No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ನಾಲ ನೀರು ದಾವಣಗೆರೆ ಭಾಗಕ್ಕೆ ವಿಭಜಿಸುವ ರೆಗ್ಯುಲೇಟರಿ-2 ಕೇಂದ್ರಕ್ಕೆ ಕಾಡಾ ಅಧ್ಯಕ್ಷರ ಭೇಟಿ, ಪರಿಶೀಲನೆ

kalpa News by kalpa News
April 17, 2021
in ದಾವಣಗೆರೆ
0
ನಾಲ ನೀರು ದಾವಣಗೆರೆ ಭಾಗಕ್ಕೆ ವಿಭಜಿಸುವ ರೆಗ್ಯುಲೇಟರಿ-2 ಕೇಂದ್ರಕ್ಕೆ ಕಾಡಾ ಅಧ್ಯಕ್ಷರ ಭೇಟಿ, ಪರಿಶೀಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ದಾವಣಗೆರೆ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಅವರು ಚೆನ್ನಗಿರಿ ತಾಲ್ಲೂಕು ಸೇವಾ ನಗರ ಗ್ರಾಮದಲ್ಲಿರುವ ರೆಗ್ಯುಲೇಟರಿ-2 ನಾಲ ನಿರ್ವಹಣಾ ಕೇಂದ್ರಕ್ಕೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.

ನಾಲ್ಕು ತಿಂಗಳು ಹಗಲು ರಾತ್ರಿ, ಬಿಸಿಲು ಮಳೆ ಲೆಕ್ಕಿಸದೆ ಬೆವರು ಹರಿಸಿ ನಾಟಿ ಮಾಡಿದ ಭತ್ತ, ರಾಗಿ ಇನ್ನು ಮುಂತಾದ ಬೆಳೆಗಳನ್ನು ಕಟಾವು ಮಾಡುವ ಸಮಯ ಹತ್ತಿರದಲಿದ್ದು, ಈ ಸಮಯದಲ್ಲಿ ನೀರಿನ ಅವಶ್ಯಕತೆ ಬಹಳಷ್ಟು ಇರುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಅಚ್ಚುಕಟ್ಟು ಭಾಗದ ಅನ್ನದಾತರು ಉತ್ತಮ ಫಸಲು ಪಡೆಯುವ ಮೂಲಕ ನಾಡಿಗೆ ಉಣಬಡಿಸಲಿದ್ದಾರೆ. ಮೇಲಾಗಿ ಉತ್ತಮ ಬೆಳೆ ಪಡೆಯಬೇಕು, ಆರ್ಥಿಕವಾಗಿ ಸಬಲರಾಗಬೇಕು ಎಂಬ ಅಪಾರ ಹಂಬಲದೊಂದಿಗೆ ವಿವಿಧಡೆ ಸಾಲ ಮಾಡಿ ಬೀಜ, ಗೊಬ್ಬರ ತಂದು ನಾಟಿ ಮಾಡಿದ್ದಾರೆ. ಇಂತಹ ರೈತಾಪಿ ವರ್ಗದವರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು ಎಂದು ಭದ್ರಾ ಕಾಡಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನವೇ ತಾನು ತೀರ್ಮಾನ ಮಾಡಿದ್ದು, ಅವರಿಗೆ ನೀರು ಸರಿಯಾದ ಪ್ರಮಾಣದಲ್ಲಿ ತಲುಪಿಲ್ಲ ಎಂದು ಒಂದೇ ಒಂದು ಕರೆ ಬಂದರೆ ರಾತ್ರಿ ನಿದ್ದೆ ಮಾಡುವುದಿಲ್ಲ ಎಂದು ತಮ್ಮ ಮನದಾಳದ ಮಾತನ್ನು ತೋರ್ಪಡಿಸಿದರು.
ನೀರಿನ ಗೇಜ್ ಪ್ರತಿಬಾರಿ ಸುಮಾರು 13.2ಅಡಿ ಇದ್ದರೆ ಮಾತ್ರ ಅಚ್ಚುಕಟ್ಟಿನ ಕೊನೆಯ ಭಾಗಗಳಿಗೆ ಸರಾಗವಾಗಿ ನೀರು ತಲುಪುತ್ತದೆ. ಆದರೆ ನೀರಿನ ಏರಿಳಿತದಿಂದ ಕಳೆದ ಎರಡು ದಿನಗಳಿಂದ ದಾವಣಗೆರೆ ಹಾಗೂ ಮಲೇಬೆನ್ನುರು ಅಚ್ಚುಕಟ್ಟು ವ್ಯಾಪ್ತಿಯ ಕೊನೆಯ ಗ್ರಾಮಗಳಿಗೆ ನೀರಿನ ನಿರ್ವಹಣೆಯಲ್ಲಿ ಕೊಂಚ ಮಟ್ಟಿನ ಏರಿಕೆಯಾಗಿ ತೊಂದರೆಯಾಗಿತ್ತು, ತಕ್ಷಣವೇ ಅಧಿಕಾರಿಗಳೊಂದಿಗೆ ದಾವಣಗೆರೆ ಹಾಗೂ ಮಲೇಬೆನ್ನೂರು ಭಾಗಗಳಿಗೆ ನಾಲೆಯ ಮೂಲಕ ಜಲಾಶಯದ ನೀರು ವಿಭಜಿಸುವ “ರೆಗ್ಯುಲೇಟರಿ -2” ಕೇಂದ್ರಕ್ಕೆ ಭೇಟಿ ನೀಡಿ ಸದರಿ ಗೇಜ್ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ರೈತರಿಗೆ ನಾನು ಅಧಿಕಾರದಲ್ಲಿ ಇರುವವರೆಗೂ ಯಾವುದೇ ರೀತಿಯಲ್ಲಿ ತೊಂದರೆಯಾಗಲು ಅವಕಾಶ ಮಾಡಿಕೊಡುವುದಿಲ್ಲ, ಅಧಿಕಾರಿಗಳು ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು ಮತ್ತೆಂದೂ ಗೇಜ್ ವ್ಯತ್ಯಾಸವಾಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಡಿ.ಬಿ. ಹಳ್ಳಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಪ್ರಸನ್ನ, ದಾವಣಗೆರೆ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರುದ್ರೇಶ್ ನಾಯ್ಕ್, ಕಿರಿಯ ಸಹಾಯಕ ಅಭಿಯಂತರರು ಜೊತೆಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsCADADavanagereKannada News WebsiteLatest News KannadaPavithra RamaiahRegulatory-2 Nala Management Centerದಾವಣಗೆರೆಪವಿತ್ರ ರಾಮಯ್ಯಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರರೆಗ್ಯುಲೇಟರಿ-2 ನಾಲ ನಿರ್ವಹಣಾ ಕೇಂದ್ರ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಎಂ ಯಡಿಯೂರಪ್ಪ ಶೀಘ್ರ ಗುಣಮುಖರಾಗಲೆಂದು ಹಾರೈಸಿ ವಿಶೇಷ ಪೂಜೆ

Next Post

ಕೊರೋನಾ ಸೋಂಕು: ಮಾಜಿ ಮುಖ್ಯಮಂತಿಯವರಿಗೇ ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ…!

kalpa News

kalpa News

Next Post
ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಕೊರೋನಾ ಸೋಂಕು: ಮಾಜಿ ಮುಖ್ಯಮಂತಿಯವರಿಗೇ ಆಸ್ಪತ್ರೆಯಲ್ಲಿ ಬೆಡ್ ಸಿಗಲಿಲ್ಲ...!

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL