No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ

ಕೇಂದ್ರ ಸಚಿವ ನಿತಿನ್ ಗಡ್ಕರಿ ಸಚಿವ ನಾರಾಯಣಗೌಡರಿಗೆ ಭರವಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 21, 2022
in ಮೈಸೂರು
0
ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಉನ್ನತೀಕರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ದೆಹಲಿ  |

ಶ್ರೀರಂಗಪಟ್ಟಣ to ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು Union Minister Nitin Gadkari ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು, ಶ್ರೀರಂಗಪಟ್ಟಣ- ಕೆಆರ್ ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಉನ್ನತ್ತಿಕರಿಸಲು ಮನವಿ ಮಾಡಿದರು. ಸಚಿವ ಡಾ ನಾರಾಯಣಗೌಡ Minister Narayana Gowda ಅವರ ಮನವಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಶ್ರೀರಂಗಪಟ್ಟಣ- ಕೆಆರ್ ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆ ಶಿವಮೊಗ್ಗ, ಮೈಸೂರು ನಗರಗಳಿಗೆ ಸಂಪರ್ಕ ಕಲ್ಪಿಸಲಿದ್ದು ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚಾರಿಸುತ್ತವೆ. ಹಾಗಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಮನವಿ ಮಾಡಿದ್ದೇನೆ. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಭಾರತ್ ಮಾಲಾ -2 ಯೋಜನೆಯಡಿ ಇದನ್ನು ಪರಿಗಣಿಸುವುದಾಗಿ ತಿಳಿಸಿದ್ದಾರೆ. ಇದರಿಂದ ಮಂಡ್ಯ, ಹಾಸನ, ಶಿವಮೊಗ್ಗ,ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕದ ಹಿರಿಯ ಸಾಹಿತಿ ಎಸ್ ಎಲ್ ಬೈರಪ್ಪ ಅವರ ಪರ್ವ ಕಾದಂಬರಿ ಇಂಗ್ಲೀಷ್ ಅನುವಾದಿತ ಪ್ರತಿಯನ್ನು ಸಚಿವ ಡಾ.ನಾರಾಯಣಗೌಡ ಅವರು ಉಡುಗೊರೆಯಾಗಿ ನೀಡಿದರು. ಈ ವೇಳೆ ಕುತೂಹಲಭರಿತರಾಗಿ ಕಾದಂಬರಿ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸಚಿವರು, ಇದನ್ನು ಖಂಡಿತವಾಗಿ ಓದುತ್ತೇನೆ ಎಂದು ಹೇಳಿದರು.

Also read: ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಮುಂದೂಡಿಕೆ

ಈ ವೇಳೆ ಸಚಿವ ಡಾ.ನಾರಾಯಣಗೌಡ ಅವರ ಆಪ್ತ ಕಾರ್ಯದರ್ಶಿ ಹೆಚ್ ಜಿ ಪ್ರಭಾಕರ್ ಅವರು ಉಪಸ್ಥಿತರಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DehliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister Narayana GowdaNewsinKannadaNewsKannadaUnion Minister Nitin Gadkarಕೇಂದ್ರ ಸಚಿವ ನಿತಿನ್ ಗಡ್ಕರಿದೆಹಲಿಸಚಿವ ಡಾ. ನಾರಾಯಣಗೌಡ
Share197Tweet123Send
Previous Post

ಜಿಲ್ಲಾಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಮುಂದೂಡಿಕೆ

Next Post

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಎಷ್ಟು ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಪಿಯು, ಪದವಿ, ಐಎಎಸ್ ಪ್ರವೇಶ ಪರೀಕ್ಷೆಗೆ ಉಚಿತ ತರಬೇತಿ

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಎಷ್ಟು ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL