ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಪ ಆಯುಕ್ತ ಎಚ್.ಪಿ. ಪ್ರಮೋದ್ ಅವರಿಗೆ ಪ್ರಭಾರಿ ಜವಾಬ್ದಾರಿಯನ್ನು ವಹಿಸಲಾಗಿದೆ.
ಈ ಕುರಿತಂತೆ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದು, ಆಗಸ್ಟ್ 16ರವರೆಗೂ ಪಾಲಿಕೆಯ ಹಾಗೂ ಕೋವಿಡ್19 ಸಂಬಂಧಿತ ಎಲ್ಲ ಕಾರ್ಯಕ್ರಮಗಳಿಗೆ ಪ್ರಮೋದ್ ಅವರಿಗೆ ಜವಾಬ್ದಾರಿಯನ್ನು ನೀಡಲಾಗಿದೆ.
Get In Touch With Us info@kalpa.news Whatsapp: 9481252093
Discussion about this post