No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದೇಶ-ಧರ್ಮ ರಕ್ಷಣೆಗೆ ಹವ್ಯಕ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳಿವು

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಇಂದು ಸಮಾರೋಪ

kalpa News by kalpa News
December 30, 2018
in Small Bytes, ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಇಂದು ಸಮಾರೋಪಗೊಂಡಿದ್ದು, ದೇಶ ಸೇವೆ ಹಾಗೂ ಧರ್ಮ ರಕ್ಷಣೆಗಾಗಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಹೀಗಿವೆ ನಿರ್ಣಯಗಳು:

1. ದೇಶರಕ್ಷಣೆಗೆ ಬದ್ಧ : ಅರಿವಿನಲ್ಲಿ ವಿಶ್ವಗುರುವೆಂದು ಮಾನ್ಯತೆ ಪಡೆದ ನಮ್ಮ ಈ ಪುಣ್ಯಭೂಮಿ ಭಾರತ ದೇಶದ ಸಂಸ್ಕೃತಿ, ಸಂಸ್ಕಾರಗಳ ಸಂರಕ್ಷಣೆ ಹಾಗೂ ಸಂವರ್ಧನೆಯಲ್ಲಿ ತ್ರಿಕರಣ ಪೂರ್ವಕವಾಗಿ ಯಾವಜ್ಜೀವವೂ ಕಂಕಣ ಬದ್ಧರಾಗಿರುತ್ತೇವೆ.

2. ಸನಾತನ ಧರ್ಮಸಂರಕ್ಷಣೆಗೆ ಬದ್ಧ : ಅದೆಷ್ಟೋ ವರ್ಷಗಳ ಪೂರ್ವಪುಣ್ಯಫಲದಿಂದ ನಾವು ಹುಟ್ಟಿ ಬಂದ ಈ ಸನಾತನಧರ್ಮದ ಪ್ರಾವಿತ್ರ್ಯತೆ, ಶ್ರೇಷ್ಠತೆ ಹಾಗೂ ಸರ್ವಮಾನ್ಯತೆಯನ್ನು ಅನೂಚಾನವಾಗಿ ಕಾಪಾಡುವಲ್ಲಿ ನಾವೆಲ್ಲರೂ ಸದಾ ಸಿದ್ಧರಾಗಿರುತ್ತೇವೆ- ಬದ್ಧರಾಗಿರುತ್ತೇವೆ.

3. ಹವ್ಯಕ ಸಂಸ್ಕೃತಿಯ ರಕ್ಷಣೆಗೆ ಬದ್ಧ : ವೇದ – ವಾಙ್ಮಯಗಳ ತತ್ತ್ವಾನುಷ್ಠಾನಗಳ ಶ್ರೇಷ್ಠತೆಯಿಂದ ಸಮಗ್ರ ಸನಾತನಧರ್ಮಕ್ಕೂ, ಭಾರತೀಯತೆಗೂ ರತ್ನಸದೃಶವಾದ ಕೊಡುಗೆಗಳನ್ನು ಕೊಡುತ್ತಿರುವ ಅಪೂರ್ವವಾದ ನಮ್ಮ ಹವ್ಯಕ ಸಂಸ್ಕೃತಿ-ಸಂಸ್ಕಾರಗಳನ್ನು ಉಳಿಸಿ-ಬೆಳೆಸಿಕೊಳ್ಳುವಲ್ಲಿ ನಾವು ಸದಾ ಬದ್ಧರಾಗಿರುತ್ತೇವೆ.

4. ಶ್ರೀಗುರುಪೀಠದ ರಕ್ಷಣೆಗೆ ಬದ್ಧ: ನಮ್ಮ ಶ್ರದ್ಧಾ-ಭಕ್ತಿಕೇಂದ್ರವಾದ ಶ್ರೀರಾಮಚಂದ್ರಾಪುರಮಠದ ಮೇಲಾಗಲೀ, ಶ್ರೀಗುರುಗಳಾದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಮೇಲಾಗಲೀ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಮಾಡಿದ ಎಲ್ಲಾ ಮಿಥ್ಯಾರೋಪಗಳನ್ನು ಹಾಗೂ ಅವಹೇಳನಕಾರೀ ಕೃತ್ಯಗಳನ್ನು ಈ ಸಭೆ ಖಂಡಿಸುತ್ತದೆ ಮತ್ತು ಮುಂದೆ ಯಾವತ್ತೂ ಅಂತಹ ಮಿಥ್ಯಾರೋಪಗಳನ್ನು ಯಾ ಅವಹೇಳನಕಾರೀ ಹೇಳಿಕೆಗಳನ್ನು ಯಾವುದೇ ವ್ಯಕ್ತಿ, ಸಂಘಟನೆ ಯಾ ಮಠಗಳು ನೀಡಿದಲ್ಲಿ ಅವುಗಳ ವಿರುದ್ಧ ನಾವೆಲ್ಲರೂ ಸಂಘಟಿತರಾಗಿ ಹೋರಾಡಲು ಬದ್ಧರಾಗಿರುತ್ತೇವೆ.

5. ಮಠ ಮಾನ್ಯ ಮತ್ತು ದೇವಾಲಯಗಳ ರಕ್ಷಣೆಗೆ ಬದ್ಧ : ಯಾವುದೇ ರೀತಿಯಲ್ಲಿ ಯಾವುದೇ ಕಾರಣಕ್ಕೂ ಮಠಮಾನ್ಯಗಳಾಗಲಿ ದೇವಸ್ಥಾನಗಳಾಗಲಿ ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದನ್ನು ನಾವು ಖಂಡಿಸುತ್ತೇವೆ ಹಾಗೂ ಅವುಗಳಿಗೆ ಮೊದಲಿನಂತೆ ಸ್ವತಂತ್ರತೆಯನ್ನೂ, ಸ್ವಾಯತ್ತತೆಯನ್ನೂ, ಮುಂದುವರೆಸಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇವೆ. ಹಾಗೂ ಅವುಗಳ ರಕ್ಷಣೆಗೆ ನಾವು ಬದ್ಧರಾಗಿರುತ್ತೇವೆ.

Tags: 2nd world havyaka ConferenceDecisionsHavyaka Maha MandalaKannada Newsಹವ್ಯಕ ಸಮ್ಮೇಳನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಸಮಾರೋಪ

Next Post

ಕೆ.ಎಸ್. ಭಗವಾನ್ ವಿರುದ್ದ ಎಫ್‌ಐಆರ್: ಯಾವುದೇ ವೇಳೆ ಬಂಧನ?

kalpa News

kalpa News

Next Post

ಕೆ.ಎಸ್. ಭಗವಾನ್ ವಿರುದ್ದ ಎಫ್‌ಐಆರ್: ಯಾವುದೇ ವೇಳೆ ಬಂಧನ?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL