No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಡಿ.8 | ಹವ್ಯಕ ಮಹಾಸಭಾದಿಂದ “ಪ್ರತಿಬಿಂಬ ಸಾಗರ-ಸೊರಬ” ಕಾರ್ಯಕ್ರಮ

kalpa News by kalpa News
December 6, 2024
in Small Bytes, ಸಾಗರ
0
ಡಿ.8 | ಹವ್ಯಕ ಮಹಾಸಭಾದಿಂದ “ಪ್ರತಿಬಿಂಬ ಸಾಗರ-ಸೊರಬ” ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಶ್ರೀ ಅಖಿಲ ಹವ್ಯಕ ಮಹಾಸಭಾದ ವತಿಯಿಂದ ಡಿ.8ರಂದು ತಾಲೂಕಿನ ನಿಸರಾಣಿ ಗ್ರಾಮದ ವಿದ್ಯಾಭಿವೃದ್ಧಿ ಸಂಘ ಪ್ರೌಢಶಾಲೆಯ ಆವರಣದಲ್ಲಿ “ಪ್ರತಿಬಿಂಬ ಸಾಗರ-ಸೊರಬ” ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರತಿಬಿಂಬದ ಸಂಚಾಲಕ ಎಚ್. ರಾಜಾರಾಮ ರಾವ್ ಹೊಸಬಾಳೆ ತಿಳಿಸಿದರು.

ಶುಕ್ರವಾರ ಪಟ್ಟಣದ ಜೈಮಾತಾ ಸಭಾಂಗಣದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಕ್ರೀಡೋತ್ಸವ, ಸ್ಪರ್ಧಾ ಸೌರಭ, ಆರ್ತ ಸಹಾಯ ವಿತರಣೆ, ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ವೈಭವ ನಡೆಯಲಿದ್ದು, ಬೆಳಗ್ಗೆ 9ಕ್ಕೆ ಕಾರ್ಯಕ್ರಮವನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ವೈದ್ಯ ಡಾ. ಎಂ.ಕೆ. ಭಟ್ ಉದ್ಘಾಟಿಸಲಿದ್ದಾರೆ. ಪ್ರಗತಿಪರ ಕೃಷಿಕ ಸೀತಾರಾಮಯ್ಯ ಕಟ್ಟಿನಕೆರೆ, ಸಾಗರದ ತೋಟಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಸ್. ಮಹಾಬಲೇಶ್ವರ ಉಪಸ್ಥಿತರಿರುವರು ಎಂದರು.

ನಂತರ ಬೆಳಗ್ಗೆ 10ರಿಂದ ಸ್ಪರ್ಧಾ ಸೌರಭ ನಡೆಯಲಿದ್ದು, ಆರು ವರ್ಷದ ಮಕ್ಕಳಿಗೆ ಯಾವುದೇ ಶ್ಲೋಕ ಪಠಣ, ಚಿತ್ರಕ್ಕೆ ಬಣ್ಣ ತುಂಬುವುದು, 6ರಿಂದ 12 ವರ್ಷದವರಿಗೆ ಭಗವದ್ಗೀತಾ ಕಂಠಪಾಠ ಮೊದಲನೇ ಅಧ್ಯಾಯದ ಮೊದಲ 15 ಶ್ಲೋಕಗಳು ಮತ್ತು ಚಿತ್ರಕಲೆ, 18 ವರ್ಷದೊಳಗಿವರಿಗೆ ರಸಪ್ರಶ್ನೆ, ಆಶುಭಾಷಣ, 18 ವರ್ಷ ಮೇಲ್ಪವರಿಗೆ ಹವ್ಯಕ ಸಂಪ್ರದಾಯ ಗೀತೆ, ರಂಗೋಲಿ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಲಾಗಿದೆ. ಮಧ್ಯಾಹ್ನ 2ರಿಂದ 4ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಗೀತ, ಗಮಕ ಹಾಗೂ ಭರತನಾಟ್ಯ ಪ್ರದರ್ಶನ ನಡೆಯಲಿದೆ.
ಸಂಜೆ 4ಕ್ಕೆ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅಖಿಲ ಹವ್ಯಕ ಮಹಾಸಭಾದ ಮಾಜಿ ಪ್ರಧಾನ ಕಾರ್ಯದರ್ಶಿ ಜಿ.ಜಿ. ಹೆಗಡೆ ತಲೆಕೇರಿ ವಹಿಸಲಿದ್ದಾರೆ. ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಎಚ್. ಶ್ರೀಪಾದರಾವ್, ಸಾಗರದ ಆಯುರ್ವೇದ ವೈದ್ಯ ಡಾ. ನಿರಂಜನ ಹೆಗಡೆ, ಸಂಘಟನೆಯ ನಿರ್ದೇಶಕಿ ರಾಜಲಕ್ಷ್ಮೀ ದೇವಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿರುವರು.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನಿಸಲಾಗುವುದು ಮತ್ತು ಆರ್ತ ಸಹಾಯ ವಿತರಣೆ ನಡೆಯಲಿದೆ. ಕಾರ್ಯಕ್ರಮಕ್ಕೆ ಹವ್ಯಕ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿನಂತಿಸಿದರು.

Also Read: ಶಿವಮೊಗ್ಗ | ಪಾಲಿಕೆ ಬಜೆಟ್ ಸಲಹೆ ಸಭೆ | ಸಮಸ್ಯೆಗಳ ಬಗ್ಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವೈದ್ಯ ಡಾ. ಎಂ.ಕೆ. ಭಟ್ ಮಾತನಾಡಿ, ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯವಾದರೂ ಬುದ್ದಿವಂತಿಕೆ, ಸಂಸ್ಕೃತಿ ಮತ್ತು ಸಂಸ್ಕಾರಗಳಿಂದ ಸಮಾಜವು ಗುರುತಿಸುತ್ತಿದೆ. ರಾಜ್ಯದಲ್ಲಿ ಹವ್ಯಕ ಸಮಾಜದವರು ಸುಮಾರು 5 ಲಕ್ಷದಷ್ಟಿದ್ದಾರೆ. ಎಲ್ಲರನ್ನೂ ಒಗ್ಗೂಡಿಸುವ ಉದ್ದೇಶದಿಂದ ಸಂಘಟನೆಯು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಅಖಿಲ ಹವ್ಯಕ ಮಹಾಸಭಾದಿಂದ ಡಿ.23ರಿಂದ 29ರವರೆಗೆ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ ನಡೆಯಲಿದೆ. ವಿಶೇಷವಾಗಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾಸಿಲಾಗುವುದು ಮತ್ತು ಸಾಹಿತ್ಯ ಹಾಗೂ ಸಾಂಸ್ಕೃತಿಕ ವಿಷಯಕ್ಕೆ ಸಂಬಂಧಿಸಿದಂತೆ ಹಲವಾರು ಕಾರ್ಯಕ್ರಮಗಳು ಜರುಗಲಿದೆ ಎಂದರು.

ಪ್ರತಿಬಿಂಬದ ಸಹ ಸಂಚಾಲಕ ಚಂದ್ರಶೇಖರ ಭಟ್ ಹೊರಬಟ್ಟೆ, ಪ್ರತಿನಿಧಿಗಳಾದ ರಘುನಂದನ್ ಪಟೇಲ್ ಕೆರೆಕೊಪ್ಪ, ಎನ್. ಚಂದನ್, ಡಾ. ಅಶೋಕ ವಿ. ಹೊಸಬಾಳೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: Havyaka MahasabhaHavyaka SanghaKannada News WebsiteLatest News KannadaMalnad NewsSagarShimogaShivamoggaShivamogga NewsSorabaಅಖಿಲ ಹವ್ಯಕ ಮಹಾಸಭಾಗಮಕಭಗವದ್ಗೀತೆಭರತನಾಟ್ಯರಾಷ್ಟ್ರಪ್ರಶಸ್ತಿವಿದ್ಯಾಭಿವೃದ್ಧಿ ಸಂಘ ಪ್ರೌಢಶಾಲೆಸಂಗೀತಸಾಗರಸೊರಬಹವ್ಯಕ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಒಕ್ಕಲಿಗ ಸ್ವಾಮೀಜಿ ವಿರುದ್ಧ ಕ್ರಮ, ಮುಸ್ಲಿಂ ಮುಖಂಡನ ವಿರುದ್ಧ ಏಕೆ ಕ್ರಮವಿಲ್ಲ? ಆರ್‌. ಅಶೋಕ ಪ್ರಶ್ನೆ

Next Post

ಬೆಂಗಳೂರು | ಡಿ.8 | ಭಕ್ತಿ ಭಾವ ಸಂಜೆ, ವಿಕಸನ ಟ್ರಸ್ಟ್ ಉದ್ಘಾಟನೆ, ಭರತನಾಟ್ಯ-ಸಂಗೀತ

kalpa News

kalpa News

Next Post
ಬೆಂಗಳೂರು | ಡಿ.8 | ಭಕ್ತಿ ಭಾವ ಸಂಜೆ, ವಿಕಸನ ಟ್ರಸ್ಟ್ ಉದ್ಘಾಟನೆ, ಭರತನಾಟ್ಯ-ಸಂಗೀತ

ಬೆಂಗಳೂರು | ಡಿ.8 | ಭಕ್ತಿ ಭಾವ ಸಂಜೆ, ವಿಕಸನ ಟ್ರಸ್ಟ್ ಉದ್ಘಾಟನೆ, ಭರತನಾಟ್ಯ-ಸಂಗೀತ

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL