No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಜ್ಯವನ್ನು ಬರಗಾಲ ಪೀಡಿತವೆಂದು ಘೋಷಿಸಿ: ಎಚ್.ಆರ್. ಬಸವರಾಜಪ್ಪ ಆಗ್ರಹ

kalpa News by kalpa News
July 17, 2026
in ಶಿವಮೊಗ್ಗ
0
ರಾಜ್ಯವನ್ನು ಬರಗಾಲ ಪೀಡಿತವೆಂದು ಘೋಷಿಸಿ: ಎಚ್.ಆರ್. ಬಸವರಾಜಪ್ಪ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರಾಜ್ಯದಲ್ಲಿ ಜುಲೈ 3ನೇ ವಾರ ಕಳೆದರೂ ಮಳೆಯಾಗದ ಕಾರಣ ಜನರ ಜೀವನ ದುಸ್ತರವಾಗಿದೆ. ಆದ್ದರಿಂದ  ಇಡೀ ರಾಜ್ಯವನ್ನು ಬರಗಾಲ ಪೀಡಿತ ರಾಜ್ಯವೆಂದು ಘೋಷಣೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಬರಗಾಲ ಎದುರಿಸಲು ಸಮರೋಪಾದಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಹಿಂಗಾರು ಮಳೆಯಾದರೆ ಪುನಃ ಬಿತ್ತನೆ ಮಾಡಲು ಉಚಿತವಾಗಿ ಬೀಜ, ರಸಗೊಬ್ಬರ ಕೊಡುವ ವ್ಯವಸ್ಥೆಯಾಗಬೇಕು.  ಬರಗಾಲ ಪರಿಹಾರಕ್ಕಾಗಿ ರಾಜ್ಯದಲ್ಲಿರುವ ಏತ ನೀರಾವರಿಗಳ ವಿದ್ಯುತ್‍ಬಿಲ್ ಕಟ್ಟದೇ ನಿಲ್ಲಿಸಿರುವ ಯೋಜನೆಗಳನ್ನು ವಿದ್ಯುತ್ ಬಿಲ್ ಪಾವತಿಮಾಡಿ ತಕ್ಷಣದಿಂದ ಏತ ನೀರಾವರಿಗಳನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ಬಿಡದಿ ಮಲೆನಾಡಿನ ರೈತರ ಪಾಲಿನ ಸ್ವರ್ಗ ಭೂಮಿಯಾಗಿದೆ. ಆದರೆ ಇಲ್ಲಿ ಟೌನ್‍ಶಿಪ್ ನಿರ್ಮಿಸುವುದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕನಸಿನ ಕೂಸು ಎನ್ನಲಾಗುತ್ತಿದೆ. ರೈತರಿಗೆ ಆಮಿಷವೊಡ್ಡಿ ರೈತರ ಬದುಕಿನ ಮೇಲೆ, ಅವರ ಹೊಟ್ಟೆಯ ಮೇಲೆ ಹೊಡೆದು ರಾಜಕಾರಣ ಮಾಡಬೇಡಿ ಎಂದು ಸಲಹೆ ನೀಡಿದ ಅವರು, ರೈತರ ಮಧ್ಯೆ ಒಡಕು ತಂದು ಭೂಮಿ ಕಸಿದುಕೊಳ್ಳುವುದು ಸರಿಯಲ್ಲ, ಇದು ಆ ಭಾಗದಲ್ಲಿರುವ ಸಣ್ಣ, ಅತೀಸಣ್ಣ ರೈತರ ಹೊಟ್ಟೆಪಾಡಿನ ಪ್ರಶ್ನೆಯಾಗಿದೆ. ಕುಮಾರಸ್ವಾಮಿಯವರು ಮಾಡಿದ ತಪ್ಪನ್ನು ನೀವು ಮಾಡಬೇಡಿ. ಆದ ತಪ್ಪನ್ನು ಸರಿಪಡಿಸಿಕೊಂಡು ರೈತರ ವಿಶ್ವಾಸಗಳಿಸುವತ್ತ ಗಮನಕೊಡಿ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದರು.

Also read: Bantwala Bus Stand | ಯುವತಿ ಬರ್ಬರ ಹತ್ಯೆ; ಆರೋಪಿ ಬಂಧನ

21-07-1980ರಂದು ನಡೆದ ಬಂಡಾಯದ ಸಂದರ್ಭದಲ್ಲಿ ಪೊಲೀಸರ ಲಾಠಿ ಏಟು ಮತ್ತು ಗುಂಡು ಹಾರಿಸಿದ್ದರ ಪರಿಣಾಮ ನವಲಗುಂದ ತಾಲ್ಲೂಕು ಅಳಗವಾಡಿ ಗ್ರಾಮದ ರೈತ ಬಸಪ್ಪ ಶಿವಪ್ಪ ಲಕ್ಕುಂಡಿ, ನರಗುಂದ ತಾಲ್ಲೂಕಿನ ಚಿಕ್ಕನರಗುಂದ ಗ್ರಾಮದ ವೀರಪ್ಪ ಕಡ್ಲಿಕೊಪ್ಪ ಗುಂಡು ತಗುಲಿ ಅಸುನೀಗಿದ್ದರು. ಈ ಹಿನ್ನಲೆಯಲ್ಲಿ ಜುಲೈ 21ರಂದು 46ನೇ ವರ್ಷದ ಹುತಾತ್ಮ ರೈತ ದಿನಾಚರಣೆ ಅಂಗವಾಗಿ ಅಳಗವಾಡಿಯಲ್ಲಿ ಅಸುನೀಗಿದ ಹುತಾತ್ಮ ರೈತರ ಸ್ಮಾರಕ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಸಭೆಗೆ ರೈತರು, ರೈತ ಮಹಿಳೆಯರು, ಕೃಷಿ-ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕೋರಿದರು.

JNNCE Shivamoggaಅಳಗವಾಡಿಯಲ್ಲಿ ನಡೆಯುವ ಸಭೆಯಲ್ಲಿ ಕಳಸಾ-ಬಂಡೂರಿ ಮಹಾದಾಯಿ ಯೋಜನೆ ತಕ್ಷಣವೇ ಜಾರಿಯಾಗಬೇಕು. ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಬಗರ್‍ಹುಕುಂ ಸಾಗುವಳಿದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು, ಅವರಿಗೆ ನೋಟೀಸ್ ಕೊಟ್ಟು ದಾಖಲೆಗಳನ್ನು ರದ್ದುಗೊಳಿಸಬಾರದು. 2025-26ನೇ ಸಾಲಿನ ಬಾಕಿ ಬೆಳೆವಿಮೆ ಪರಿಹಾರವನ್ನು ತಕ್ಷಣವೇ ಬಿಡುಗಡೆಮಾಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸಲು ಈ ಸಂದರ್ಭದಲ್ಲಿ ಒತ್ತಾಯಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ರಾಘವೇಂದ್ರ, ಟಿ.ಎಂ. ಚಂದ್ರಪ್ಪ, ಭಾಗ್ಯರಾಘವೇಂದ್ರ, ಕಸಟ್ಟೆ ರುದ್ರೇಶ, ಎಂ.ಡಿ.ನಾಗರಾಜು, ಸಿ.ಚಂದ್ರಪ್ಪ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising DisclaimerKalahamsa Infotech private limited 

Tags: H R BasavarajappaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsState droughtಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Bantwala Bus Stand | ಯುವತಿ ಬರ್ಬರ ಹತ್ಯೆ; ಆರೋಪಿ ಬಂಧನ

Next Post

ಆಗುಂಬೆ ಸುರಂಗ, ಏತ ನೀರಾವರಿ, ವಿಜ್ಞಾನ ಕೇಂದ್ರ | ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ

kalpa News

kalpa News

Next Post
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಆಗುಂಬೆ ಸುರಂಗ, ಏತ ನೀರಾವರಿ, ವಿಜ್ಞಾನ ಕೇಂದ್ರ | ಸಂಸದ ರಾಘವೇಂದ್ರ ಮಹತ್ವದ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL