ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ನ್ಯಾಮತಿ ತಾಲೂಕು ಕುಂಕುವ ಗ್ರಾಮದ ಪುರಾತನ ಕಾಲದ ವೀರಭದ್ರೇಶ್ವರ ದೇವಸ್ಥಾನಕ್ಕೆ ವಿಧಾನ ಪರಿಷತ್ ಶಾಸಕ ಡಿ. ಎಸ್. ಅರುಣ್ D S Arun ಭೇಟಿ ನೀಡಿ, ನಂತರ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನ್ಯಾಮತಿ ಠಾಣಾಧಿಕಾರಿ ರಮೇಶ್, ಕಡದಕಟ್ಟೆ ತಿಮ್ಮಪ್ಪ, ನಿವೃತ್ತ ಮುಖ್ಯೋಪಾಧ್ಯಾಯರು, ಸ.ಹಿ.ಪ್ರಾ.ಶಾಲೆ, ದಿಡಗೂರು, ಗ್ರಾಮದ ಮುಖಂಡರಾದ ಸುನಿಲ್ ಹಾಗೂ ಎಪಿಎಂಸಿ ಸದಸ್ಯರು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.
Also read: ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿನಿಯರ ಒಳಉಡುಪು ತೆಗೆಸಿದ್ದಕ್ಕೆ ಕಾರಣವೇನು ಗೊತ್ತಾ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post