ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ನಾನು ಆರೋಗ್ಯವಾಗಿದ್ದೇನೆ. ಯಾರೂ ಗಾಬರಿಯಾಗುವ ಅವಶ್ಯತೆಯಿಲ್ಲ ಎಂದು ದಾವಣಗೆರೆ ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ಡಾ.ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದ್ದಾರೆ.
ಈತಮ್ಮ ಆರೋಗ್ಯದ ಕುರಿತಾಗಿ ಸ್ವತಃ ಸ್ಫಷ್ಟನೆ ನೀಡಿರುವ ಅವರು, ಕಫದ ಸಮಸ್ಯೆಯಿಂದಾಗಿ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಇದಕ್ಕಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರ ಸಹಲೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆದರೆ, ನಾನು ಆರೋಗ್ಯವಾಗಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post