No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾಜದ ಪ್ರಗತಿಗೆ ಕಾರಣರಾಗಿ | ಯುವಜನತೆಗೆ ಸಿಎಂ ಕರೆ

ದಾವಣಗೆರೆ | ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ

kalpa News by kalpa News
January 6, 2025
in ದಾವಣಗೆರೆ
0
ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾಜದ ಪ್ರಗತಿಗೆ ಕಾರಣರಾಗಿ | ಯುವಜನತೆಗೆ ಸಿಎಂ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ.  ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿದು ತಮ್ಮ ಬದುಕು-ಭವಿಷ್ಯ ಕಾಪಾಡಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಕರೆ ನೀಡಿದರು.

ಜಿಲ್ಲಾಡಳಿತ ಆಯೋಜಿಸಿದ್ದ ರಾಜ್ಯ ಮಟ್ಟದ ಯುವಜನೋತ್ಸವವನ್ನು #Yuvajanothsava ಉದ್ಘಾಟಿಸಿ ಮಾತನಾಡಿದರು.
ಯುವ ಜನತೆ ಸಮಾಜಮುಖಿಯಾಗಿ ಬೆಳೆದಾಗ ದೇಶದ ಆಸ್ತಿ ಆಗುತ್ತಾರೆ. ಇದಕ್ಕಾಗಿ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಪಡೆದು ಸಮಾನ ಅವಕಾಶಗಳನ್ನು ಸೃಷ್ಟಿಸುವ ಮೂಲಕ ಸಮಾಜದ ಪ್ರಗತಿಗೆ ಕಾರಣರಾಗಬೇಕು ಎಂದರು.

ನಾವು ದೇಶಕ್ಕೆ ಹೊರೆಯಾಗದೆ, ದೇಶಕ್ಕೆ ಸಂಪತ್ತಾಗಿ ಬೆಳೆಯಬೇಕು ಎನ್ನುವ ಸಂಕಲ್ಪದೊಂದಿಗೆ ಯುವ ಜನತೆ ಸಜ್ಜಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Also read: ಭದ್ರಾವತಿ | ಮನೆಯಲ್ಲಿ ಅಗ್ನಿ ಅನಾಹುತ | ಸ್ಥಳೀಯರ ಕ್ಷಿಪ್ರ ಕ್ರಮದಿಂದ ತಪ್ಪಿದ ದುರಂತ

ಸಂವಿಧಾನದ ಸಾರ ಪ್ರತಿಯೊಬ್ಬರಿಗೂ ಅರ್ಥ ಆಗಬೇಕು. ಪ್ರತೀ ಪ್ರಜೆಗೂ ಅರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರೆಯಬೇಕು. ಪ್ರತಿಯೊಬ್ಬರಿಗೂ ಅವರವರ ಧರ್ಮ ನಂಬಿಕೆಯ ಆಚರಣೆಗೆ ಅವಕಾಶ ಇರಬೇಕು ಎನ್ನುವುದೇ ಸಂವಿಧಾನದ ಸಾರ. ಈ ಸಂವಿಧಾನ ಇದ್ದುದರಿಂದಲೇ ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಯಿತು. ಆದ್ದರಿಂದ ಈ ಸಂವಿಧಾನವನ್ನು ಕಾಪಾಡುವುದೇ ನಮ್ಮ ಜವಾಬ್ದಾರಿ ಎಂದರು.

ದೇಶ ನಮಗೇನು ಕೊಟ್ಟಿತು ಎನ್ನುವುದಕ್ಕಿಂತ, ದೇಶಕ್ಕೆ ನಾವೇನು ಕೊಟ್ಟೆವು ಎನ್ನುವುದೇ ನಮಗೆ ಮುಖ್ಯವಾಗಬೇಕು. ಅನೇಕ ದುಷ್ಟ ಶಕ್ತಿಗಳು ದೇಶದ ನೆಮ್ಮದಿ ಕೆಡಿಸಲು, ಪ್ರಗತಿ ಹಾಳು ಮಾಡಲು ಕೆಲವರು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂಥಾ ವಿಕೃತರಿಂದ ಯುವ ಜನತೆ ದೂರ ಉಳಿದು ಮನುಷತ್ಯ ಬೆಳೆಸಿಕೊಂಡು, ಸಮಾಜಮುಖಿಯಾಗಿ ಬೆಳೆಯಬೇಕು. ಇದರಿಂದ ಪ್ರಜಾಪ್ರಭುತ್ವ ಉಳಿಸಿ, ಬೆಳೆಸಲು ಸಾಧ್ಯ ಎಂದರು.
ಒಂದು ಲಕ್ಷದ 62 ಸಾವಿರ ಮಂದಿ ಯುವ ಜನತೆಯ ಖಾತೆಗೆ ಯುವನಿಧಿ ಹಣ ವರ್ಗಾವಣೆ ಮಾಡಿ, ಇವರಿಗೆ ಸ್ಕಿಲ್ ತರಬೇತಿಯನ್ನೂ ನೀಡುತ್ತಿದ್ದೇವೆ. ಇದಕ್ಕಾಗಿ 213 ಕೋಟಿ ಹಣ ಕೊಟ್ಟಿದ್ದೇವೆ. ವಿದ್ಯಾವಂತ ನಿರುದ್ಯೋಗಿ ಪದವೀಧರರ ನೆರವಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕು ಎನ್ನುವ ಸಂಕಲ್ಪದಿಂದ ನಾವು ಕೆಲಸ ಮಾಡುತ್ತಿದ್ದೇವೆ ಎಂದರು.

ರಾಜ್ಯದ ಸಮೃದ್ಧಿ-ಶಾಂತಿಗಾಗಿ ಹಾರೈಸಿದ ಸಿಎಂ

ಹೊಸ ವರ್ಷಕ್ಕೆ ಶುಭಾಶಯ ಕೋರುವ ಮೂಲಕ ಮಾತು ಆರಂಭಿಸಿದ ಸಿಎಂ, ರಾಜ್ಯದ ಸಮೃದ್ಧಿ-ಶಾಂತಿಗಾಗಿ ಹಾರೈಸಿದರು. ಯುವ ಜನತೆ ಸಂಭ್ರಮದಿಂದ ಹೊಸ ವರ್ಷ ಬರ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳುವ ಗಮನ ಹರಿಸಿ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: CM SiddaramaiahDavanagereKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaYuvajanothsavaದಾವಣಗೆರೆಮುಖ್ಯಮಂತ್ರಿ ಸಿದ್ದರಾಮಯ್ಯಯುವಜನೋತ್ಸವ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | ಮನೆಯಲ್ಲಿ ಅಗ್ನಿ ಅನಾಹುತ | ಸ್ಥಳೀಯರ ಕ್ಷಿಪ್ರ ಕ್ರಮದಿಂದ ತಪ್ಪಿದ ದುರಂತ

Next Post

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿ

kalpa News

kalpa News

Next Post
ಅವರು ಶಬರಿಮಲೆ ದೇಗುಲದ ಮುಂದೆ ಭಿಕ್ಷೆ ಬೇಡುವುದು ಒಳ್ಳೆಯದು: ಶಾಸಕ ಚನ್ನಬಸಪ್ಪ ಹೀಗೆ ಹೇಳಿದ್ದೇಕೆ?

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL