ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ K V Prabhakar ಆತಂಕ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ KWJA 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಅಭಿವೃದ್ಧಿ ಪತ್ರಿಕೋದ್ಯಮ ಹಿಂದೆ ಸರಿದು ಊಹಾ-ಫೋಹ ಪತ್ರಿಕೋದ್ಯಮಕ್ಕೆ ಆಧ್ಯತೆ ನೀಡಿದ್ದರಿಂದಲೇ ಪೂನಂಪಾಂಡೆ ಥರದ ಘಟನೆಗಳು ಘಟಿಸಿ ಬಿಡುತ್ತವೆ ಎಂದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದರಾದ ಸಿದ್ದೇಶ್ವರ್, ಶಾಸಕರಾದ ಮಾಯ್ಕೊಂಡ ಬಸಂತಪ್ಪ , ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post