ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಭಾರತೀಯ ಜನತಾ ಪಾರ್ಟಿ ಹೊನ್ನಾಳಿ ಮಂಡಲ ವತಿಯಿಂದ ಗೊಲ್ಲರಹಳ್ಳಿ ತರಳಬಾಳು ಸಮುದಾಯ ಭವನದಲ್ಲಿ ಹೊನ್ನಾಳಿ – ನ್ಯಾಮತಿ ತಾಲ್ಲೂಕುಗಳ ವಿಧಾನ ಪರಿಷತ್ ಚುನಾವಣೆ, ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಿದರು.
ಸಂಸದ ಜಿ. ಎಂ. ಸಿದ್ದೇಶ್, ಶಾಸಕ ಎಂ. ಪಿ. ರೇಣುಕಾಚಾರ್ಯ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ಡಿ. ಎಸ್. ಅರುಣ್, ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಸೇರಿದಂತೆ ಪ್ರಮುಖರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post