No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ದಾವಣಗೆರೆ ಉಪಚುನಾವಣೆ | ಆರಂಭಿಕವಾಗಿ ಬಿಜೆಪಿಯ ಶ್ರೀನಿವಾಸ್ ಕರಿಯಪ್ಪ ಮುನ್ನಡೆ

kalpa News by kalpa News
May 4, 2026
in ದಾವಣಗೆರೆ
1
ದಾವಣಗೆರೆ ಉಪಚುನಾವಣೆ | ಆರಂಭಿಕವಾಗಿ ಬಿಜೆಪಿಯ ಶ್ರೀನಿವಾಸ್ ಕರಿಯಪ್ಪ ಮುನ್ನಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  |

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಆರಂಭಿಕವಾಗಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಕರಿಯಪ್ಪ 1000 ಸಾವಿರ ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

Also Read>> ಪಂಚರಾಜ್ಯ ಚುನಾವಣೆ ಫಲಿತಾಂಶ | ಪಶ್ಚಿಮ ಬಂಗಾಳದಲ್ಲಿ ಸಮಬಲ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದಿಂದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಕಣಕ್ಕೆ ಇಳಿಸಲಾಗಿತ್ತು.ಇಂದು ಮುಂಜಾನೆ 8 ಗಂಟೆಯಿಂದ ಅಂಚೆ ಮತಗಳ ಎಣಿಕೆ ಆರಂಭವಾಗಿದ್ದು, ಆರಂಭಿಕವಾಗಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಕರಿಯಪ್ಪ ಅವರು ಮುನ್ನಡೆ ಸಾಧಿಸಿದ್ದಾರೆ. ಅಂಚೆ ಮತಗಳ ಎಣಿಕೆಯಲ್ಲಿ ಸಮರ್ಥ್ ಶಾಮನೂರು ಅವರಿಗೆ ಹಿನ್ನಡೆಯಾಗಿದೆ.

ಇವಿಎಂ ಮತಗಳ ಎಣಿಕೆ ಇನ್ನೂ ಆರಂಭವಾಗಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BJPBy ElectioncongressDavanagereKannada News WebsiteLatest News KannadaSamarth ShamanuruSrinivas Das Kariyappaಉಪ ಚುನಾವಣೆಕಾಂಗ್ರೆಸ್ದಾವಣಗೆರೆಬಿಜೆಪಿಶಾಮನೂರು ಶಿವಶಂಕರಪ್ಪಶ್ರೀನಿವಾಸ್ ಕರಿಯಪ್ಪಸಮರ್ಥ್ ಶಾಮನೂರು
Share207Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ಪಂಚರಾಜ್ಯ ಚುನಾವಣೆ ಫಲಿತಾಂಶ | ಪಶ್ಚಿಮ ಬಂಗಾಳದಲ್ಲಿ ಸಮಬಲ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

Next Post

ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್

kalpa News

kalpa News

Next Post
ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್

ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್

Comments 1

  1. Pingback: ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ದಾಖಲೆ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಟಿಎಂಸಿಗೆ ಆಘಾತ » k

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!