No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ತಂತ್ರಜ್ಞಾನದ ಸವಾಲು ಸಮರ್ಥವಾಗಿ ಎದುರಿಸುವ ತರಬೇತಿ ಪತ್ರಕರ್ತರಿಗೆ ಅಗತ್ಯವಿದೆ: ಪ್ರಭಾಕರ್ ಸಲಹೆ

ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಪತ್ರಿಕಾ ದಿನಾಚರಣೆ | ಸಿಎಂ ಮಾಧ್ಯಮ ಸಲಹೆಗಾರರ ಅಭಿಮತ

kalpa News by kalpa News
August 27, 2023
in Small Bytes, ದಾವಣಗೆರೆ
0
ತಂತ್ರಜ್ಞಾನದ ಸವಾಲು ಸಮರ್ಥವಾಗಿ ಎದುರಿಸುವ ತರಬೇತಿ ಪತ್ರಕರ್ತರಿಗೆ ಅಗತ್ಯವಿದೆ: ಪ್ರಭಾಕರ್ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ತಂತ್ರಜ್ಞಾನದ ಬೆಳವಣಿಗೆ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪತ್ರಕರ್ತರಿಗೆ #Journalist ತರಬೇತಿ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅಭಿಪ್ರಾಯಪಟ್ಟರು.

ದಾವಣಗೆರೆ #Davanagere ಜಿಲ್ಲಾ ವರದಿಗಾರರ ಕೂಟ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ವಿಜೇತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.
ಪತ್ರಿಕೋದ್ಯಮವೂ ತಂತ್ರಜ್ಞಾನ ಮತ್ತು ಬದಲಾದ ಕಾಲಕ್ಕೆ ತಕ್ಕಂತೆ ತನ್ನ ಸ್ವರೂಪವನ್ನು, ವೇಗವನ್ನು ಬದಲಾಯಿಸಿಕೊಳ್ಳುತ್ತಿದೆ. ಹಿಂದೆಲ್ಲಾ ಬರೆಯುವವರೊಬ್ಬರು, ಪ್ರೂಫ್ ನೋಡುವುದಕ್ಕೆ ಹಲವರು ಇರುತ್ತಿದ್ದರು. ಈಗ ಪ್ರೂಫ್ ರೀಡರ್ ಹುದ್ದೆಯೇ ಇಲ್ಲವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುದ್ದೆಗಳು ಅಸ್ತಿತ್ವ ಕಳೆದುಕೊಳ್ಳಬಹುದು. ಎಲ್ಲವನ್ನೂ ಸಂಪಾದಕರಿಂದ ವರದಿಗಾರರು ಮಾಡುವ ಕೆಲಸಗಳನ್ನೆಲ್ಲವನ್ನೂ ಮುಂದಿನ ದಿನಗಳಲ್ಲಿ ಒಬ್ಬರೇ ಮಾಡಬೇಕಾಗಬಹುದು. ಇಂತಹ ಕೌಶಲ್ಯ ಪ್ರತಿಭೆಗಳನ್ನು ಸುದ್ದಿ ಸಂಸ್ಥೆಗಳು ಅರಸುತ್ತಿವೆ. ಹೀಗಾಗಿ ಇದಕ್ಕೆ ತಕ್ಕಂತೆ ಪತ್ರಿಕೋದ್ಯಮ #Journalism ಮತ್ತು ಯುವ ಪೀಳಿಗೆಯ ಪತ್ರಕರ್ತರು ಸಜ್ಜಾಗಬೇಕಿದೆ. ಸಜ್ಜುಗೊಳ್ಳಲು ಬೇಕಾದ ತರಬೇತಿಯನ್ನು ಪತ್ರಕರ್ತರ ಕೂಟಗಳು, ಸಂಘಗಳು ನೀಡಬೇಕಾಗುತ್ತದೆ ಎಂದು ಆಶಿಸಿದರು.
ತಂತ್ರಜ್ಞಾನದ ವೇಗಕ್ಕೆ ಪತ್ರಿಕೋದ್ಯಮ ಸಿಲುಕಿದ್ದರೂ ಪತ್ರಿಕಾ ವೃತ್ತಿಯ ಪ್ರಾಥಮಿಕ ಮತ್ತು ಮೂಲಭೂತ ಕಾಳಜಿ ಅದೇ ಇದೆ. ಸಾಮಾಜಿಕ ನ್ಯಾಯ ಮತ್ತು ಸಂವಿಧಾನದ ರಕ್ಷಣೆಯ ಕಾಳಜಿ ಮತ್ತು ಜವಾಬ್ದಾರಿ ಈಗಲೂ ಪತ್ರಕರ್ತರ #Journalist ಮೂಲಭೂತ ಕರ್ತವ್ಯವೇ ಆಗಿದೆ ಎಂದರು.
ವಿರಕ್ತ ಮಠದ ಬಸವ ಪ್ರಭು ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಜಿಲ್ಲಾಧ್ಯಕ್ಷರಾದ ವಹಿಸಿದ್ದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎಂ. ಮಂಜುನಾಥ್, ದಾವಣಗೆರೆ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಶಿವಕುಮಾರ್ ಕಣಸೋಗಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

http://kalpa.news/wp-content/uploads/2023/05/VID-20230516-WA0005-1.mp4
Tags: Bayalu Seeme NewsDavanagereJournalismKannada News WebsiteLatest News Kannadaತರಬೇತಿದಾವಣಗೆರೆಪತ್ರಕರ್ತಪತ್ರಿಕಾ ದಿನಾಚರಣೆಪತ್ರಿಕೋದ್ಯಮ
Share234Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪತ್ರಕರ್ತರ 38ನೆಯ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ. ಪ್ರಭಾಕರ್

Next Post

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಏಳು ಮಂದಿ ಭೀಕರ ಸಾವು

kalpa News

kalpa News

Next Post
ಪಟಾಕಿ ತಯಾರಿಕೆ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ : ಐವರ ಸಾವು

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಏಳು ಮಂದಿ ಭೀಕರ ಸಾವು

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL