No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಧರ್ಮೇಗೌಡರ ನಿಧನ ತೀವ್ರ ಆಘಾತ ತಂದಿದೆ: ಶಾಸಕ ಸಂಗಮೇಶ್ವರ್ ಕಂಬನಿ

kalpa News by kalpa News
December 29, 2020
in Small Bytes, ಭದ್ರಾವತಿ
0
ಶಾಸಕರ ಪ್ರಯತ್ನದಿಂದ ಭದ್ರಾವತಿಯ ವಿವಿಧ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ರೂ. ಅನುದಾನ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿರುವುದು ತೀವ್ರ ಆಘಾತ ತಂದಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಕಂಬನಿ ಮಿಡಿದಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಮುಂಜಾನೆಯೇ ಈ ಆಘಾತಕಾರಿ ಸುದ್ದಿ ತಿಳಿದು ತೀವ್ರ ದುಃಖ ಉಂಟಾಯಿತು. ರಾಜಕಾರಣಿಗಳಿಗೆ ಮಾದರಿ ಎಂಬಂತೆ ಸೌಮ್ಯ ಸ್ವಭಾವ ಹೊಂದಿದ್ದ ಧರ್ಮೇಗೌಡರು ಇಂತಹ ಒಂದು ಕಠಿಣ ನಿರ್ಧಾರಕ್ಕೆ ಬಂದಿದ್ದಾರೆ ಎಂದರೆ ನಂಬುವುದು ಕಷ್ಟವಾಗುತ್ತದೆ ಎಂದರು.

ಸದಾ ಕಾಲ ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ, ಜನರ ನಡುವೆ ಅತ್ಯಂತ ಸರಳವಾಗಿಯೇ ಬೆಳೆದು ಈ ಮಟ್ಟಕ್ಕೆ ಬೆಳೆದಿದ್ದ ಅವರ ಅಕಾಲಿಕ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ. ಧರ್ಮೇಗೌಡರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B K SangameshwaraBhadravathiDharmegowdaKannada News WebsiteLatest News KannadaShimogaShivamoggaShivamogga Newsಬಿ.ಕೆ.ಸಂಗಮೇಶ್ವರ್ಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ಸಿಟಿ ರೌಂಡ್ಸ್‌ ರದ್ದು

Next Post

ಮತ್ತೆ ಆತಂಕ: ಬೆಂಗಳೂರಿನ ಮೂವರಲ್ಲಿ ಬ್ರಿಟನ್ ವೈರಸ್ ಪತ್ತೆ

kalpa News

kalpa News

Next Post
ಮತ್ತೆ ಆತಂಕ: ಬೆಂಗಳೂರಿನ ಮೂವರಲ್ಲಿ ಬ್ರಿಟನ್ ವೈರಸ್ ಪತ್ತೆ

ಮತ್ತೆ ಆತಂಕ: ಬೆಂಗಳೂರಿನ ಮೂವರಲ್ಲಿ ಬ್ರಿಟನ್ ವೈರಸ್ ಪತ್ತೆ

Leave a Reply Cancel reply

Your email address will not be published. Required fields are marked *

No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!