ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ತಂತ್ರಜ್ಞಾನದ ಬೆಳವಣಿಗೆ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪತ್ರಕರ್ತರಿಗೆ #Journalist ತರಬೇತಿ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅಭಿಪ್ರಾಯಪಟ್ಟರು.
ದಾವಣಗೆರೆ #Davanagere ಜಿಲ್ಲಾ ವರದಿಗಾರರ ಕೂಟ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ವಿಜೇತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.












Discussion about this post