿಟ್ಟು ಕೊಲ್ಲಬೇಕು, ಇದಕ್ಕಾಗಿ ಇಂತಹ ಕಾನೂನು ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಕೇಳಿಕೊಳ್ಳುತ್ತೇನೆ ಎಂದರು.

ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಈಶ್ವರಪ್ಪ ನೀಡಿರುವ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್ Home Minister Parameshwar ಹೇಳಿದ್ದಾರೆ. ಈಶ್ವರಪ್ಪ ನೀಡಿರುವ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಹೇಳಿಕೆ ಹೇಳಿರುವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಯಾರಾದರೂ ದೂರು ದಾಖಲಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಡಿ.ಕೆ. ಸುರೇಶ್ ಪ್ರತಿಕ್ರಿಯೆ ಏನು?
ತಮ್ಮ ವಿರುದ್ಧ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಲು ಬಿ.ಕೆ. ಸುರೇಶ್ ನಿರಾಕರಿಸಿದ್ದಾರೆ. ಈಶ್ವರಪ್ಪ ಹೇಳಿಕೆಗೆ ಇಂದು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಬದಲಾಗಿ ನಾಳೆ ನನ್ನ ಪ್ರತಿಕ್ರಿಯೆಯನ್ನು ನೀಡುತ್ತೇನೆ ಎಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: D K SureshDavanagereGrant allocation issueHome Minister ParameshwarKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಅನುದಾನ ಹಂಚಿಕೆ ವಿಚಾರಗೃಹಸಚಿವ ಜಿ. ಪರಮೇಶ್ವರ್ಡಿ.ಕೆ. ಸುರೇಶ್ದಾವಣಗೆರೆ
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಂಗೆ ತರಿಸಿದ ಗೌರಿ | ಅಂಗನವಾಡಿ ಮಕ್ಕಳ ನೀರಿಗೆ ಏಕಾಂಗಿಯಾಗಿ ಬಾವಿ ತೋಡಿದ ಮಹಿಳೆ

Next Post

ರಾಹುಲ್ ಗಾಂಧಿ ಹೇಳಿದ ಡ್ರೋಣ್ ಹಾಗೂ ಅದಾನಿ, ಅಂಬಾನಿ ಕಥೆ ಏನು?

kalpa News

kalpa News

Next Post
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ರಾಹುಲ್ ಗಾಂಧಿ ಹೇಳಿದ ಡ್ರೋಣ್ ಹಾಗೂ ಅದಾನಿ, ಅಂಬಾನಿ ಕಥೆ ಏನು?

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL