ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಕೇಂದ್ರ ಸರ್ಕಾರ ವಿದ್ಯುತ್ ಖಾಸಗಿಕರಣ ಮಾಡಲು ಮುಂದಾಗಿದೆ ಇದನ್ನು ತಕ್ಷಣವೇ ಕೈಬಿಡಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟಗಳನ್ನ ರೂಪಿಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷ ಹೆಚ್. ಆರ್. ಬಸವರಾಜಪ್ಪ ಹೇಳಿದರು.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಡಿಕೆ ಆಮದನ್ನು ನಿಲ್ಲಿಸಿ ಅಡಿಕೆ ಸಂಶೋಧನಾ ಕೇಂದ್ರಗಳನ್ನ ತರೆಯಬೇಕು. ಅತೀವೃಷ್ಟಿಯಿಂದಾಗಿರುವ ಹಾನಿಗೆ ಸರ್ಕಾರ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಹೊನ್ನೂರು ಮುನಿಯಪ್ಪ, ಮರುಳಸಿದ್ದಯ್ಯ, ಹೊನ್ನೂರು ರಾಜು, ಗೋಶಾಲೆ ಬಸವರಾಜ್, ಸಂತೋಷ್ ನಾಯ್ಕ್ ಮೊದಲಾದವರು ಹಾಜರಿದ್ದರು.
Also read: ನ.12ರಂದು ರಾಷ್ಟ್ರೀಯ ಲೋಕ್ ಅದಾಲತ್: ಯಾವ ಪ್ರಕರಣಗಳು ಇತ್ಯರ್ಥಗೊಳ್ಳಲಿದೆ? ಇಲ್ಲಿದೆ ಮಾಹಿತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post