No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ದಾವಣಗೆರೆ : 3ನೇ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿ: 4,026 ಪ್ರಕರಣ ಇತ್ಯರ್ಥ, ₹10.38 ಕೋಟಿ ಪರಿಹಾರ

kalpa News by kalpa News
September 24, 2026
in ದಾವಣಗೆರೆ
0
Davanagere National lok adalat 4026 cases settled
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ (Davanagere) ಜಿಲ್ಲೆಯಾದ್ಯಂತ ಆಯೋಜಿಸಲಾಗಿದ್ದ 3ನೇ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ (Lok Adalat) ಒಟ್ಟು 4,026 ಪ್ರಕರಣಗಳನ್ನು ಯಶಸ್ವಿಯಾಗಿ ಇತ್ಯರ್ಥಪಡಿಸಲಾಗಿದ್ದು, ₹10.38 ಕೋಟಿಗೂ ಅಧಿಕ ಪರಿಹಾರದ ಮೊತ್ತವನ್ನು ಪಾವತಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ. ಕೆ. ವೇಲಾ ತಿಳಿಸಿದ್ದಾರೆ.

ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ಪಕ್ಷಗಾರರ ಸಹಯೋಗದಲ್ಲಿ ವಿವಿಧ ಬಗೆಯ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗಿತ್ತು.dk shivakumar led karnataka government 100 days celebration

10,759 ಪ್ರಕರಣಗಳು ರಾಜಿ-ಸಂಧಾನಕ್ಕೆ

ಸೆಪ್ಟೆಂಬರ್ 1ರ ವೇಳೆಗೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 44,398 ಪ್ರಕರಣಗಳು ಬಾಕಿ ಇದ್ದವು. ಈ ಪೈಕಿ 10,759 ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ರಾಜಿ-ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು. ಅವುಗಳಲ್ಲಿ 4,026 ಪ್ರಕರಣಗಳು ಯಶಸ್ವಿಯಾಗಿ ಇತ್ಯರ್ಥಗೊಂಡಿದ್ದು, ಒಟ್ಟು ₹10,38,27,296 ಪರಿಹಾರದ ಮೊತ್ತ ಪಾವತಿಸಲಾಗಿದೆ.

ಲೋಕ್ ಅದಾಲತ್‌ನಲ್ಲಿ ಪ್ರಕರಣಗಳನ್ನು ತ್ವರಿತವಾಗಿ ಹಾಗೂ ಸೌಹಾರ್ದಯುತವಾಗಿ ಪರಿಹರಿಸುವ ಮೂಲಕ ಪಕ್ಷಗಾರರಿಗೆ ಸಮಯ ಮತ್ತು ಹಣದ ಉಳಿತಾಯವಾಗುವಂತೆ ಕ್ರಮ ಕೈಗೊಳ್ಳಲಾಯಿತು.

Also read>> ಪಿಲಿಕುಳ ನಿಸರ್ಗಧಾಮಕ್ಕೆ ಸಮಗ್ರ ಅಭಿವೃದ್ಧಿಯ ಸ್ಪರ್ಶ: 339.90 ಎಕರೆ ಪ್ರದೇಶದಲ್ಲಿ ಮಾಸ್ಟರ್‌ಪ್ಲಾನ್

Davanagere : ಮತ್ತೆ ಒಂದಾದ 13 ದಂಪತಿಗಳು

ಕೌಟುಂಬಿಕ ಹಾಗೂ ವೈವಾಹಿಕ ವಿವಾದಗಳಿಂದಾಗಿ ಮನಸ್ತಾಪಗೊಂಡು ಪ್ರತ್ಯೇಕವಾಗಿ ವಾಸಿಸುತ್ತಿದ್ದ 13 ಜೋಡಿ ದಂಪತಿಗಳು ಲೋಕ್ ಅದಾಲತ್‌ನ ರಾಜಿ-ಸಂಧಾನ ಪ್ರಕ್ರಿಯೆಯಿಂದ ಮತ್ತೆ ಒಂದಾಗಿದ್ದಾರೆ.

ನ್ಯಾಯಾಧೀಶರು ಮತ್ತು ವಕೀಲರ ಸಮ್ಮುಖದಲ್ಲಿ ದಂಪತಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಪರಸ್ಪರ ಮನಸ್ತಾಪಗಳನ್ನು ಬಗೆಹರಿಸಿಕೊಂಡು ಮತ್ತೆ ಒಟ್ಟಾಗಿ ಜೀವನ ನಡೆಸಲು ಒಪ್ಪಿಕೊಂಡಿದ್ದಾರೆ. ಈ ಮೂಲಕ ಸಂಬಂಧಿತ ಪ್ರಕರಣಗಳನ್ನೂ ಇತ್ಯರ್ಥಪಡಿಸಲಾಗಿದೆ.

ಇವುಗಳಲ್ಲಿ ಜಿಲ್ಲಾ ಕೌಟುಂಬಿಕ ನ್ಯಾಯಾಲಯದ 13 ಪ್ರಕರಣಗಳು, ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ 3 ಪ್ರಕರಣಗಳು ಹಾಗೂ ಚನ್ನಗಿರಿ ಹಿರಿಯ ಸಿವಿಲ್ ನ್ಯಾಯಾಲಯದ 2 ಪ್ರಕರಣಗಳು ಸೇರಿವೆ.Christ King

ಹಳೆಯ ಪ್ರಕರಣಗಳಿಗೂ ಪರಿಹಾರ

ಲೋಕ್ ಅದಾಲತ್‌ನಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಿಗೂ ರಾಜಿ-ಸಂಧಾನದ ಮೂಲಕ ಪರಿಹಾರ ಕಂಡುಕೊಳ್ಳಲಾಗಿದೆ. 10 ವರ್ಷಕ್ಕಿಂತ ಹೆಚ್ಚು ಹಳೆಯದಾದ ಒಂದು ಪ್ರಕರಣ, 5 ವರ್ಷ ಹಳೆಯದಾದ 18 ಪ್ರಕರಣಗಳು ಹಾಗೂ ಹಿರಿಯ ನಾಗರಿಕರಿಗೆ ಸಂಬಂಧಿಸಿದ ಒಂದು ಪ್ರಕರಣ ಯಶಸ್ವಿಯಾಗಿ ಇತ್ಯರ್ಥಗೊಂಡಿವೆ.

ಇದರಿಂದ ದೀರ್ಘಕಾಲದಿಂದ ನ್ಯಾಯಾಲಯದ ವಿಚಾರಣೆಯಲ್ಲಿದ್ದ ಪ್ರಕರಣಗಳಿಗೆ ತ್ವರಿತವಾಗಿ ಅಂತ್ಯ ಹಾಡಲು ಸಾಧ್ಯವಾಗಿದೆ.

ವಿವಿಧ ರೀತಿಯ ಪ್ರಕರಣಗಳ ಇತ್ಯರ್ಥ

ಲೋಕ್ ಅದಾಲತ್‌ನಲ್ಲಿ ನ್ಯಾಯಾಲಯಗಳು ಹಾಗೂ ಗ್ರಾಹಕರ ನ್ಯಾಯಾಲಯಗಳಲ್ಲಿ ಬಾಕಿ ಇರುವ ವಿವಿಧ ರೀತಿಯ ಸಿವಿಲ್ ಮತ್ತು ರಾಜಿ ಮಾಡಿಕೊಳ್ಳಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಹಣ ವಸೂಲಾತಿ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಕಾರ್ಮಿಕ ಹಾಗೂ ಗ್ರಾಹಕ ವಿವಾದಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಯಿತು.

ಇದರ ಜೊತೆಗೆ ಕೌಟುಂಬಿಕ ಮತ್ತು ಜಮೀನು ವಿವಾದಗಳು, ದಂಪತಿಗಳ ನಡುವಿನ ವೈವಾಹಿಕ ವ್ಯಾಜ್ಯಗಳು, ಟ್ರಾಫಿಕ್ ಚಲನ್ ಪ್ರಕರಣಗಳು, ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕರಣಗಳು ಹಾಗೂ ನ್ಯಾಯಾಲಯಕ್ಕೆ ಸಲ್ಲಿಕೆಯಾಗುವ ಮುನ್ನವೇ ಪರಿಹರಿಸಬಹುದಾದ ಪೂರ್ವ ವ್ಯಾಜ್ಯ (Pre-Litigation) ಪ್ರಕರಣಗಳನ್ನೂ ಇತ್ಯರ್ಥಪಡಿಸಲಾಯಿತು.

ನ್ಯಾಯಾಧೀಶರು, ವಕೀಲರು, ಅಧಿಕಾರಿಗಳ ಸಹಕಾರ

ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಹಾಗೂ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ರವಿ ವಿ. ಹೊಸಮನಿ ಅವರ ಮಾರ್ಗದರ್ಶನದಲ್ಲಿ ಲೋಕ್ ಅದಾಲತ್ ಯಶಸ್ವಿಯಾಗಿ ನಡೆಯಿತು.

ಜಿಲ್ಲೆಯ ಎಲ್ಲಾ ನ್ಯಾಯಾಧೀಶರು, ವಕೀಲರು, ಬ್ಯಾಂಕ್‌ಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ರಾಜಿ-ಸಂಧಾನದ ಮೂಲಕ ಇತ್ಯರ್ಥಪಡಿಸಲು ಸಾಧ್ಯವಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಡಿ. ಕೆ. ವೇಲಾ ತಿಳಿಸಿದ್ದಾರೆ.

ಲೋಕ್ ಅದಾಲತ್ ಮೂಲಕ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳಿಗೆ ಪರಿಹಾರ ದೊರೆತಿದ್ದು, ಪಕ್ಷಗಾರರು ದೀರ್ಘಕಾಲದ ನ್ಯಾಯಾಲಯದ ವಿಚಾರಣೆಯ ತೊಂದರೆಯಿಂದ ಮುಕ್ತರಾಗಲು ಇದು ಸಹಕಾರಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: Cases settledDavanagereNational Lok Adalatದಾವಣಗೆರೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಿಲಿಕುಳ ನಿಸರ್ಗಧಾಮಕ್ಕೆ ಸಮಗ್ರ ಅಭಿವೃದ್ಧಿಯ ಸ್ಪರ್ಶ: 339.90 ಎಕರೆ ಪ್ರದೇಶದಲ್ಲಿ ಮಾಸ್ಟರ್‌ಪ್ಲಾನ್

Next Post

ಶಿವಮೊಗ್ಗ ಗಣೇಶ ವಿಸರ್ಜನೆಗೆ ಹೈಅಲರ್ಟ್ | ಎಷ್ಟು ಸಿಬ್ಬಂದಿ, ಸಿಸಿಟಿವಿ ನಿಯೋಜನೆ? 35 ಮಂದಿ ಗಡಿಪಾರು

kalpa News

kalpa News

Next Post
Shivamogga Ganesha Procession 3500 Tight Security

ಶಿವಮೊಗ್ಗ ಗಣೇಶ ವಿಸರ್ಜನೆಗೆ ಹೈಅಲರ್ಟ್ | ಎಷ್ಟು ಸಿಬ್ಬಂದಿ, ಸಿಸಿಟಿವಿ ನಿಯೋಜನೆ? 35 ಮಂದಿ ಗಡಿಪಾರು

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL