ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಆಯನೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ಸನಿಹದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ವರದಿಯಾಗಿದೆ.
ಆಯನೂರು ಬಳಿಯ ವೀರಾಗಾನ ಬರಕೊಪ್ಪ ಬಳಿಯಲ್ಲಿ ಮರಳು ತುಂಬಿದ ಟಿಪ್ಪರ್ ಹಾಗೂ ಲಗೇಜ್ ಆಟೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ)
Get in Touch With Us info@kalpa.news Whatsapp: 9481252093















