No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಕೇಸರಿ-ಹಿಜಬ್’ಗಿಂತ ಶಿಕ್ಷಣ ಮುಖ್ಯ, ಕಾಲೇಜಿನಲ್ಲಿ ಶಾಂತಿ ಕಾಪಾಡಿ: ಶಾಸಕ ರೇಣುಕಾಚಾರ್ಯ ಸೂಚನೆ

kalpa News by kalpa News
February 7, 2022
in ದಾವಣಗೆರೆ
0
ಯು.ಟಿ. ಖಾದರ್ ರಾಜಕಾರಣಿಯಲ್ಲ, ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊನ್ನಾಳಿ  |

ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸುವ ಕುರಿತಾಗಿ ಸರಕಾರ ಹಾಗೂ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಸ್ಥಳೀಯ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಪ್ರಾಂಶುಪಾಲರಿಗೆ ಸೂಚನೆ ನೀಡಿದರು.

ಸೋಮವಾರ ಪಟ್ಟಣದ ಸರಕಾರಿ ಪದವಿ ಕಾಲೇಜಿಗೆ ಭೇಟಿ ನೀಡಿ, ಹಿಜಬ್ ಹಾಗೂ ಕೇಸರಿ ಶಾಲು‌ ಧರಿಸುವ ಕುರಿತಾಗಿ ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರ ಜೊತೆ ಮಾತುಕತೆ ನಡೆಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು.ಸರಕಾರಿ ಹಾಗೂ ಖಾಸಗಿ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕಡ್ಡಾಯವಾಗಿ ಸಮವಸ್ತ್ರ ಧರಿಸುವಂತೆ ಸರ್ಕಾರ ಹೊರಡಿಸಿರುವ‌ ನಿಯಮವನ್ನು ಪ್ರತಿಯೊಬ್ಬರೂ ಪಾಲನೆ ಮಾಡುವಂತೆ ಸಲಹೆ ಮಾಡಿದರು.

ವಿದ್ಯಾರ್ಥಿಗಳ ಯಾವ ಸಮವಸ್ತ್ರ ಧರಿಸಬೇಕು ಎಂಬುದನ್ನು ಆಯಾ ಕಾಲೇಜಿನ‌ ಆಡಳಿತ ಮಂಡಳಿ ಹಾಗೂ ಶಾಲೆಗಳಲ್ಲಿ ಎಸ್.ಡಿ.ಎಂ.ಸಿ ಯವರು ತೀರ್ಮಾನಿಸುತ್ತಾರೆ. ಎಲ್ಲಾ ವಿದ್ಯಾರ್ಥಿಗಳು ಈ ನಿಯಮಗಳ ಪಾಲನೆ ಮಾಡಬೇಕು ಎಂದು ಹೇಳಿದರು.

ಕೇಸರಿ ಶಾಲು ಹಾಕಿದವರು ಇಲ್ಲವೇ ಹಿಜಬ್ ಧರಿಸಿದವರನ್ನು ಕಾಲೇಜಿನ ಒಳಗಡೆ ಬಿಡಬಾರದು. ಪ್ರಾಂಶುಪಾಲರು ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚನೆ ಕೊಟ್ಟರು.ನ್ಯಾಯಾಲಯ ಏನು ತೀರ್ಪು ನೀಡಲಿದೆಯೋ ನಮಗೆ ಗೊತ್ತಿಲ್ಲ.ನ್ಯಾಯಾಧೀಶರು ನೀಡುವ ಆದೇಶಕ್ಕೆ ಪ್ರತಿಯೊಬ್ಬರೂ ಬದ್ದರಾಗಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಶಾಂತಿ ಹಾಗೂ ಸಾಮರಸ್ಯ ಕಾಪಾಡುವುದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಈಗಾಗಲೇ ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಅಲ್ಲಿನ ಹೈ ಕೋಟ್೯ಗಳು ಹಿಜಬ್ ಧರಿಸಿ ಶಾಲಾ- ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುವಂತಿಲ್ಲ ಎಂಬ ತೀರ್ಪು ನೀಡಿದೆ. ಇದೇ ರೀತಿ ಕರ್ನಾಟಕ ಹೈ ಕೋಟ್೯ ನೀಡುವ ಆದೇಶಕ್ಕೆ ತಲೆಬಾಗಬೇಕು ಎಂದರು.

ಕಾನೂನುಗಿಂತ ಯಾರು ಕೂಡ ದೊಡ್ಡವರಲ್ಲ.‌ಈಗಾಗಲೇ ಸರಕಾರ ಸಮವಸ್ತ್ರವನ್ನು ಜಸರಿಗೊಳಿಸಿ ಅಧಿಸೂಚನೆಯನ್ನು ಹೊರಡಿಸಿದೆ. ನ್ಯಾಯಾಲಯದ ಅದೇಶಕ್ಕೆ ಸರಕಾರ ಕೂಡ ತಲೆಬಾಗುವುದಾಗಿ ಹೇಳಿದೆ. ಅಲ್ಲಿಯವರೆಗೆ ಎಲ್ಲರೂ ಶಾಂತಿ ಮತ್ತು ಸಂಯಮದಿಂದ ವರ್ತಿಸಬೇಕು ಎಂದು ಹೇಳಿದರು.ಶಿಕ್ಷಣ ಸಂಸ್ಥೆಗಳಲ್ಲಿ ಧರ್ಮ- ಜಾತಿ, ಮೇಲು .ಕೀಳು ದೊಡ್ಡವರು , ಚಿಕ್ಕವರು, ಎಂಬ ಭೇದ-ಬಾವ ಇರುವುದಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವ ಉದ್ದೆಶವೇ ಎಲ್ಲರಲ್ಲೂ ನಾವೆಲ್ಲರೂ ಸಮಾನರು ಎಂಬ ಜಾಗೃತಿ ಮೂಡಿಸಲು. ಇದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು ಎಂದು ಪ್ರಾರ್ಥಿಸಿದರು.

ನಾನೊಬ್ಬ ಚುನಾಯಿತರಾಗಿ ಚುನಾಯಿತ. ನನಗೆ ಹಿಂದು- ಮುಸ್ಲಿಂ ಎಂಬ ಬೇದ- ಭಾವ ಇಲ್ಲ. ನಿಮ್ಮೆಲ್ಲರ ರಕ್ಷಣೆ ನನ್ನ ಜವಾಬ್ದಾರಿಯಾಗಿದೆ. ಪರಸ್ಪರ ಮಾತಿನ ಚಕಮಕಿ ಇಲ್ಲವೇ ಘರ್ಷಣೆ ಉಂಟಾಗಿ ಯಾರಿಗಾದರೂ ಹೆಚ್ಚು ಕಡಿಮೆಯಾದರೆ ನನಗೆ ಕಪ್ಪು ಚುಕ್ಕೆ ಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಶಿಕ್ಷಣ ಸಂಸ್ಥೆಗಳು ಸರಸ್ವತಿಯ ದೇಗುಲ. ಇಂತಹ ಕಡೆ ನಾವೆಲ್ಲರೂ ಒಂದೇ ‌ತಾಯಿಯ ಮಕ್ಕಳಂತೆ ವರ್ತಿಸಬೇಕು. ಹಿಜಾಬ್ ಇಲ್ಲವೇ ಕೇಸರಿ ಶಾಲಿಗಿಂತ ಶಿಕ್ಷಣ ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಮನವಿ ಮಾಡಿಕೊಂಡರು.ವಿದ್ಯಾರ್ಥಿಗಳಿಗೆ ಮನವರಿಕೆ
ಇದಕ್ಕೂ ಮುನ್ನ ರೇಣುಕಾಚಾರ್ಯ ಅವರು ಕಾಲೇಜಿಗೆ ಆಗಮಿಸಿ ಎರಡು ಕಡೆಯ ವಿದ್ಯಾರ್ಥಿಗಳ ಜೊತೆಗೆ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಮೊದಲು ಕೇಸರಿ ಶಾಲು ಹಾಕಿದ್ದ ವಿದ್ಯಾರ್ಥಿಗಳನ್ನು ಭೇಟಿಯಾದ ಅವರು, ಕಾಲೇಜುಗಳಿಗೆ ಈ ರೀತಿ ಹಾಕಿಕೊಟ್ಟ ಬರಬಾರದು. ಆಡಳಿತ ಮಂಡಳಿ ಯಾವ ಸಮವಸ್ತ್ರ ಧರಿಸಲು ಸೂಚಿಸಿದಿಯೋ ಅದನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಮನವೊಲಿಸಿದರು.ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರನ್ನು ಸಹಾ ಭೇಟಿ ಮಾಡಿ, ಮನವೊಲಿಸುವ ಪ್ರಯತ್ನ ಮಾಡಿದರು.

ಕಾಲೇಜುಗಳಲ್ಲಿ ಧರ್ಮದ ಆಚರಣೆಗಿಂತ ಶಿಕ್ಷಣ ಮುಖ್ಯ. ನೀವು ಉತ್ತಮ ಶಿಕ್ಷಣ ಪಡೆದು ಭವಿಷ್ಯ ರೂಪಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. ನೀವು ಹಿಜಾಬ್ ಧರಿಸಲು ನಮ್ಮ ತಕರಾರು ಇಲ್ಲ. ಕಾಲೇಜಿನ ಆವರಣದೊಳಗೆ ಅದನ್ನು ತೆಗೆದುಬನ್ನಿ. ನೀವು ಹಿಜಾಬ್ ಧರಿಸುವುದು ಇನ್ನೊಬ್ಬರು ಕೇಸರಿ ಶಾಲು ಹಾಕುವುದರಿಂದ ವಾತವರಣ ಹಾಳಾಗುತ್ತದೆ.ನಮಗೆ ಶಾಂತಿ, ಸೌಹಾರ್ದತೆ, ಸಾಮರಸ್ಯ ಮುಖ್ಯ. ಇದನ್ನು ಎಲ್ಲರೂ ಚಾಚುತಪ್ಪದೆ ಪಾಲನೆ ಮಾಡಬೇಕು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayalu Seeme NewsCourtDavanagereHIjabHonnaliKannada News WebsiteKeralaLatest News KannadaMLA M P Renukacharyaಕೇರಳಕೇಸರಿ ಶಾಲು‌ದಾವಣಗೆರೆನ್ಯಾಯಾಲಯಶಾಸಕ ಎಂ.ಪಿ. ರೇಣುಕಾಚಾರ್ಯಹಿಜಬ್ಹೊನ್ನಾಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಎಫ್‍ಡಿ ನಿಯಂತ್ರಣ ಲಸಿಕೆಗೆ ಗುರುತಿಸಿರುವ ಜಿಲ್ಲಾ ಹಾಟ್’ಸ್ಪಾಟ್’ಗಳಾವುವು? ಇಲ್ಲಿದೆ ಮಾಹಿತಿ

Next Post

kalpa News

kalpa News

Next Post

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL