No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅನಾನುಕೂಲದ ನಡುವೆ ಕೆಲಸ ಮಾಡುವ ನೀರು ಗಂಟಿಗಳು ನಮ್ಮ ರೈತರಷ್ಟೇ ಸಮಾನರು…

ನೀರು ಗಂಟಿಗಳೊಂದಿಗೆ ಹಮ್ಮಿಕೊಂಡಿದ್ದ ಔತಣಕೂಟ ಕಾರ್ಯಕ್ರಮದಲ್ಲಿ ಪವಿತ್ರಾ ರಾಮಯ್ಯ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 17, 2022
in ಶಿವಮೊಗ್ಗ
0
ಅನಾನುಕೂಲದ ನಡುವೆ ಕೆಲಸ ಮಾಡುವ ನೀರು ಗಂಟಿಗಳು ನಮ್ಮ ರೈತರಷ್ಟೇ ಸಮಾನರು…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  |

ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಯಾವುದೇ ಎಡರು ತೊಡರು ಆಗದಂತೆ ಪ್ರಾರಂಭದ ಹಂತದಿಂದ ಕೊನೆಯಂಚಿನ ರೈತರಿಗೆ ಸಕಾಲದಲ್ಲಿ ನೀರು ತಲುಪಿಸಲು ಹಗಲು ರಾತ್ರಿ ಎನ್ನದೇ ಸೂಕ್ತ ಸಾಮಾಜಿಕ ಭದ್ರತೆಯ ಅನಾನುಕೂಲದ ನಡುವೆ ಕೆಲಸ ಮಾಡುವ ನೀರು ಗಂಟಿಗಳು ನಮ್ಮ ರೈತರಷ್ಟೇ ಸಮಾನರು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ #Bhadra Cada ಅಧ್ಯಕ್ಷರಾದ  ಪವಿತ್ರ ರಾಮಯ್ಯ ಹೇಳಿದರು.

ದಾವಣಗೆರೆ ತಾಲ್ಲೂಕು ಬೇತೂರು – ಕಡಜ್ಜಿ ಗ್ರಾಮದ ನಡುವೆ ಬರುವ ಆರ್-4 ವಿತರಣಾ ನಾಲೆಯಲ್ಲಿ ರೈತರೊಂದಿಗೆ ಹಾಗೂ ನೀರು ಗಂಟಿಗಳೊಂದಿಗೆ ಸ್ನೇಹಮಯ ವಾತಾವರಣ ನಿರ್ಮಾಣ ಮಾಡಲು ಹಮ್ಮಿಕೊಂಡಿದ್ದ ಔತಣಕೂಟ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಮಯದಲ್ಲಿ ನೀರು ಗಂಟಿ ರವಿ ಮತ್ತು ಕುಬೇರ ಅವರು ಮಾತನಾಡಿ, ಕಳೆದ 25ವರ್ಷಗಳಿಂದ ನಿರಂತರವಾಗಿ ಈ ಭಾಗದಲ್ಲಿ ನೀರು ನಿರ್ವಹಣೆ ಹಾಗೂ ನೀರಾವರಿ ಇಲಾಖೆಯ ಅವಶ್ಯಕ ಸೇವೆಯನ್ನು ನಿರ್ವಹಣೆ ಮಾಡಿಕೊಂಡು ಬರುತ್ತಿದ್ದು, ದುರದೃಷ್ಟವಶಾತ್ ನಾವು ಜನ ಪ್ರತಿನಿಧಿಗಳ ಮೂಲಕ ಸರ್ಕಾರದ ಗಮನ ಸೆಳೆಯಲು ಎಷ್ಟೇ ಪ್ರಯತ್ನ ಪಟ್ಟರು ಇಲ್ಲಿಯವರೆಗೂ ಸರ್ಕಾರದಿಂದ ನಮಗೆ ಕನಿಷ್ಠ ಮೂಲಭೂತ ಸೌಕರ್ಯ ದೊರಕದಿರುವುದು ನೋವುಂಟು ಮಾಡಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.

ಪ್ರಮುಖವಾಗಿ ನಮ್ಮ ಬೇಡಿಕೆ ಏನೆಂದರೆ, ಖಾಸಗಿ ಕಂಪನಿಗೆ ಗುತ್ತಿಗೆ ನೀಡುವುದನ್ನು ರದ್ದು ಪಡಿಸಿ ನೇರವಾಗಿ ನೀರಾವರಿ ಇಲಾಖೆಯಿಂದ ವೇತನ ನೀಡುವಂತೆ ಅಥವಾ ಕನಿಷ್ಟ ವೇತನ ಜಾರಿ ಮಾಡುವಂತೆ ಅಥವಾ 20 ವರ್ಷಕ್ಕಿಂತ ಅಧಿಕ ವರ್ಷಗಳಿಂದ ಕೆಲಸ ಮಾಡುತ್ತಿರುವ ಸಿಬ್ಬಂದಿಗಳನ್ನು ನೇರ ನೇಮಕಾತಿ ಮೂಲಕ ಕೆಲಸಕ್ಕೆ ತಗೆದುಕೊಳ್ಳುವಂತೆ ಈ ಸಮಯದಲ್ಲಿ ಒಕ್ಕೊರಲಿನಿಂದ ಮನವಿ ಮಾಡಿದರು.

ನಿಮ್ಮ ನೋವು ಏನು ಎಂಬುದು ನನ್ನ ಅರಿವಿನಲಿದ್ದು, ಈ ಸಂಬಂಧ ಜಲ ಸಂಪನ್ಮೂಲ ಸಚಿವರೊಂದಿಗೆ ಈ ಕುರಿತು ಚರ್ಚಿಸಿ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಸರ್ವ ರೀತಿಯಲ್ಲೂ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಲಾಯಿತು.

ಸ್ಥಳೀಯ ರೈತ ಮುಖಂಡ ಬಸವರಾಜ್ ಮಾತನಾಡಿ, ಯಾವುದೇ ಒಳ್ಳೆಯ ಕೆಲಸ ಆಗಬೇಕು ಎಂದರೆ ಕಾಲ್ಗುಣ ಬಹಳ ಮುಖ್ಯ ಅದರಂತೆ ನೀವು ಕಾಡಾ ಅಧ್ಯಕ್ಷರಾದ ನಂತರ ಬಹಳ ವರ್ಷಗಳಿಂದ ರೈತರು ಅನುಭವಿಸುತ್ತಿದ್ದ ಕಷ್ಟಗಳು ದೂರವಾಗಿದ್ದು ನಿಮ್ಮ ಕಾಲ್ಗುಣದಿಂದ ಎಂದರೆ ತಪ್ಪಿಲ್ಲ ಎಂದು ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: Bhadra CadaDavanagereKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaದಾವಣಗೆರೆಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಫೆ.18ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರು ಸರಬರಾಜು ಇರುವುದಿಲ್ಲ

Next Post

ಹಿಜಾಬ್ ಧರಿಸಿ ಬಂದವರಿಗೆ ಪ್ರವೇಶ ನಿರಾಕರಣೆ: ವಿದ್ಯಾರ್ಥಿನಿಯರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿಜಾಬ್ ಧರಿಸಿ ಬಂದವರಿಗೆ ಪ್ರವೇಶ ನಿರಾಕರಣೆ: ವಿದ್ಯಾರ್ಥಿನಿಯರ ಆಕ್ರೋಶ

ಹಿಜಾಬ್ ಧರಿಸಿ ಬಂದವರಿಗೆ ಪ್ರವೇಶ ನಿರಾಕರಣೆ: ವಿದ್ಯಾರ್ಥಿನಿಯರ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL