ಕಲ್ಪ ಮೀಡಿಯಾ ಹೌಸ್
ದಾವಣಗೆರೆ: ತಾಲೂಕಿನ ಕರೂರು ಕೈಗಾರಿಕಾ ಪ್ರದೇಶದ ಬಳಿ ರೈಲ್ವೆ ಟ್ರ್ಯಾಕ್‌ನಲ್ಲಿ ಮಲಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಎಚ್‌ಕೆಆರ್ ಸರ್ಕಲ್ ಬಳಿಯ ಹೊಸ ಲೆನಿನ್‌ನಗರದ ನಿವಾಸಿ ಮಹಾಂತೇಶ್ (24) ಮೃತ ಯುವಕ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಂತೇಶ್ ಪ್ರೇಮ ವೈಫಲ್ಯದಿಂದ ನೊಂದು ಈ ಕೃತ್ಯ ಎಸಗಿದ್ದಾನೆ ಎಂದು ಮನೆಯವರು ದುಃಖ ತೋಡಿಕೊಂಡಿದ್ದಾರೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















