No Result
View All Result
Naija Hegde’s Inspiring Rise to Success
English Articles

From Coast to Glory: Naija Hegde’s Inspiring Rise to Success

by ಕಲ್ಪ ನ್ಯೂಸ್
June 21, 2026
0

Kalpa Media House  |  Special Article by Satish Shetty Cherkady  | Certain achievements do not merely bring happiness; they move...

Read moreDetails
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
  • Advertise With Us
  • Grievances
  • About Us
  • Contact Us
Monday, June 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಘಟಕ ಉದ್ಘಾಟನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 28, 2021
in Small Bytes, ದಾವಣಗೆರೆ
0
ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಆಮ್ಲಜನಕ ಘಟಕ ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಂಪನಿಯ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ಸುಮಾರು 80 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ವೈದ್ಯಕೀಯ ಆಮ್ಲಜನಕ ಘಟಕವನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್  ಅವರು ಇಂದು ಉದ್ಘಾಟಿಸಿದರು.

ದಾವಣಗೆರೆ ಸಂಸದ ಜಿ.ಎಮ್. ಸಿದ್ದೇಶ್ವರ, ಕೆ ಎಸ್ ಡಿ ಎಲ್ ಅಧ್ಯಕ್ಷರು ಹಾಗೂ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಮಾಯಕೊಂಡ ಶಾಸಕ ಎಸ್.ಲಿಂಗಣ್ಣ, ‌ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ಕೆ.ಎಸ್.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಿ ಶಿರೂರು, ಜಿಲ್ಲಾ ಪಂಚಾಯತ ಸಿಇಒ ವಿಜಯ ಮಹಾಂತೇಶ್ ದಾನಮ್ಮನವರ್, ಪೊಲೀಸ್ ವರಿಷ್ಟಾಧಿಕಾರಿ ಸಿ ಬಿ.ರಿಷ್ಯಂತ್ ಸೇರಿದಂತೆ ಜಿಲ್ಲೆಯ ‌ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChannagiriDavanagereKannada NewsKannada News LiveKannada News OnlineKannada News WebsiteKannada WebsiteLatest News KannadaMinister BA BasavarajNews in KannadaNews KannadaOxygen Plantಆಮ್ಲಜನಕ ಘಟಕಚನ್ನಗಿರಿದಾವಣಗೆರೆಬಯಲುಸೀಮೆಸುದ್ಧಿಸಚಿವ ಬಿ.ಎ.ಬಸವರಾಜ್
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚನ್ನಗಿರಿ: ಕೋವಿಡ್-19ನಿಂದ ಮೃತಪಟ್ಟವರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ ಸಚಿವ ಬಿ.ಎ.ಬಸವರಾಜ್

Next Post

ಸಾಲಬಾಧೆ: ನೀರಿನ ಹೊಂಡಕ್ಕೆ ಮಕ್ಕಳನ್ನು ತಳ್ಳಿ ಪೋಷಕರು ಆತ್ಮಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಸಾಲಬಾಧೆ: ನೀರಿನ ಹೊಂಡಕ್ಕೆ ಮಕ್ಕಳನ್ನು ತಳ್ಳಿ ಪೋಷಕರು ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Mysore Railway Station RPF

ಮೈಸೂರು ರೈಲು ನಿಲ್ದಾಣದಲ್ಲಿ ಶಂಕಿತರ ಪರಿಶೀಲನೆ: 34 ಮಂದಿ ಬಿಡುಗಡೆ, ಆರು ಮಂದಿ ವಿರುದ್ಧ ಕೇಸ್

June 22, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ ! ಜೂ.23ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 22, 2026
ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ಪೊಲೀಸರು | ಇಬ್ಬರ ಬಂಧನ

ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ಪೊಲೀಸರು | ಇಬ್ಬರ ಬಂಧನ

June 22, 2026
International Yoga Day Celebrated by South Western Railway Bengaluru Division

ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 22, 2026
ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

ತೀರ್ಥಹಳ್ಳಿ | ಎರಡು ಕಾರುಗಳ ನಡುವೆ ಭೀಕರ ಡಿಕ್ಕಿ | ಹಲವರಿಗೆ ಗಾಯ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL