ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಮೈ ಕೊರೆಯುವ ಚಳಿಗೆ ಜನತೆ ತತ್ತರಿಸಿ ಹೋಗಿದ್ದಾರೆ.
ದೆಹಲಿ, ಉತ್ತರಪ್ರದೇಶ, ಬಿಹಾರ, ಜಮ್ಮು ಕಾಶ್ಮೀರ, ರಾಜಸ್ಥಾನ, ಪಂಜಾಬ್, ಹರಿಯಾಣ ಹಾಗೂ ಮಧ್ಯಪ್ರದೇಶದಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಚಳಿ ದಾಖಲಾಗಿದ್ದು, ಕನಿಷ್ಠ ತಾಪಮಾನ 6.6 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಇನ್ನು ಶಿಮ್ಲಾದಲ್ಲಿ ಇಂದು 6 ಡಿಗ್ರಿ ತಾಪಮಾನ ದಾಖಲಾಗಿದ್ದು, ಭಾರೀ ಹಿಮಪಾತದಿಂದ ಹಲವು ಭಾಗಗಳ ಆವೃತವಾಗಿದೆ.
Get in Touch With Us info@kalpa.news Whatsapp: 9481252093

















