No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ತುಂಗಭದ್ರಾ ನದಿ | 1.12 ಲಕ್ಷ ಕ್ಯೂಸೆಕ್ಸ್ ನೀರು ಹರಿವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 28, 2025
in ದಾವಣಗೆರೆ
0
ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಹೆಚ್ಚುವರಿ ನೀರು ಹೊರಕ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ #Tunga Bhadra River 1,12,170 ಕ್ಯೂಸೆಕ್ಸ್ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಜನರು ನದಿಪಾತ್ರದಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ ನೀಡಿದ್ದಾರೆ.

ತುಂಗಾ ಜಲಾಶಯದಿಂದ 68,599 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದೆ. ಮತ್ತು ಭದ್ರಾ ಜಲಾಶಯ ಭರ್ತಿಯಾಗುವ ಹಂತದಲ್ಲಿದ್ದು, 39017 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿರುತ್ತದೆ. ಪ್ರಸ್ತುತ ತುಂಗಭದ್ರ ನದಿಯಲ್ಲಿ ಅಪಾಯ ಮಟ್ಟ ಮೀರಿ 1,12,170 ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಇದರಿಂದಾಗಿ ಹೊನ್ನಾಳಿ, ನ್ಯಾಮತಿ ಹಾಗೂ ಹರಿಹರ ತಾಲ್ಲೂಕುಗಳ ನದಿ ಪಾತ್ರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುತ್ತದೆ. ಮುಂಜಾಗ್ರತಾ ಕ್ರಮವಾಗಿ ಹೊನ್ನಾಳಿ ಪಟ್ಟಣದ ನದಿ ತೀರದ ಬಾಲರಾಜ್‍ಘಾಟ್ ಪ್ರದೇಶದ ಬಳಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದ್ದು, 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಿ ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗಿರುತ್ತದೆ. ಹರಿಹರ ಪಟ್ಟಣದ ಗಂಗಾನಗರ ಬಳಿ ಎಪಿಎಂಸಿ ಭವನದಲ್ಲಿ ಹಾಗೂ ನ್ಯಾಮತಿ ತಾಲ್ಲೂಕು ಚೀಲೂರು ಗ್ರಾಮದಲ್ಲಿ ಕಾಳಜಿ ಕೇಂದ್ರ ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಜನ ಹಾಗೂ ಜಾನುವಾರುಗಳು ನದಿಗೆ ಇಳಿಯದಂತೆ ತಿಳಿಸಿದೆ ಹಾಗೂ ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿಯ ಬಳಿ ಸೆಲ್ಫಿ ತೆಗೆದುಕೊಳ್ಳವುದನ್ನು ನಿಷೇದಿಸಿದೆ.
ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸಹಾಯಕ್ಕಾಗಿ ಈ ಕೆಳಕಂಡ ಸಹಾಯವಾಣಿಗಳನ್ನು ತೆರೆಯಲಾಗಿದೆ.

ಜಿಲ್ಲಾಧಿಕಾರಿಗಳ ಕಾರ್ಯಾಲಯ, ದಾವಣಗೆರೆ 08192-234034 ಅಥವಾ 1077 ಎಸ್‍ಡಿಆರ್‍ಎಫ್ ಘಟಕ ದೇವರಬೆಳೆಕೆರೆ 7411308591, ಆಗ್ನಿಶಾಮಕ ಇಲಾಖೆ ದಾವಣಗೆರೆ 08192-258101 ಅಥವಾ 112, ಮಹಾನಗರ ಪಾಲಿಕೆ ದಾವಣಗೆರೆ 08192-234444 ಹಾಗೂ 8277234444 (ವಾಟ್ಸ್‍ಆಪ್) ಸ್ಮಾರ್ಟ್ ಸಿಟಿ, ದಾವಣಗೆರೆ, 18004256020, ತಾಲ್ಲೂಕು ಕಛೇರಿ, ದಾವಣಗೆರೆ 9036396101, ತಾಲ್ಲೂಕು ಕಛೇರಿ, ಹರಿಹರ 08192-272959, ತಾಲ್ಲೂಕು ಕಛೇರಿ, ಜಗಳೂರು 08196-227242, ತಾಲ್ಲೂಕು ಕಛೇರಿ, ಹೊನ್ನಾಳಿ 08188-252108, ತಾಲ್ಲೂಕು ಕಛೇರಿ, ನ್ಯಾಮತಿ 8073951245, ತಾಲ್ಲೂಕು ಕಛೇರಿ, ಚನ್ನಗಿರಿ
08188-295518 ಇಲ್ಲಿ ಸಹಾಯವಾಣಿ ಕೇಂದ್ರಗಳಿಗೆ ಕರೆ ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: DavanagereKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaTunga Bhadra Riverತುಂಗಭದ್ರಾ ನದಿದಾವಣಗೆರೆ
Share196Tweet123Send
Previous Post

ಸೊರಬ | ದಂಡಾವತಿ ನದಿಯಲ್ಲಿ ಮುಳುಗಿದ ವೃದ್ಧೆಯ ಶವ ಪತ್ತೆ | 4 ದಿನದ ಕಾರ್ಯಾಚರಣೆ ಯಶಸ್ವಿ

Next Post

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಟ್ಟಡದ ಗೋಡೆ ಕುಸಿತ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ನಾರಾಯಣ ಹೆಲ್ತ್’ನಿಂದ `ಹೆಲ್ದಿ ಕಿಡ್ಸ್ ಗೇಟ್ವೇ’ ಕಾರ್ಯಾಗಾರ ಆಯೋಜನೆ

ಶಿವಮೊಗ್ಗ | ನಾರಾಯಣ ಹೆಲ್ತ್’ನಿಂದ `ಹೆಲ್ದಿ ಕಿಡ್ಸ್ ಗೇಟ್ವೇ’ ಕಾರ್ಯಾಗಾರ ಆಯೋಜನೆ

March 26, 2026
ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

March 26, 2026
ಅವಳ ನಿಸ್ವಾರ್ಥ ಸೇವೆಗೆ ಒಂದು ದಿನವಾದರೂ ಶುಭ ಹಾರೈಸೋಣ | ಕವಿತಾ ಸುಧೀಂದ್ರ ಅಭಿಮತ

ಅವಳ ನಿಸ್ವಾರ್ಥ ಸೇವೆಗೆ ಒಂದು ದಿನವಾದರೂ ಶುಭ ಹಾರೈಸೋಣ | ಕವಿತಾ ಸುಧೀಂದ್ರ ಅಭಿಮತ

March 26, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL