No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Wednesday, August 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ದೆಹಲಿ ಸರ್ಕಾರದಿಂದ ನೀಟ್, ಜೆಇಇಗೆ ಉಚಿತ ಕೋಚಿಂಗ್!

kalpa News by kalpa News
February 17, 2022
in Small Bytes, ರಾಷ್ಟ್ರೀಯ
0
ದೆಹಲಿ ಸರ್ಕಾರದಿಂದ ನೀಟ್, ಜೆಇಇಗೆ ಉಚಿತ ಕೋಚಿಂಗ್!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಎಂಜಿನಿಯರಿಂಗ್, ವೈದ್ಯಕೀಯ ಮತ್ತು ಇತರ ತಾಂತ್ರಿಕ ಕ್ಷೇತ್ರಗಳಲ್ಲಿ ತಮ್ಮ ವೃತ್ತಿಜೀವನವನ್ನು ಮಾಡಲು ಇಚ್ಛಿಸುವ ತನ್ನ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರವು ನೀಟ್ ಮತ್ತು ಜೆಇಇನಂತಹ ಪ್ರವೇಶ ಪರೀಕ್ಷೆಗಳಿಗೆ ಉಚಿತ ಪೂರ್ವಸಿದ್ಧತಾ ತರಬೇತಿಯನ್ನು ನೀಡಲಿದೆ.

ಈ ಕುರಿತಂತೆ ದೆಹಲಿ ಸರ್ಕಾರದ ಶಿಕ್ಷಣ ನಿರ್ದೇಶನಾಲಯವು ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಗಳಿಗೆ ಸಿದ್ಧಪಡಿಸಲು ’ಅವಂತಿ ಫೆಲೋಸ್’ನೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಮಾಡಿದೆ.

ಈ ಬಗ್ಗೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಯೋಜನೆಯ ಮೊದಲ ವರ್ಷದಲ್ಲಿ, ದೆಹಲಿ ಸರ್ಕಾರಿ ಶಾಲೆಗಳಿಂದ ಆಯ್ಕೆಯಾದ 11-12 ನೆಯ ತರಗತಿಗಳ 6,000 ಮಕ್ಕಳಿಗೆ ವಿವಿಧ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಉಚಿತ ತರಬೇತಿ ನೀಡಲಾಗುತ್ತದೆ. ಪರೀಕ್ಷಾ ಸರಣಿಯ ಮೂಲಕ, ಈ ಪರೀಕ್ಷೆಗಳಿಗೆ ಅಗತ್ಯವಾದ ಶೈಕ್ಷಣಿಕ ಬೆಂಬಲ ಮತ್ತು ತಯಾರಿ ಸಮಯದಲ್ಲಿ ನಿಯಮಿತ ಮಾರ್ಗದರ್ಶನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಹಿಂದೆ, ಈ ಉಚಿತ ತರಬೇತಿ ಕಾರ್ಯಕ್ರಮವನ್ನು ಕೆಲವು ಶಾಲೆಗಳಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಪರಿಚಯಿಸಲಾಗಿತ್ತು. ಅದರ ಫಲಿತಾಂಶಗಳು ಅತ್ಯುತ್ತಮವಾಗಿವೆ. ಎಸ್’ಸಿ ಮತ್ತು ಎಸ್’ಟಿ ವರ್ಗಗಳ 160ಕ್ಕೂ ಹೆಚ್ಚು ಹುಡುಗಿಯರು ಈ ಕಾರ್ಯಕ್ರಮದಡಿಯಲ್ಲಿ ತಜ್ಞರಿಂದ ನೀಟ್’ಗೆ ಉಚಿತ ತರಬೇತಿ ಪಡೆಯುತ್ತಿದ್ದಾರೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Avanti FellowsDelhi GovernmentFree CoachingJEEKannada News WebsiteLatest News KannadaNEETಅವಂತಿ ಫೆಲೋಸ್ಉಚಿತ ಪೂರ್ವಸಿದ್ಧತಾ ತರಬೇತಿಕೋಚಿಂಗ್ಜೆಇಇದೆಹಲಿ ಸರ್ಕಾರನವದೆಹಲಿನೀಟ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಜಾದಿ ಕ ಅಮೃತ್ ಮಹೋತ್ಸವ ನಿಮಿತ್ತ ವಿಐಎಸ್‌ಎಲ್‌ನಲ್ಲಿ ಹೃದಯ ತಪಾಸಣಾ ಶಿಬಿರ ಸಂಪನ್ನ

Next Post

12 ಕಿಮೀ ರಿಂಗ್ ರೋಡ್ ಇನ್ನು ಪುನೀತ್ ರಾಜಕುಮಾರ್ ರಸ್ತೆ: ಬಿಬಿಎಂಪಿ ಅಧಿಕೃತ ಅನುಮೋದನೆ

kalpa News

kalpa News

Next Post
ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್‌ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ, ಆರೋಗ್ಯ ಸ್ಥಿತಿ ಗಂಭೀರ?

12 ಕಿಮೀ ರಿಂಗ್ ರೋಡ್ ಇನ್ನು ಪುನೀತ್ ರಾಜಕುಮಾರ್ ರಸ್ತೆ: ಬಿಬಿಎಂಪಿ ಅಧಿಕೃತ ಅನುಮೋದನೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL