ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಇಲ್ಲಿನ ಬಿಎಚ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ರಾತ್ರಿ ನಡೆದಿದೆ.
ಇಲ್ಲಿನ ಜನತಾ ಶಾಲೆ ಬಳಿ ನಿಂತಿದ್ದ ಕ್ರೇನ್’ಗೆ ಬೊಲೇನಾ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಟಿವಿಎಸ್ ಶೋರೂಂ ಉದ್ಯೋಗಿಯೊಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ.
Get In Touch With Us info@kalpa.news Whatsapp: 9481252093
















