No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ | ಸರ್ಕಾರಕ್ಕೆ ಶೃಂಗೇರಿ ವಿಧುಶೇಖರ ಶ್ರೀ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 9, 2025
in ಶಿವಮೊಗ್ಗ
0
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ | ಸರ್ಕಾರಕ್ಕೆ ಶೃಂಗೇರಿ ವಿಧುಶೇಖರ ಶ್ರೀ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶದಲ್ಲಿ ಗೋ ಹತ್ಯೆ ಸಂಪೂರ್ಣ ನಿಲ್ಲಬೇಕಿದ್ದು, ಗೋವನ್ನು #Cow ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಣೆ ಮಾಡಬೇಕು ಎಂದು ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಮಹಾಸ್ವಾಮಿಗಳು #VidhushekharaSwamiji ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #KSEshwarappa ಅವರ ಮಹಾಪೋಷಕತ್ವದಲ್ಲಿ ಅಸ್ತಿತ್ವಕ್ಕೆ ಬಂದ ಗೋವರ್ಧನ ಟ್ರಸ್ಟನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡುತ್ತಿದ್ದರು.

ಗೋಹತ್ಯೆ ಸಂಪೂರ್ಣ ನಿಲ್ಲಬೇಕಿದ್ದು, ಅದಕ್ಕೆ ಕಠಿಣ ಕಾನೂನೂ ಬರಬೇಕು. ಅದು ಆಚರಣೆಯಲ್ಲೂ ಬರಬೇಕು. ಅಲ್ಲದೆ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆಯಾಗಬೇಕು ಎಂದು ಆಗ್ರಹಿಸಿದರು.

ನಮ್ಮ ದೇಶದ ಮೇಲೆ ಎಷ್ಟೇ ಅಕ್ರಮಣವಾದರೂ ಸನಾತನ ಧರ್ಮ ಉಳಿದಿದೆ ಎಂದರೆ ಅದು ಶ್ರೀ ಶಂಕರ ಭಗವತ್ಪಾದರ ಶ್ರಮದಿಂದ. ನಮ್ಮ ದೇಶದ ಮೇಲೆ ವಿದೇಶಿಗಳಿಂದ ಆಕ್ರಮಣವಾದಷ್ಟು ಜಗತ್ತಿನಲ್ಲಿ ಬೇರಾವ ದೇಶಗಳ ಮೇಲೂ ನಡೆದಿಲ್ಲ ಎಂದರು.
ಸಮಾಜಕ್ಕೆ ಬೇಕಾದ, ಪ್ರತಿ ಕಾಲಕ್ಕೂ ಬೇಕಾದ ಉಪದೇಶವನ್ನು ಸದ್ರೀ ಶಂಕರಾಚಾರ್ಯರು ಮಾಡಿದ್ದಾರೆ. ಪ್ರಶ್ನೋತ್ತರ ಮಾಲಿಕಾದಲ್ಲಿ ಶ್ರೀ ಶಂಕರಾಚಾರ್ಯರು ಹೇಳಿದ್ದು, ನಮ್ಮ ಜನ್ಮದ ನಂತರ ತಾಯಿಯಂತೆ ಯಾರನ್ಮು ನೋಡಬೇಕು ಎಂಬುದಕ್ಕೆ ಗೋವನ್ನು ನೋಡಬೇಕು ಎಂದಿದ್ದಾರೆ. ಅದ್ದರಿಂದ ನಾವು ಗೋವನ್ನು ಗೋಮಾತಾ ಎಂದು ಕರೆದಿದ್ದೇವೆ. ಮಹಾಪುರುಷರೆಲ್ಲರ ಜೀವನ ದರ್ಶನವನ್ನು ನೋಡಿದರೆ ಅವರೆಲ್ಲ ತಾಯಿಯನ್ನು ಪೂಜ್ಯ ಭಾವನೆಯಿಂದ ನೋಡಿದ್ದಾರೆ ಎಂದು ತಿಳಿಸಿದರು.

ಮಹಾಭಾರತದಲ್ಲಿ ವೇದವ್ಯಾಸರೂ ತಮ್ಮ ತಾಯಿ ಸತ್ಯವತಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಜನ್ಮ ಕೊಟ್ಟ ತಾಯಿಯ ನಂತರದ ಸ್ಥಾನ ಗೋಮಾತಾ ಎಂದ ಅವರು ಗೋವಿನ ಬಗ್ಗೆ ಗೌರವ ಇಟ್ಟುಕೊಳ್ಳಬೇಕು ಎಂದು ಕರೆ ನೀಡಿದರು.

ಗೋಸಂತತಿಯನ್ನು ಲೌಕಿಕವಾಗಿಯೂ ಗೌರವದಿಂದ ಕಾಣಬೇಕು. ಗೋಸಂತತಿ ಇದ್ದರೆ ಮಾತ್ರ ವ್ಯವಸಾಯ ನಡೆಯುತ್ತದೆ. ಎಷ್ಟೇ ಆಧುನಿಕತೆ ಬೆಳೆದರೂ ಮನುಷ್ಯ ಹೊಟ್ಟೆಗೆ ಆಹಾರ ತಿನ್ನಲೇಬೇಕು. ಅದನ್ನು ಪಡೆಯಲು ಗೋಸಂತತಿ ಬೇಕೇಬೇಕು. ಆಧುನಿಕತೆಯಿಂದ ಗೋವಿನ ಮೇಲೆ ಕ್ರೌರ್ಯ ನಡೆಯುತ್ತಿದೆ. ಗೋಸಂತತಿ ಕಾಪಾಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದೆ ಎಂದರು.ಗೋಹತ್ಯೆ ಮಹಾ ಪಾಪದ ಕಾರ್ಯವಾಗಿದ್ದು, ಇದನ್ನು ಜನ ತಿಳಿದುಕೊಳ್ಳಬೇಕು. ಅಂದಾಗ ಮಾತ್ರ ದೇಶದಲ್ಲಿನ ಎಲ್ಲ ತೊಂದರೆಗಳು ನಾಶವಾಗುತ್ತವೆ. ಇದಕ್ಕೆ ಎಲ್ಲರೂ ಸಂಕಲ್ಪ ಮಾಡಬೇಕು. ಪ್ರಾಣಿಪ್ರಿಯರಿಗೆ ಗೋ ಹತ್ಯೆ ಯಾಕೆ ಕಾಣುತ್ತಿಲ್ಲ ಎಂದು ಪ್ರಶ್ನಿಸಿದರು.

ಗೋಶಾಲೆ ನಡೆಸುವುದು ಸುಲಭವಲ್ಲ. ಅದರ ಪರಿಶ್ರಮ ನನಗೆ ಗೊತ್ತು. ಲಾಭಕ್ಕೋಸ್ಕರ ಗೋಶಾಲೆ ಅಲ್ಲ. ಗೋ ರಕ್ಷಣೆಗಾಗಿ ಮಾತ್ರ ಗೋಶಾಲೆ ಮಾಡಬೇಕು ಎಂದರು.

ಗೋರಕ್ಷಣೆಗೆ ಬೇಕಾದ ಸಂಪತ್ತು ಸಮಾಜದಲ್ಲಿ ಎಲ್ಲರಲ್ಲೂ ಇದೆ. ಒಳ್ಳೆಯ ಕೆಲಸಕ್ಕೆಎಲ್ಲರೂ ಸಹಕಾರ, ಸಹಾಯ ಮಾಡಬೇಕು ಎಂದರು.

ಗೋವರ್ಧನ ಟ್ರಸ್ಟ್ ಮಹಾಪೋಷಕ ಕೆ.ಎಸ್. ಈಶ್ವರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿ, ಗೋವರ್ಧನ ಟ್ರಸ್ಟ್ ಅಧ್ಯಕ್ಷ ಕೆ.ಇ. ಕಾಂತೇಶ್ ಸ್ವಾಗತಿಸಿದರು.

ಎಚ್.ಎಸ್. ನಾಗರಾಜ, ಕೆ.ಸಿ. ನಟರಾಜ ಭಾಗವತ, ಬಿ.ಎ. ರಂಗನಾಥ, ರಾಘವೇಂದ್ರಸ್ವಾಮಿ, ಉಮೇಶ ಆರಾಧ್ಯ, ನಾಗೇಶ್ ಎಂ. ರಮೇಶ್ ಬಾಬು, ಎಸ್.ಕೆ. ಶೇಷಾಚಲ, ಎಚ್.ಎಸ್. ಶಿವಕುಮಾರ್, ಮಹಾಲಿಂಗ ಶಾಸ್ತ್ರೀ, ಸಂದೇಶ್ ಉಪಾಧ್ಯ, ಎನ್.ಉಮಾಪತಿ, ಎಚ್. ಶಿವರಾಜ್, ಈ. ವಿಶ್ವಾಸ್, ರಾಮ್ ಸ್ವರೂಪ್, ಮೋಹನ್ ಜಾಧವ್, ಎಂ.ಜಿ. ಬಾಲು, ಶ್ರೀಕಾಂತ್, ಶುಭಾ ರಾಘವೇಂದ್ರ, ಉಮಾ ಮೂರ್ತಿ, ವಿನಯ್, ಚೇತನ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

   

Tags: Govardhana TrustK S EshwarappaKannada News WebsiteLatest News KannadaShimogaShivamoggaShivamogga NewsShri Vidhushekara SwamySringeriಕೆ.ಎಸ್. ಈಶ್ವರಪ್ಪಗೋ ಹತ್ಯೆಗೋವರ್ಧನ ಟ್ರಸ್ಟ್ಶಿವಮೊಗ್ಗಶೃಂಗೇರಿಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಶ್ರೀ ಶಂಕರ ಭಗವತ್ಪಾದರುಶ್ರೀ ಶಂಕರಾಚಾರ್ಯರು
Share196Tweet123Send
Previous Post

ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆತ | ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ ಖಂಡನೆ

Next Post

20 ಮಕ್ಕಳನ್ನು ಬಲಿ ಪಡೆದ ಕೆಮ್ಮಿನ ಸಿರಪ್ ಕಂಪೆನಿ ಮಾಲೀಕ ಅರೆಸ್ಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
20 ಮಕ್ಕಳನ್ನು ಬಲಿ ಪಡೆದ ಕೆಮ್ಮಿನ ಸಿರಪ್ ಕಂಪೆನಿ ಮಾಲೀಕ ಅರೆಸ್ಟ್

20 ಮಕ್ಕಳನ್ನು ಬಲಿ ಪಡೆದ ಕೆಮ್ಮಿನ ಸಿರಪ್ ಕಂಪೆನಿ ಮಾಲೀಕ ಅರೆಸ್ಟ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

April 6, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಸಾಗರ : ನಗರಸಭೆ ಸಿಬ್ಬಂದಿ ಎಂದು ನಂಬಿಸಿ 11.62 ಲಕ್ಷದ ಚಿನ್ನಾಭರಣ ಕಳವು

April 6, 2026
ಶಿವಮೊಗ್ಗದ ಮಣ್ಣಿನ ಮಗ ಡಾ. ಕೆ. ರಾಘವೇಂದ್ರ ಪೈ ಅಮೇರಿಕಾ ವಿವಿ ಉಪಕುಲಪತಿಯಾಗಿ ನೇಮಕ

ಶಿವಮೊಗ್ಗದ ಮಣ್ಣಿನ ಮಗ ಡಾ. ಕೆ. ರಾಘವೇಂದ್ರ ಪೈ ಅಮೇರಿಕಾ ವಿವಿ ಉಪಕುಲಪತಿಯಾಗಿ ನೇಮಕ

April 6, 2026
ಬಣ್ಣದ ಬದುಕಿನ ಮಣ್ಣಿನ ಮಗ: ಚೇತನ್ ನೈಲಾಡಿ ಎಂಬ ಅದ್ಭುತ ಕಲಾಚೇತನ

ಬಣ್ಣದ ಬದುಕಿನ ಮಣ್ಣಿನ ಮಗ: ಚೇತನ್ ನೈಲಾಡಿ ಎಂಬ ಅದ್ಭುತ ಕಲಾಚೇತನ

April 6, 2026
ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

ಮಂಗಳೂರಿನಲ್ಲಿ ಫ್ಲಾಟ್ ದರದಲ್ಲಿ ಲಭ್ಯವಿದೆ ಸುಂದರವಾದ Fully Furnished ವಿಲ್ಲ/ಬಂಗ್ಲೆ

April 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL