No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ನಕಲಿ ಸಾವಯವ ಗೊಬ್ಬರ ಮಾರಾಟ: ಓರ್ವನ ಬಂಧನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 2, 2021
in ದಾವಣಗೆರೆ
0
ನಕಲಿ ಸಾವಯವ ಗೊಬ್ಬರ ಮಾರಾಟ: ಓರ್ವನ ಬಂಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  |

ದಾವಣಗೆರೆಯಲ್ಲಿ ಕೃಷಿ ವಿಚಕ್ಷಣಾ ದಳದ ದಾಳಿಗೆ ನಕಲಿ ಸಾವಯವ ಗೊಬ್ಬರ ಮಾರಾಟ ಮಾಡುತ್ತಿದ್ದ ಓರ್ವ ಬಲೆಗೆ ಬಿದ್ದಿದ್ದಾನೆ.

ರೈತರ ದೂರಿನನ್ವಯ ದಾವಣಗೆರೆ ತಾಲೂಕಿನ ರಾಮಪುರ ಗ್ರಾಮದ ಜಗಳೂರು ರಸ್ತೆಯಲ್ಲಿ ಸಾವಯವ ಗೊಬ್ಬರವೆಂದು ನಕಲಿ ಪೊಟ್ಯಾಷಿಯಂ ಗೊಬ್ಬರ ಸಾಗಿಸುತ್ತಿದ್ದ ಲಾರಿಯನ್ನು ಪತ್ತೆ ಮಾಡಿದ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು ಸುಮಾರು 2.65ಲಕ್ಷ ರೂ.ಮೌಲ್ಯದ ನಕಲಿ ಗೊಬ್ಬರವನ್ನು ವಶಪಡಿಸಿಕೊಂಡಿದ್ದಾರೆ.

ಲಾರಿ ಚಾಲಕನನ್ನು ಲಾರಿಯ ಬಗ್ಗೆ ಹಾಗೂ ಲಾರಿಯಲ್ಲಿರುವ ಅನುಮಾನಾಸ್ಪದವಾದ ರಸಗೊಬ್ಬರದ ಬಗ್ಗೆ ವಿಚಾರಿಸಿದಾಗ ಲಾರಿಯು ಮೈಸೂರಿನಿಂದ ಬಂದಿದ್ದು ಇದರಲ್ಲಿ ಒಟ್ಟು 260 ಚೀಲ ರಸಗೊಬ್ಬರ ಇರುವುದಾಗಿ ತಿಳಿಸಿದ್ದು, ರಸಗೊಬ್ಬರದ ಕುರಿತು ದಾಖಲೆಗಳನ್ನು ಪರಿಶೀಲಿಸಿದಾಗ ಅದರಲ್ಲಿ ಆರ್ಗಾನಿಕ್ ಮನ್ಸೂರ್ ದಾವಣಗೆರೆ ಇವರ ಹೆಸರಿನಲ್ಲಿ ನಮೂದಿಸಿ 200 ಚೀಲ ಎಂದು ಬಿಲ್ ಮಾಡಲಾಗಿದೆ.

ಲಾರಿಯನ್ನು ಪರಿಶೀಲಿಸಿದಾಗ ಅನುಮಾನಾಸ್ಪದ ರಸಗೊಬ್ಬರದ ಚೀಲಗಳು ಇರುವುದು ಕಂಡು ಬಂದಿದ್ದು, ಚೀಲದ ಮೇಲೆ 60% K2O ಎಂದು ನಮೂದಿಸಿದ್ದು ಇಂಡಿಯನ್ ಫೋಟ್ಯಾಷ್ ಲಿಮಿಟೆಡ್ ಎಂಬ ಕಂಪನಿಯಿಂದ ತಯಾರಾಗಿದೆ ಎಂದು ನಮೂದಿಸಿರುವುದು ಕಂಡು ಬಂದಿರುತ್ತದೆ. ಆದರೆ ಈ ರಸಗೊಬ್ಬರಲ್ಲಿ , ಯಾವುದೇ ರೀತಿಯ ದಾಖಲೆಗಳು ಇರುವುದಿಲ್ಲ. ಲಾರಿ ಚಾಲಕ ತಪ್ಪಿಸಿಕೊಳ್ಳಲು ಯತ್ನಿಸಿದಾಗ ದಾಖಲೆಗಳನ್ನು ಪರಿಶೀಲಿಲಿಸಿದಾಗ ಅನುಮಾನಾಸ್ಪದ ನಕಲಿ ಸಾವಯವ ರಸಗೊಬ್ಬರ ಎಂದು ಕಂಡುಬಂದಿದೆ.

ಈ ಸಂಬಂಧ ದಾವಣಗೆರೆ ಗ್ರಾಮೀಣ ವೃತ್ತ ಉಪವಿಭಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಪೊಲೀಸರು ಆರೋಪಿ ಚಾಲಕ ಮಧುಸೂದನ್‌ ವಿರುದ್ಧ ಎಫ್‌ಐ‌ಆರ್ ದಾಖಲಿಸಿದ್ದಾರೆ. ದಾಳಿಯಲ್ಲಿ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳಾದ ಸುನೀಲ್, ಗೋವರ್ಧನ್ ಪಾಲ್ಗೊಂಡಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: DavanagereKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaದಾವಣಗೆರೆ
Share197Tweet123Send
Previous Post

ಕರ್ನಾಟಕಕ್ಕೆ ಒಮಿಕ್ರಾನ್ ಶಾಕ್! ಇಬ್ಬರು ವೈದ್ಯರಲ್ಲಿ ಸೋಂಕು ಪತ್ತೆ: ರಾಜ್ಯದಲ್ಲಿ ಹೆಚ್ಚಿದ ಆತಂಕ

Next Post

ಅಕ್ರಮ ಗೋಮಾಂಸ ಮಾರಾಟ ಅಂಗಡಿಗಳ ಮೇಲೆ ಶಿವಮೊಗ್ಗ ಪಾಲಿಕೆ ದಾಳಿ: 19 ಜಾನುವಾರು ರಕ್ಷಣೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಕ್ರಮ ಗೋಮಾಂಸ ಮಾರಾಟ ಅಂಗಡಿಗಳ ಮೇಲೆ ಶಿವಮೊಗ್ಗ ಪಾಲಿಕೆ ದಾಳಿ: 19 ಜಾನುವಾರು ರಕ್ಷಣೆ!

ಅಕ್ರಮ ಗೋಮಾಂಸ ಮಾರಾಟ ಅಂಗಡಿಗಳ ಮೇಲೆ ಶಿವಮೊಗ್ಗ ಪಾಲಿಕೆ ದಾಳಿ: 19 ಜಾನುವಾರು ರಕ್ಷಣೆ!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

May 10, 2026
ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

May 10, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

May 9, 2026
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL