ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಉತ್ತರಪ್ರದೇಶದ ಪಿಎಫ್’ಐ ಕಾರ್ಯಕರ್ತರನ್ನು ಬಂಧಿಸಿರುವ ಕ್ರಮವನ್ನು ವಿರೋಧಿಸಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮಿನಿ ವಿಧಾನ ಸೌಧ ಮುಂಭಾಗ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತಾಲೂಕು ಸಮಿತಿ ವತಿಯಿಂದ ಇಂದು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಸಾದಿಕ್, ಕಾರ್ಯದರ್ಶಿ ಅರ್ಷದ್ ಖುರೇಷಿ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post