No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ರೈತರಿಗೆ ಅನ್ಯಾಯ ಎಸಗಿದರೆ ಸುಮ್ಮನೆ ಕೂರುವ ಪ್ರಶ್ನೆಯಿಲ್ಲ: ಪವಿತ್ರರಾಮಯ್ಯ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 30, 2021
in ದಾವಣಗೆರೆ
0
ರೈತರಿಗೆ ಅನ್ಯಾಯ ಎಸಗಿದರೆ ಸುಮ್ಮನೆ ಕೂರುವ ಪ್ರಶ್ನೆಯಿಲ್ಲ: ಪವಿತ್ರರಾಮಯ್ಯ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ದಾವಣಗೆರೆ: ನಾನು ಅಧಿಕಾರದಲ್ಲಿರುವವರೆಗೆ ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲಿಕ್ಕೆ ಬಿಡುವ ಪ್ರಶ್ನೆಯೇ ಇಲ್ಲಾ. ರೈತರು ಎಂತಹ ಸಂದರ್ಭಲ್ಲೂ ದ್ಯುತಿಗೆಡಬಾರದು, ಪ್ರತಿಯೊಬ್ಬ ರೈತನು ಅಧಿಕಾರಿಗಳನ್ನು ಪ್ರಶ್ನೆ ಮಾಡುವಂತವರಾಗಬೇಕು ಎಂದು ಭದ್ರಾ ಕಾಡ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಹೇಳಿದರು.

ತಾಲೂಕಿನ ಹೊಸ ಕೊಳೆನಹಳ್ಳಿ ಗ್ರಾಮದ ರೈತರು ಆಯೋಜಿಸಿದ್ದ  ಸನ್ಮಾನ ಸಮಾರಂಭ ಕಾರ್ಯಕ್ರಮವನ್ನುಧ್ದೇಶಿಸಿ ಅವರು ಮಾತನಾಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಕಳೆದ 20 ವರ್ಷಗಳಿಂದ ಇಲ್ಲಿನ ಕೊನೆ ಭಾಗದ ರೈತರಿಗೆ ಬೆಳೆ ಬೆಳೆಯಲು ನೀರು ಸಿಗುತ್ತಿರಲಿಲ್ಲ. ಇಂದು ಕೊನೆ ಭಾಗದ ರೈತರು ಆತ್ಮ ಸಂತೋಷದಿಂದ ಬೆಳೆಗಳನ್ನು ಬೆಳೆದು, ರೈತರ ಕುಟುಂಬಗಳು ನೆಮ್ಮದಿಯಿಂದ ಜೀವಿಸುತ್ತಿದ್ದಾರೆ. ಯಾರು ಮಾಡದೇ ಇರುವ ಕಾರ್ಯವನ್ನು  ಅಧಿಕಾರವಹಿಸಿಕೊಂಡ ದಿನದಿಂದ ರೈತರಿಗೆ ಕೆಲಸವನ್ನು ಮಾಡಿದ್ದೇವೆ ಇದು ಹೆಮ್ಮೆ ಪಡುವ ವಿಚಾರ ಎಂದರು.

ಹಿಂದಿನ ದಿನಗಳಲ್ಲಿ ರೈತರು ಭತ್ತ , ಮೆಕ್ಕೆಜೋಳ , ರಾಗಿ ಬೆಳೆಗಳನ್ನು ಬೆಳೆಯುತ್ತಿರುವಾಗ ಜಮೀನುಗಳಿಗೆ ಓಡಾಡಲು ಒಂದು ಸೈಕಲ್ ಸಹ ಇರುತ್ತಿರಲ್ಲಿಲ್ಲಾ , ರೈತನಿಗೆ ಹೆಣ್ಣು ಕೊಡಲು ಹಿಂದುಮುಂದು ನೋಡುವಂತ ಪರಿಸ್ಥಿತಿ ಎದುರಾಗಿತ್ತು. ಅಡಕೆ ಬೆಳೆಯನ್ನು ರೈತರು ಬೆಳೆಯಲು ಯಾವಾಗ ಪ್ರಾರಂಭಿಸಿದರೋ ಅಂದಿನಿಂದ ರೈತರ ಮನೆಗಳಲ್ಲಿ ಮೂರು ನಾಲ್ಕು ಬೈಕ್‌ಗಳು , ಕಾರುಗಳು ನಿಲ್ಲುತ್ತಿವೆ ಎಂದು ಹರ್ಷ ವ್ಯಕ್ತಪಡಿಸಿದರು.


ರೈತರೇ ನಮ್ಮ ದೇಶದ ಮಾಲೀಕರು, ಯಾವುದೇ  ಕಾರಣಕ್ಕೂ ಅಧಿಕಾರಿಗಳು ರೈತರಿಗೆ ತೊಂದರೆ ಕೊಡಬಾರದು. 30 ವರ್ಷಗಳಿಂದ ರೈತ ಪರ ಚಳುವಳಿಗಳನ್ನು ನಡೆಸಿಕೊಂಡು ಅನ್ಯಾಯವಾದಾಗ ನ್ಯಾಯ ಕೊಡಿಸುವ ಕೆಲಸ ಮಾಡಿಕೊಂಡು ಈ ಸ್ಥಾನಕ್ಕೆ ಬಂದಿದ್ದೇವೆ. ಯಾರಾದರೂ ಅಚ್ಚುಕಟ್ಟು ರೈತರಿಗೆ ಅನ್ಯಾಯ ಎಸಗಿದರೆ ಸುಮ್ಮನೆ ಕೂರುವ ಪ್ರಶ್ನೆಯಿಲ್ಲ, ರೈತರಿಂದಲೇ ದೇಶ ಎಂದರು.


ರೈತಮುಖಂಡ ತೇಜಸ್ವೀ ಪಟೇಲ್ ಮಾತನಾಡಿ, ರೈತರ ಸಮಸ್ಯೆಗಳನ್ನು ಮನಗಂಡು ಕೊನೆಭಾಗದ ರೈತರಿಗೆ ತಲುಪದ ನೀರನ್ನು ನೀರು ನಿರ್ವಹಣೆ  ಮುಖಾಂತರ ಕೊನೆ ಭಾಗದ ರೈತರಿಗೆ ನೀರುಣಿಸಿದ  ಪವಿತ್ರರಾಮಯ್ಯ ಮೊದಲ ಭದ್ರಾ ಕಾಡ ಅಧ್ಯಕ್ಷರಾಗಿದ್ದಾರೆ ಎನ್ನುವುದು ಹೆಮ್ಮೆಯ ವಿಷಯವಾಗಿದೆ. ಕೋವಿಡ್ ಸಮಯದಲ್ಲೂ ಧೈರ್ಯದಿಂದ ಮುನ್ನುಗ್ಗಿ ರೈತರಿಗೆ ತೊಂದರೆಯಾಗದಂತೆ ಮುತುವರ್ಜಿ ವಹಸಿದ್ದಾರೆ . ಅವಕಾಶ ಎನ್ನುವುದು ಆಕಾಶಕ್ಕಿಂತ ದೊಡ್ಡದು . ಅಂದು ನಡೆಸಿದ ರೈತ ಹೋರಾಟದ ಚಳುವಳಿಯ ಫಲ ರೈತರಿಗೆ ವರವಾಗಿದೆ ಎಂದರು.

ರೈತಮುಖಂಡ ಚನ್ನಬಸಪ್ಪ ಮಾತನಾಡಿ, ಗ್ರಾಮದಲ್ಲಿ ಹಾದು ಹೋಗಿರುವ ನಾಲೆಗಳ ಹೂಳು ತಗೆಸುವಂತೆ, ದುರಸ್ಥಿ ಯಾಗಿರುವ ನಾಲೆಗಳನ್ನು ಸರಿ ಪಡಿಸುವಂತೆ ಮಾಡಿ, ನಂತರ ಸ್ಥಳದಲ್ಲಿದ್ದ ನೀರಾವರಿ ಇಂಜಿನೀಯರ್ ಜಿಎಂ ಗುಡ್ಡಪ್ಪನವರಿಗೆ  ಇಲ್ಲಿನ 18-19 ರ ನಾಲೆಯಲ್ಲಿ ಊಳು ತುಂಬಿರುವುದರಿಂದ ನಾಲೆಯ ನೀರು, ಜಮೀನುಗಳಲ್ಲಿ ಹರಿದು 600 ಎಕರೆ ಮೆಕ್ಕೆಜೋಳದ ಬೆಳೆ ಹಾಳಾಗಿದೆ ಎಂದು ಪ್ರಶ್ನಿಸಿದರು. ಅನುದಾನದ ಕೊರತೆಯಿಂದಾಗಿ ಊಳು ತೆಗೆಸಲು ಸಾಧ್ಯವಾಗಿಲ್ಲ, ಈ ಸಂಬಂಧ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದೆಂದು  ಉತ್ತರಿಸಿದರು.

ಈ ಸಂದರ್ಭದಲ್ಲಿ ರೈತಮುಖಂಡ ತೇಜಸ್ವೀಪಟೇಲ್ , ಕೆ.ಬಿ.ಚನ್ನಬಸಪ್ಪ, ಕಾಡ ಎಇಇ ನಾಗೇಂದ್ರಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsCADADavanagereKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaದಾವಣಗೆರೆಬಯಲುಸೀಮೆಸುದ್ಧಿಭದ್ರಾ ಕಾಡ
Share197Tweet123Send
Previous Post

ಎನ್‌ಇಪಿ ಮುಂದಿನ ಪೀಳಿಗೆಯ ಅಪರಿಮಿತ ಸಾಧ್ಯತೆಗಳಿಗೆ ಅವಕಾಶ ಕಲ್ಪಿಸಲಿದೆ: ಡಾ ತೇಜಸ್ವಿನಿ ಅನಂತಕುಮಾರ್‌

Next Post

ಸ್ವಾತಂತ್ರ್ಯದ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿ ತುಂಬಲು ಪ್ರೇರಕ: ಡಿಸಿ ಶಿವಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸ್ವಾತಂತ್ರ್ಯದ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿ ತುಂಬಲು ಪ್ರೇರಕ: ಡಿಸಿ ಶಿವಕುಮಾರ್

ಸ್ವಾತಂತ್ರ್ಯದ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿ ತುಂಬಲು ಪ್ರೇರಕ: ಡಿಸಿ ಶಿವಕುಮಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL