No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Tuesday, October 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ಲೈನ್‌ ತರಗತಿ ಆರಂಭ

ಬೆಂಗಳೂರಿನಲ್ಲಿ ಪ್ರಕಟಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ || ವಿದ್ಯಾರ್ಥಿ ಪಾಸ್ ವಿತರಣೆ ಬಗ್ಗೆ ಡಿಸಿಎಂ ಏನೆಂದರು?

kalpa News by kalpa News
January 11, 2021
in ರಾಷ್ಟ್ರೀಯ
0
ಜ.15ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌, ಡಿಪ್ಲೊಮೋ ಆಫ್‌ಲೈನ್‌ ತರಗತಿ ಆರಂಭ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ಮತ್ತು ಡಿಪ್ಲೊಮೋ ತರಗತಿಗಳ ಎಲ್ಲ ವರ್ಷಗಳ ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿಗಳನ್ನು ಇದೇ 15ರಿಂದ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

ಈ ಸಂಬಂಧ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಡಿಸಿಎಂ ಅವರು, ಅಂತಿಮ ವರ್ಷದ ಆಫ್‌ಲೈನ್‌ ತರಗತಿಗಳು ಈಗಾಗಲೇ ಆರಂಭವಾಗಿ ಯಶಸ್ವಿಯಾಗಿ ನಡೆಯುತ್ತಿವೆ. ಉಳಿದಂತೆ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳು ಕೂಡ ತಮಗೂ ನೇರ ತರಗತಿಗಳನ್ನು ಆರಂಭಿಸುವಂತೆ ಒತ್ತಾಯ ಮಾಡುತ್ತಿದ್ದರು. ಅದರಂತೆ, ಈ ತಿಂಗಳಿನಿಂದಲೇ ತರಗತಿಗಳನ್ನು ಆರಂಭ ಮಾಡುತ್ತಿದ್ದೇವೆ ಎಂದರು.

ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಪ್ರಥಮ, ದ್ವಿತೀಯ ಹಾಗೂ ಮೂರನೇ ವರ್ಷದ ಆಫ್‌ಲೈನ್‌ ತರಗತಿಗಳು ಕೂಡ ಇದೇ ದಿನ ಶುರುವಾಗುತ್ತಿವೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಇದರ ಜತೆಗೆ, ತರಗತಿಗಳು ಆರಂಭವಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳನ್ನು ತೆರೆಯಲಾಗುತ್ತಿದೆ. ಕಾಲೇಜುಗಳ ಬಸ್‌ ವ್ಯವಸ್ಥೆಯೂ ಪುನಾರಂಭವಾಗುತ್ತಿದೆ. ಕೋವಿಡ್‌ ಮಾರ್ಗಸೂಚಿಯಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಕಾಲೇಜುಗಳಲ್ಲಿ ಕೋವಿಡ್‌ ತಪಾಸಣೆ, ಸ್ಯಾನಿಟೈಸ್ ವ್ಯವಸ್ಥೆ, ದೈಹಿಕ ಅಂತರ ಪಾಲನೆ ಸೇರಿದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳೂ ಇರುತ್ತವೆ ಎಂದರು.

ಬಸ್‌ ಪಾಸ್‌ ಬಗ್ಗೆಯೂ ಕ್ರಮ
ಈಗಾಗಲೇ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಬಸ್‌ ಪಾಸ್‌ಗಳನ್ನು ತ್ವರಿತವಾಗಿ ವಿತರಿಸುವಂತೆ ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯು ಒಪ್ಪಿದ್ದು, ಆಯಾ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿರುವ ಸಾರಿಗೆ ವಿಭಾಗೀಯ ಕಚೇರಿಗಳ ಅಧಿಕಾರಿಗಳ ಜತೆ ಸಂಪರ್ಕ ಸಾಧಿಸಿ ಆದಷ್ಟು ಬೇಗ ಬಸ್‌ಪಾಸ್‌ಗಳ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ ಎಂದರು.

ಎನ್ ಸಿ ಸಿ ಮತ್ತು ‌ಎನ್ ಎಸ್ ಎಸ್ ತರಬೇತಿಗೂ ಅವಕಾಶ ನೀಡಲಾಗಿದೆ. ಎನ್ ಸಿ ಸಿ ಕೂಡ ಪರೀಕ್ಷೆ ಗಳನ್ನು ಆಯೋಜಿಸಬೇಕಾಗಿದ್ದು ಇದಕ್ಕಾಗಿ ಅಲ್ಪಾವಧಿಯ ಶಿಬಿರಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಬಿ- ಸರ್ಟಿಫಿಕೇಟ್ ಪರೀಕ್ಷೆ ಗೆ ಮೂರು ದಿನಗಳ ಹಾಗೂ ಸಿ- ಸರ್ಟಿಫಿಕೇಟ್ ಪರೀಕ್ಷೆ ಗೆ ಐದು ದಿನಗಳ ಶಿಬಿರ ‌ನಡೆಸುವುದಕ್ಕೂ ಅವಕಾಶ ನೀಡಲಾಗಿದೆ ಎಂದು ಹೇಳಿದರು.

ಪ್ರತ್ಯೇಕ ಎಸ್‌ಒಪಿ
ಪೂರ್ಣ ಪ್ರಮಾಣದಲ್ಲಿ ಹಾಸ್ಟೆಲ್‌ಗಳನ್ನು ತೆರೆಯಲು ನಿರ್ಧರಿಸಲಾಗಿದ್ದು, ಅದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿ (ಎಸ್‌ಒಪಿ) ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಗಳನ್ನು ಕೋರಲಾಗಿದೆ. ಕಾಲೇಜುಗಳಲ್ಲಿ ಗ್ರಂಥಾಲಯ, ಕ್ಯಾಂಟೀನ್‌, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆ, ಕ್ರೀಡಾಕೂಟ ಆಯೋಜನೆಗೂ ಎಸ್‌ಒಪಿಯನ್ನು ಸಿದ್ಧಪಡಿಸಲಾಗಿದೆ ಎಂದು ಡಿಸಿಎಂ ತಿಳಿಸಿದರು.

ಪರೀಕ್ಷೆ ವೇಳಾಪಟ್ಟಿ ಶೀಘ್ರ
ಅಂತಿಮವಾಗಿ, ಏಕಕಾಲಕ್ಕೆ ಎಲ್ಲೆಡೆ ಆಫ್‌ಲೈನ್‌ನಲ್ಲಿಯೇ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಈಗಾಗಲೇ ರಾಜ್ಯದ ಎಲ್ಲ ಸರಕಾರಿ-ಖಾಸಗಿ ವಲಯದ ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಲಾಗಿದೆ. ಆದಷ್ಟು ಬೇಗ ಪರೀಕ್ಷೆ ದಿನದ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು.

ಪದವಿ ಮತ್ತು ಸ್ನಾತಕೋತ್ತರ ತರಗತಿಗಳನ್ನು ಆರಂಭಿಸುವ ಕುರಿತ ಡಿಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್, ಹಿಂದುಳಿದ ವರ್ಗಗಳ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರವಿಕುಮಾರ ಸುರಪುರ್, ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತ ವಸಂತ ಕುಮಾರ್ ಮುಂತಾದ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BENGALURUCovid19DCM AshwathnarayanDegree CollegeEngineeringKannada News WebsiteLatest News KannadaOffline Classroomಆಫ್‌ಲೈನ್‌ ತರಗತಿಬೆಂಗಳೂರು
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜಮೀನು, ಸ್ಮಶಾನ ಭೂಮಿ ಮಂಜೂರಾತಿ ಸೇರಿ ಹಲವು ಬೇಡಿಕೆ ಈಡೇರಿಸಲು ಆಗ್ರಹಿಸಿ ಧರಣಿ

Next Post

ವಿಶ್ವಾಮಿತ್ರ, ಅರುಂಧತಿ ಯೋಜನೆ ಲಾಭ ಪಡೆಯಿರಿ: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕರೆ

kalpa News

kalpa News

Next Post
ವಿಶ್ವಾಮಿತ್ರ, ಅರುಂಧತಿ ಯೋಜನೆ ಲಾಭ ಪಡೆಯಿರಿ: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕರೆ

ವಿಶ್ವಾಮಿತ್ರ, ಅರುಂಧತಿ ಯೋಜನೆ ಲಾಭ ಪಡೆಯಿರಿ: ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL