ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ನಗರದ ಪಿಬಿ ರಸ್ತೆಯಲ್ಲಿ ನಿನ್ನೆ ರಾತ್ರಿ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ವ್ಯಕ್ತಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಹೆಲ್ಮೆಟ್ ಧರಿಸಿದ್ದರಿಂದ ಸ್ಕೂಟರ್ ಸವಾರನ ಜೀವ ಉಳಿದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
Helmet helped this guy to save his life at #Davangere on Friday night. An KSRTC bus hit this scooter rider on PB Road of the city.@santwana99 @ramupatil_TNIE @XpressBengaluru @SmartDavangere @SpDavanagere pic.twitter.com/CpmriWKJ6W
— Subash_TNIE (@S27chandr1_TNIE) January 22, 2022
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post