No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅತಿವೃಷ್ಠಿ ಎದುರಿಸಲು ಮಳೆಗಾಲದ ಆರಂಭದಲ್ಲೇ ಜಿಲ್ಲಾಡಳಿತ ಸಜ್ಜು: ಡಿಸಿ ಶಿವಕುಮಾರ್ ದೂರದೃಷ್ಠಿಗೆ ಇದು ಸಾಕ್ಷಿ

ಪ್ರವಾಹ ಪರಿಸ್ಥಿತಿ ಎದುರಿಸಲು ನಿದಿಗೆ ಕೆರೆಯಲ್ಲಿ ತರಬೇತಿ ಶಿಬಿರ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 2, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮುಂಗಾರಿನ ಅವಧಿಯಲ್ಲಿ ಉಂಟಾಗಬಹುದಾದ ಎಲ್ಲಾ ಸಂಭಾವ್ಯ ಅಪಾಯಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ಮುಂಗಾರು ಅವಧಿಯಲ್ಲಿ ಉಂಟಾಗಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ, ಈ ಬಾರಿ ಮೊದಲೆ ಎಲ್ಲಾ ಸಿದ್ಧತೆಗಳನ್ನು ನಡೆಸಬೇಕು. ಜಿಲ್ಲಾಡಳಿತದ ಬಳಿ ಲಭ್ಯವಿರುವ ಬೋಟು, ರಕ್ಷಣಾ ಕವಚಗಳು ಎಲ್ಲಾ ಸಾಧನ ಸಲಕರಣೆಗಳನ್ನು ಪರಿಶೀಲಿಸಬೇಕು ಎಂದರು.

ಅತಿವೃಷ್ಟಿಯಿಂದ ಹಾನಿಗೀಡಾಗಬಹುದಾದ ಗ್ರಾಮಗಳನ್ನು ಈಗಲೇ ಗುರುತಿಸಬೇಕು. ತಾಲೂಕಿನಲ್ಲಿ ಲಭ್ಯವಿರುವ ರಕ್ಷಣಾ ಸಾಮಾಗ್ರಿ, ಸಲಕರಣೆಗಳ ಪಟ್ಟಿಯನ್ನು ಸಿದ್ಧಪಡಿಸಿ, ಸನ್ನದ್ಧ ಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಮಳೆಗೆ ಸುಲಭವಾಗಿ ಕುಸಿಯಬಹುದಾದ ಮನೆ, ಕಟ್ಟಡಗಳನ್ನು ಗುರುತಿಸಿ ತೆರವು ಅಥವಾ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು ಎಂದು ಹೇಳಿದರು.


ಜಿಲ್ಲಾಡಳಿತದ ವತಿಯಿಂದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ 6ಬೋಟುಗಳು, 25 ರಕ್ಷಣಾ ಕವಚಗಳು, ಮುರಿದು ಬೀಳುವ ಮರಗಳನ್ನು ತೆರವುಗೊಳಿಸಲು 50 ಟ್ರೀ ಕಟ್ಟರ್‌ಗಳನ್ನು ನೀಡಲಾಗಿದೆ. ಇದರೊಂದಿಗೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಲು ಹಲವಾರು ಸಾಹಸಿ ಸಂಘ ಸಂಸ್ಥೆಗಳು ಮುಂದೆ ಬಂದಿದ್ದು, ಎಲ್ಲರ ಸಹಕಾರವನ್ನು ಪಡೆಯಬೇಕು. ಇದಕ್ಕಾಗಿ ಅಂತಹ ಸಂಘಸಂಸ್ಥೆಗಳ ವಿವರ, ಅವರಲ್ಲಿ ಲಭ್ಯವಿರುವ ರಕ್ಷಣಾ ಸಲಕರಣೆಗಳ ವಿವರಗಳನ್ನು ಪಟ್ಟಿ ಮಾಡಬೇಕು ಎಂದರು.

ನೆರೆ ನೀರು ಸುಲಭವಾಗಿ ನುಗ್ಗಬಹುದಾದ ತಗ್ಗು ಪ್ರದೇಶದಲ್ಲಿರುವ ಜನರಿಗೆ ಈಗಾಗಲೇ ಸೂಚನೆಗಳನ್ನು ನೀಡಬೇಕು. ಒಂದು ವೇಳೆ ಜನರನ್ನು ತುರ್ತಾಗಿ ಸ್ಥಳಾಂತರಿಸುವ ಸಂದರ್ಭ ಬಂದರೆ ಅವರಿಗೆ ತಾತ್ಕಾಲಿಕ ಪುನರ್ವಸತಿಗಾಗಿ ಎಲ್ಲಾ ತಾಲೂಕುಗಳಲ್ಲಿ ಈಗಲೇ ಗುರುತಿಸಿ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಬೇಕು. ಗಾಳಿ ಮಳೆಗೆ ಉರುಳಿ ಬೀಳುವ ವಿದ್ಯುತ್ ಕಂಬಗಳನ್ನು ತಕ್ಷಣ ದುರಸ್ತಿ ಮಾಡಲು ಸಿದ್ದತೆ ಮಾಡಬೇಕು. ಇದಕ್ಕಾಗಿ ಅಗತ್ಯ ಪ್ರಮಾಣದ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳು, ತಂತಿಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು. ಮಳೆಯಿಂದ ಸಾವು ನೋವುಗಳು ಸಂಭವಿಸದಂತೆ ಗರಿಷ್ಟ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಚಾಲನೆ
ಅತಿವೃಷ್ಟಿ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ನಿಧಿಗೆ ಕೆರೆಯಲ್ಲಿ ಆಯೋಜಿಸಲಾಗಿರುವ ತರಬೇತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಅವರು ಈ ಸಂದರ್ಭದಲ್ಲಿ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: FloodHeavy RainKannadaNewsWebsiteLatestNewsKannadaRainy SeasonShivamoggaShivamogga DC Sivakumarಅತಿವೃಷ್ಟಿಶಿವಮೊಗ್ಗ
Share200Tweet123Send
Previous Post

ರಾಜಕಾಲುವೆ ಒತ್ತುವರಿಯಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಸಚಿವರ ಸೂಚನೆ

Next Post

ಸೇವಾ ಭದ್ರತೆ, ವೇತನ ತಾರತಮ್ಯ ವಿರೋಧಿಸಿ ಜೂನ್ 4ರಿಂದ ಹೊರಗುತ್ತಿಗೆ ನೌಕರರ ಅಸಹಕಾರ ಚಳುವಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೇವಾ ಭದ್ರತೆ, ವೇತನ ತಾರತಮ್ಯ ವಿರೋಧಿಸಿ ಜೂನ್ 4ರಿಂದ ಹೊರಗುತ್ತಿಗೆ ನೌಕರರ ಅಸಹಕಾರ ಚಳುವಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL