ಕಲ್ಪ ಮೀಡಿಯಾ ಹೌಸ್ | ಡೆಹ್ರಾಡೂನ್ |
ಹವಾಮಾನ ಉತ್ತಮವಾಗುವವರೆಗೆ ಕೇದಾರನಾಥಕ್ಕೆ Kedarnath ಭೇಟಿ ನಿಡಲು ಬರುವ ಪ್ರಯಾಣಿಕರು ಅದೇ ಸ್ಥಳದಲ್ಲಿ ಇರುವಂತೆ ಕೇದಾರನಾಥ ಯಾತ್ರಾರ್ಥಿಗಳಿಗೆ ತಿಳಿಸಲಾಗಿದೆ.
ಮುಂಜಾಗೃತ ಕ್ರಮಗಳನ್ನು ಅನುಸರಿಸಿಯೇ ಯಾತ್ರೆಯನ್ನು ಮುಂದುವರಿಸಿ ಎಂದು ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಸೂಚನೆ ನೀಡಿದ್ದಾರೆ.
ಹಿಮಾಲಯದ ಎತ್ತರದ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಮುಂದಿನ 2-3 ದಿನಗಳವರೆಗೆ ಎಚ್ಚರಿಕೆಯನ್ನು ನೀಡಿದೆ. ಹವಾಮಾನ ಉತ್ತಮವಾಗುವವರೆಗೆ ತಂಗಿರುವ ಸ್ಥಳದಲ್ಲಿಯೇ ಇರುವಂತೆ ಕೇದಾರನಾಥ ಯಾತ್ರಾರ್ಥಿಗಳಿಗೆ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post