No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಗೋ ಸಂಪತ್ತು ಸಂರಕ್ಷಣೆ ಎಲ್ಲರ ಹೊಣೆ ಉಡುಪಿ | ಪಲಿಮಾರು ಶ್ರೀವಿದ್ಯಾಧೀಶ ತೀರ್ಥರ ಹೇಳಿಕೆ

ದಾವಣಗೆರೆಯಲ್ಲಿ ಗುರು ರಾಯರ ವರ್ಧಂತಿ ಮಹೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 18, 2024
in ದಾವಣಗೆರೆ
0
ಗೋ ಸಂಪತ್ತು ಸಂರಕ್ಷಣೆ ಎಲ್ಲರ ಹೊಣೆ ಉಡುಪಿ | ಪಲಿಮಾರು ಶ್ರೀವಿದ್ಯಾಧೀಶ ತೀರ್ಥರ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಗೋವುಗಳ ಸಂರಕ್ಷಣೆಯಾದರೆ ಅದು ನಾಡಿನ ಪ್ರಗತಿ ಸೂಚಕ ಎಂದು ಉಡುಪಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಹೇಳಿದರು.

ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಶನಿವಾರ, ಶ್ರೀ ರಾಘವೇಂದ್ರ ಸಪ್ತಾಹ ಮಹೋತ್ಸವದ 6ನೇ ದಿನ ಗುರು ರಾಯರ ವರ್ಧಂತಿ ಅಂಗವಾಗಿ ವೃಂದಾವನಕ್ಕೆ ಸಹಸ್ರ ಕಳಶ ಕ್ಷೀರಾಭಿಷೇಕ ನೆರವೇರಿಸಿ ಅವರು ಅನುಗ್ರಹ ಸಂದೇಶ ನೀಡಿದರು.
ಗುರುಗಳಿಗೆ ಸಮರ್ಪಿಸಿ
ಗುರುಗಳಿಗೆ ಹಾಲಿನ ಅಭಿಷೇಕ ಸಮರ್ಪಣೆ ಮಾಡಿದರೆ ಅವರು ನಮಗೆ ಪಂಚಾಮೃತ ನೀಡುತ್ತಾರೆ. ಹಣಕಾಸು ಬ್ಯಾಂಕಿನಲ್ಲಿಟ್ಟಿದ್ದು ಡೆಡ್ ಇನ್‌ವೆಸ್ಟ್‌ಮೆಂಟ್ ಆಗಬಹುದು, ಆದರೆ ಗುರುಗಳಿಗೆ ಭಕ್ತಿಯಿಂದ ನೀಡಿದರೆ ಅದರ ನೂರು ಪಟ್ಟು ನಮಗೆ ಅನುಗ್ರಹವಾಗಿ ಬರುವುದು ಖಚಿತ. ಹಾಗಾಗಿ ಸಮರ್ಪಣೆಯಲ್ಲಿ ಭಕ್ತಿ ಬಹು ಮುಖ್ಯ ಎಂದರು.

ಹಸುಗಳು ಹಾಲು, ಮೊಸರು, ಬೆಣ್ಣೆ, ತುಪ್ಪ ಸೇರಿ ನಮಗೆ ಬೇಕಾದ ಪದಾರ್ಥಗಳನ್ನು ನೀಡುವ ಕಾಮಧೇನು. ನಾವು ಅವುಗಳಿಗೆ ಕಸ ನೀಡಿದರೆ ಪ್ರತಿಯಾಗಿ ರಸ ಕೊಡುತ್ತವೆ. ನಮಗೆ ಉಪಕಾರ ಮಾಡುವ ಈ ಪ್ರಾಣಿಗಳು ಸ್ವಚ್ಛಂದವಾಗಿ ವಿಹರಿಸುವಂತಾಗಬೇಕು. ಅವುಗಳನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

http://kalpa.news/wp-content/uploads/2024/02/VID-20240229-WA0025.mp4

ಜಗತ್ತಿನಲ್ಲಿ ಎಲ್ಲ ಬಗೆಯ ಕಾರ್ಖಾನೆಗಳಿವೆ, ಆದರೆ, ಹಾಲು ಉತ್ಪಾದಿಸುವ ಕೈಗಾರಿಕೆ ಎಲ್ಲಿಯೂ ಇಲ್ಲ. ಗೋಪಾಲಕೃಷ್ಣನ (ಗೋವುಗಳು) ಫ್ಯಾಕ್ಟರಿಯಲ್ಲಿ ಮಾತ್ರ ಕ್ಷೀರ ತಯಾರಾಗುತ್ತದೆ ಎಂದು ತಿಳಿಸಿದರು.

ಭಾರತ ಹಿಂದು ರಾಷ್ಟ್ರವಾಗಬೇಕು
ಭಾರತ ಹಿಂದು ರಾಷ್ಟ್ರವಾಗಬೇಕು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಬೇಕು. ರಾಮ ಮಂದಿರ ಪೂರ್ಣವಾಗಬೇಕು, ರಾಮರಾಜ್ಯವಾಗಬೇಕು. ಕಾಶಿ ಕ್ಷೇತ್ರದಲ್ಲಿ ಕಾರಿಡಾರ್ ಅಭಿವೃದ್ಧಿಯಾಗಿದೆ. ಜಗತ್ತಿನ ಆರ್ಥಿಕತೆಯಲ್ಲಿ ಭಾರತ 5ನೇ ಸ್ಥಾನಕ್ಕೇರಿದ್ದು ಮುಂಬರುವ ದಿನಗಳಲ್ಲಿ ಅದು 1 ನೇ ಸ್ಥಾನಕ್ಕೇರಲಿ, ರಾಯರು ಹಾಗೆ ಮಾಡಿಸಲಿ ಎಂದು ಆಶಿಸಿದರು.

ವಿದುಷಿ ಶುಭದಾ ಮತ್ತು ತಂಡದಿಂದ ವೀಣಾ ವಾದನ ನಡೆಯಿತು. ಕಲಾವಿದರಾದ ಸುಮನಾ, ನಿಹಾರಿಕಾ, ಸ್ಮಿತಾ, ಸ್ವರೂಪಾ, ಮಾಧುರಿ, ಕವಿತಾ, ಚಂದ್ರಿಕಾ, ಗೌರಿ, ಶಕುಂತಲಾ, ಸೌಮ್ಯಾ ಸಾಥ್ ನೀಡಿದರು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರು ನಮ್ಮ ಸಂಸ್ಕೃತಿಯಿಂದ ದೂರ ಉಳಿಯುತ್ತಿದ್ದಾರೆ. ಅವರಿಗೆ ಜಾಗೃತಿ ಮೂಡಿಸಬೇಕು. ಕುಂಕುಮ, ಬಳೆ, ಕಾಲುಂಗುರ, ಮೂಗುತಿ ಧರಿಸಿ ನಮ್ಮ ಸಂಸ್ಕೃತಿಯನ್ನು ಪಾಲಿಸಬೇಕು ಎಂದು ತಿಳಿಸಿದರು.
ಯೋಗಿಗಳ ಸಂಗ ಮಾಡಿ
ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದಂಗಳವರು ಅನುಗ್ರಹ ಸಂದೇಶ ನೀಡಿ, ಭಗವಂತ ಎಲ್ಲೆಡೆ ಇದ್ದಾನೆ.  ಯೋಗಿಗಳಿಗೆ ಮಾತ್ರ ಆತ ಸಿಗುತ್ತಾನೆ. ಅಂಥವರ ಸಂಗವನ್ನು ಮಾಡುವುದರಿಂದ ನಾವೂ ದೇವರ ಬಗ್ಗೆ ಸ್ವಲ್ಪ ತಿಳಿಯಬಹುದು ಎಂದು ಹೇಳಿದರು. ಎಲ್ಲವನ್ನೂ ಭಗವಂತನಿಗೆ ಸಮರ್ಪಿಸಬೇಕು. ಧರ್ಮ ಜಾಗೃತಿಯಾಗಬೇಕು. ಎಲ್ಲರೂ ಸೇರಿ ಸಮರ್ಥ ಭಾರತವನ್ನು ಕಟ್ಟೋಣ ಎಂದರು.

ಮಂತ್ರಾಲಯದ ರಾಘವೇಂದ್ರ ಸಪ್ತಾಹ ಕಾರ್ಯಾಚರಣ ಸಮಿತಿ ಅಧ್ಯಕ್ಷ ಪರಿಮಳಾಚಾರ್ಯ, ವ್ಯಾಸರಾಜಾಚಾರ್ಯ, ರಮಾಕಾಂತಾಚಾರ್ಯ, ವಿದ್ವಾನ್ ಕೆ. ಅಪ್ಪಣ್ಣಾಚಾರ್ಯ, ಡಾ. ಜೆ. ಸದಾನಂದ ಶಾಸ್ತ್ರಿ, ಮಹೋತ್ಸವ ಸಮಿತಿ ಕಾರ್ಯದರ್ಶಿ ಕಂಪ್ಲಿ ಗುರುರಾಜಾಚಾರ್ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsBharataDavanagereHindu RashtraKannada News WebsiteLatest News KannadaPalimaru MuttUdupiಈಶಪ್ರಿಯತೀರ್ಥ ಶ್ರೀಪಾದರುಉಡುಪಿಏಕರೂಪ ನಾಗರಿಕ ಸಂಹಿತೆಗೋ ಸಂರಕ್ಷಣೆದಾವಣಗೆರೆಪಲಿಮಾರು ಮಠಭಾರತಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಹಿಂದು ರಾಷ್ಟ್ರ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಟಿಕೇಟ್ ವಿಚಾರದಲ್ಲಿ ಈಶ್ವರಪ್ಪ ಅಸಮಾಧಾನ ಹಿನ್ನೆಲೆ: ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು?

Next Post

ಮೋದಿ ಅಲೆ ಅಬ್ಬರಕ್ಕೆ ಕಾಂಗ್ರೆಸ್’ಗೆ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೋದಿ ಅಲೆ ಅಬ್ಬರಕ್ಕೆ ಕಾಂಗ್ರೆಸ್’ಗೆ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ

ಮೋದಿ ಅಲೆ ಅಬ್ಬರಕ್ಕೆ ಕಾಂಗ್ರೆಸ್'ಗೆ ಕಣಕ್ಕಿಳಿಸಲು ಅಭ್ಯರ್ಥಿಗಳೇ ಇಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL