No Result
View All Result
Le Méridien Dehradun in the Foothills of the Himalayas, Inviting Guests to Slow Down and Savour the Good Life
English Articles

Le Méridien Dehradun in the Foothills of the Himalayas, Inviting Guests to Slow Down and Savour the Good Life

by ಕಲ್ಪ ನ್ಯೂಸ್
February 25, 2026
0

Kalpa Media House  |  Bengaluru  | Le Méridien Hotels & Resorts, part of Marriott Bonvoy’s global portfolio of over 30...

Read moreDetails
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
  • Advertise With Us
  • Grievances
  • About Us
  • Contact Us
Wednesday, February 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಯೂಟ್ಯೂಬ್ ನಿಂದ ಕೋಟಿಗಟ್ಟಲೆ ಹಣ ಸಂಪಾದಿಸಿದ ಮಹಿಳೆಯ ಯಶೋಗಾಥೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 8, 2024
in ರಾಷ್ಟ್ರೀಯ
0
ಯೂಟ್ಯೂಬ್ ನಿಂದ ಕೋಟಿಗಟ್ಟಲೆ ಹಣ ಸಂಪಾದಿಸಿದ ಮಹಿಳೆಯ ಯಶೋಗಾಥೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದೆಹಲಿ  |

ಬರೇ ಯೂಟ್ಯೂಬ್ ನಿಂದ #Youtube ಕೋಟಿ ಗಟ್ಟಲೆ ಹಣವನ್ನು ಸಂಪಾದಿಸಬಹುದು ಹಾಗೂ ಸ್ವಬುದ್ಧಿಮತ್ತೆ ಉಪಯೋಗಿಸಿ ಎಮ್‌ಎನ್‌ಸಿ ಕಂಪೆನಿಗಳಲ್ಲಿ ಪಡೆಯುವಷ್ಟು ವರಮಾನ ಪಡೆಯಲು ಸಾಧ್ಯವಿದೆ ಎಂದು ಎಂದು ಉತ್ತರ ಪ್ರದೇಶದ ಮಹಿಳೆಯೊಬ್ಬರು ತೋರಿಸಿಕೊಟ್ಟಿದ್ದಾರೆ.

ಹೌದು…ಇವರೇ ನಿಶಾ ಮಧುಲಿಕಾ #Nisha Madhulika 65 ವರ್ಷ ಪ್ರಾಯದ ಇವರು ಇದೀಗ ದೇಶದ ನವೆಂಬರ್ 1 ಶ್ರೀಮಂತ ಮಹಿಳಾ ಯೂಟ್ಯೂಬರ್, ತಿಂಗಳಿಗೆ ಲಕ್ಷಗಟ್ಟಲೆ ಆದಾಯವನ್ನು ಇವರು ಸಾಮಾಜಿಕ ಜಾಲತಾಣದಿಂದ ಪಡೆಯುತ್ತಿದ್ದಾರೆ. ಉತ್ತರ ಪ್ರದೇಶದ ಮಧ್ಯಮ ಕುಟುಂಬದಲ್ಲಿ ಜನಿಸಿದ ನಿಶಾ ಅವರು ತಮ್ಮ ಪದವಿ ಶಿಕ್ಷಣ ಮುಗಿಸಿ , ಶಿಕ್ಷಕರಾಗಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದಾರೆ.

Also read: ಜಿಲ್ಲಾ ಮಟ್ಟದ ಕ್ರೀಡಾಕೂಟ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅಭಿಷ್ ರಾಜ್ಯಮಟ್ಟಕ್ಕೆ ಆಯ್ಕೆ
ಮೊದಲಿನಿಂದಲೂ ಅಡುಗೆಯ ಆಸಕ್ತಿಯನ್ನು ಹೊಂದಿರುವ ಇವರು 2011ರಲ್ಲಿ, ಯೂಟ್ಯೂಬ್ ಚಾನೆಲ್ ಅನ್ನು ಪ್ರಾರಂಭಿಸಿದರು. ಸಣ್ಣ ಪುಟ್ಟ ಪಾಕ ವಿಧಾನಗಳ ಮೂಲಕ ಪ್ರಾರಂಭವಾದ ಈ ಚಾನೆಲ್​​​ ಬೆಳೆಯಲು ಪ್ರಾರಂಭವಾಗುತ್ತಿದ್ದಂತೆ ಶಿಕ್ಷಕಿ ಕೆಲಸವನ್ನು ಬಿಟ್ಟು ಸಂಪೂರ್ಣವಾಗಿ ಇದರಲ್ಲಿ ತೊಡಗಿಸಿಕೊಂಡರು.

2020 ರಲ್ಲಿ ಅವರು ಯೂಟ್ಯೂಬ್‌ನಲ್ಲಿ 10 ಮಿಲಿಯನ್ ಅಂದರೆ 1ಕೋಟಿ ಚಂದಾದಾರರನ್ನು ಪಡೆದರು. ಯೂಟ್ಯೂಬ್ನಿಂದ ಇವರು ‘ಡೈಮಂಡ್ ಪ್ಲೇ ಬಟನ್’ ಅನ್ನು ಸಹ ಸಿಕ್ಕಿದೆ. ಇಂದು (2024ರಲ್ಲಿ) ಇವರ ಯೂಟ್ಯೂಬ್ ಚಾನೆಲ್​ ಬರೋಬ್ಬರಿ 14.4 ಮಿಲಿಯನ್​ ಅಂದರೆ ಸುಮಾರು 1.44 ಕೋಟಿ ಚಂದಾದಾರರನ್ನು ಹೊಂದಿದ್ದಾರೆ.
ಇಂದು ಭಾರತದ ಶ್ರೀಮಂತ ಮಹಿಳಾ ಯೂಟ್ಯೂಬರ್ ಪಟ್ಟಿಯಲ್ಲಿ ನಿಶಾ ಮಧುಲಿಕಾ ಹೆಸರನ್ನು ಸೇರಿಸಲಾಗಿದೆ. ಅವರು ಯೂಟ್ಯೂಬ್‌ನಲ್ಲಿ ಮಾತ್ರವಲ್ಲದೆ ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿಯೂ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದಾರೆ. ಇನ್ನು ನಿಶಾ ಅವರ ನಿವ್ವಳ ಮೌಲ್ಯದ ಬಗ್ಗೆ ಹೇಳುವುದಾದರೆ, ಇಂದು ಅವರು ತಮ್ಮ ಅಡುಗೆ ಚಾನೆಲ್ ಮೂಲಕ 13 ವರ್ಷಗಳಲ್ಲಿ 43 ಕೋಟಿ ರೂಪಾಯಿ ಹಣ ಗಳಿಸಿದ್ದಾರೆ.

2016 ರಲ್ಲಿ, ದಿ ಎಕನಾಮಿಕ್ ಟೈಮ್ಸ್ ನಿಶಾ ಮಧುಲಿಕಾ ಅವರನ್ನು ಭಾರತದ ಟಾಪ್ 10 ಯೂಟ್ಯೂಬ್ ಸೂಪರ್‌ಸ್ಟಾರ್‌ಗಳ ಪಟ್ಟಿಯಲ್ಲಿ ಸೇರಿಸಿತು. ಇದರ ನಂತರ ವೊಡಾಫೋನ್‌ನ ವುಮೆನ್ ಆಫ್ ಪ್ಯೂರ್ ವಂಡರ್ ಕಾಫಿ ಟೇಬಲ್ ಪುಸ್ತಕದಲ್ಲಿ ಇವರ ಸಾಧನೆಗಳ ಬಗ್ಗೆ ಪ್ರಕಟವಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: DelhiKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaNisha MadhulikaYouTubeದೆಹಲಿನಿಶಾ ಮಧುಲಿಕಾಯೂಟ್ಯೂಬ್
Share196Tweet123Send
Previous Post

ಜಿಲ್ಲಾ ಮಟ್ಟದ ಕ್ರೀಡಾಕೂಟ: ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಅಭಿಷ್ ರಾಜ್ಯಮಟ್ಟಕ್ಕೆ ಆಯ್ಕೆ

Next Post

ಚಿಕ್ಕಮಗಳೂರು | ಗೌರವ ಸನ್ಮಾನದೊಂದಿಗೆ ಪೊಲೀಸ್ ಶ್ವಾನ ‘ಪೃಥ್ವಿ’ ನಿವೃತ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿಕ್ಕಮಗಳೂರು | ಗೌರವ ಸನ್ಮಾನದೊಂದಿಗೆ ಪೊಲೀಸ್ ಶ್ವಾನ ‘ಪೃಥ್ವಿ’ ನಿವೃತ್ತಿ

ಚಿಕ್ಕಮಗಳೂರು | ಗೌರವ ಸನ್ಮಾನದೊಂದಿಗೆ ಪೊಲೀಸ್ ಶ್ವಾನ ‘ಪೃಥ್ವಿ’ ನಿವೃತ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

February 25, 2026
ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

February 25, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

February 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಹೋಳಿ ಹಬ್ಬ | ಹುಬ್ಬಳ್ಳಿ – ಮುಜಫರ್‌ಪುರ ನಡುವೆ ವಿಶೇಷ ರೈಲುಗಳ ಸಂಚಾರ

February 25, 2026
Minister Somanna Inspects Road Over Bridges at Tiptur

Minister Somanna Inspects Road Over Bridges at Tiptur

February 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL