Read - < 1 minute
ಕಲ್ಪ ಮೀಡಿಯಾ ಹೌಸ್
ದಾವಣಗೆರೆ: ಅಂತರಾಷ್ಟ್ರೀಯ ಕ್ರೀಡಾ ಪಟು, ಸದಾ ಹಸನ್ಮುಖಿ ಕಿಚಿಡಿ ದಯಾನಂದ ಅವರು ಇಂದು ಬೆಳಿಗ್ಗೆ ೭ ಗಂಟೆಗೆ ನಿಧನರಾಗಿದ್ದಾರೆ.
ಇವರ ಅಂತ್ಯಕ್ರಿಯೆಯನ್ನು ದಾವಣಗೆರೆಯಲ್ಲಿ ಮಾಡಲಾಗುತ್ತದೆಂದು ಕುಟುಂಬ ಮೂಲಗಳು ತಿಳಿಸಿವೆ. ಅವರ ಆತ್ಮಕ್ಕೆ ಕಲ್ಪ ಡಿಜಿಟಲ್ ಮೀಡಿಯಾ ಹೌಸ್ ಶಾಂತಿ ಕೊರುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post