No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗುಪ್ತಚರ ಅಧಿಕಾರಿಯನ್ನೇ ಕೊಂದು, ಚರಂಡಿಯಲ್ಲಿ ಶವ ಎಸೆದ ದೆಹಲಿ ಸಿಎಎ ವಿರೋಧಿ ಪ್ರತಿಭಟನಾಕಾರರು

ಇದಾವ ರೀತಿಯ ಶಾಂತಿಯುತ ವಿರೋಧ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 26, 2020
in ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರ ತಳೆದಿರುವ ಸಿಎಎ ವಿರೋಧಿ ಪ್ರತಿಭಟನೆಗೆ ಗುಪ್ತಚರ ಇಲಾಖೆಯ ಅಧಿಕಾರಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ.

2017ರ ಬ್ಯಾಚ್’ನ ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮಾ ಗಲಭೆಯ ವೇಳೆ ಬಲಿಯಾಗಿದ್ದಾರೆ. ಮೂಲಗಳ ಮಾಹಿತಿಯಂತೆ ಪ್ರತಿಭಟನಾಕಾರರು ಶರ್ಮಾ ಅವರನ್ನು ಕೊಂದು, ಅವರ ಶವವನ್ನು ಚಾಂದ್ ಭಾಗ್ ಏರಿಯಾದ ಚರಂಡಿಯಲ್ಲಿ ಎಸೆದಿದ್ದಾರೆ.

Delhi: Body of Intelligence Bureau Officer Ankit Sharma found in North East district’s Chand Bagh area today. pic.twitter.com/WLDG0odk6P

— ANI (@ANI) February 26, 2020

ಶರ್ಮಾ ಕರ್ತವ್ಯ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಚಂದ್ ಬಾಗ್ ಪ್ರದೇಶದಲ್ಲಿ ಹಿಂಸಾತ್ಮಕ ಜನಸಮೂಹವೊಂದು ಇವರನ್ನು ಅಡ್ಡಗಟ್ಟಿದ್ದು, ಇವರನ್ನು ಕೊಂದಿದ್ದಾರೆ. ಆನಂತರ ಅವನ ದೇಹವನ್ನು ಚರಂಡಿಗೆ ಎಸೆದಿದ್ದಾರೆ.

ಬುಲೆಟ್ ಗಾಯಗಳು ಇವರ ದೇಹದಲ್ಲಿ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಇವರನ್ನು ಹೊಡೆದು, ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದು ವರದಿಯಾಗಿದೆ.

Get in Touch With Us info@kalpa.news Whatsapp: 9481252093

Tags: Chand BanghDelhi violenceIB OfficerIntelligence BureauKannada News WebsiteLatestNewsKannadaNortheast Delhiಗುಪ್ತಚರ ಅಧಿಕಾರಿಗುಪ್ತಚರ ಇಲಾಖೆದೆಹಲಿ ಹಿಂಸಾಚಾರನವದೆಹಲಿ
Share219Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೆಹಲಿ ಹಿಂಸಾಚಾರದಲ್ಲಿ ಸಾವಿನ ಸಂಖ್ಯೆ 22ಕ್ಕೆ ಏರಿಕೆ, ಕಂಡಲ್ಲಿ ಗುಂಡು, ಒಂದು ತಿಂಗಳು ನಿಷೇಧಾಜ್ಞೆ ಹೇರಿಕೆ

Next Post

ದೆಹಲಿ ಹಿಂಸಾಚಾರ: ನಿಯಂತ್ರಣದ ಜವಾಬ್ದಾರಿ ಹೊತ್ತು ಅಖಾಡಕ್ಕಿಳಿದ ಭಾರತದ ಜೇಮ್ಸ್‌ ಬಾಂಡ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿ ಹಿಂಸಾಚಾರ: ನಿಯಂತ್ರಣದ ಜವಾಬ್ದಾರಿ ಹೊತ್ತು ಅಖಾಡಕ್ಕಿಳಿದ ಭಾರತದ ಜೇಮ್ಸ್‌ ಬಾಂಡ್

ದೆಹಲಿ ಹಿಂಸಾಚಾರ: ನಿಯಂತ್ರಣದ ಜವಾಬ್ದಾರಿ ಹೊತ್ತು ಅಖಾಡಕ್ಕಿಳಿದ ಭಾರತದ ಜೇಮ್ಸ್‌ ಬಾಂಡ್

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!