No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

ಶಿಕ್ಷಣದಿಂದ ಮಾತ್ರ ದೌರ್ಜನ್ಯಗಳನ್ನು ಎದುರಿಸಿ ಸ್ವಾವಲಂಬಿಗಳಾಗಲು ಸಾಧ್ಯ: ಸಿಎಂ ಸಿದ್ದರಾಮಯ್ಯ

kalpa News by kalpa News
January 15, 2024
in ರಾಯಚೂರು
0
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ದೇವದುರ್ಗ  |

ಸಮುದಾಯಗಳು ಸಮಾವೇಶಗಳ ಮೂಲಕ ಸಂಘಟಿಸಿ ಸಂವಿಧಾನದ ಹಕ್ಕುಗಳನ್ನು ಪಡೆಯಲು ಹೋರಾಡಬೇಕು.ಕುರುಬರು ಎಲ್ಲ ರಂಗಗಳಲ್ಲಿಯೂ ಮುಂದೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಅವರು ಇಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ವತಿಯಿಂದ ಆಯೋಜಿಸಿದ್ದ ಹಾಲುಮತ ಸಂಸ್ಕೃತಿ ವೈಭವ 2024 ಸಮಾವೇಶದಲ್ಲಿ ಮಾತನಾಡಿದರು.
ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು ಸಮಾಜದಲ್ಲಿ ಅವಕಾಶ ದೊರೆತವರು ಮುಂದುವರೆದರು ಮೇಲ್ಜಾತಿಯವರಾದರು. ಅವಕಾಶ ವಂಚಿತರು ಹಿಂದುಳಿದು ಕೆಳಜಾತಿಯವರಾದರು. ಚಾತುರ್ವಣ ವ್ಯವಸ್ಥೆಯನ್ನು ದೇವರು ಮಾಡಲಿಲ್ಲ. ಮನುಷ್ಯನ ಸ್ವಾರ್ಥದಿಂದಾಗಿ ನಾವು ಮಾಡಿಕೊಂಡಿದ್ದೇವೆ. ಮಹಿಳೆಯರೂ ಅವಕಾಶ ವಂಚಿತರಾಗಿದ್ದರು. ಅಂಬೇಡ್ಕರ್ ಅವರು ಎಲ್ಲರಿಗೂ ಶಿಕ್ಷಣ ಕಡ್ಡಾಯ ಎಂದು ಸಂವಿಧಾನದಲ್ಲಿ ಹೇಳಿದ್ದಾರೆ. ಅಕ್ಷರ ಸಂಸ್ಕೃತಿ ಯಿಂದ ವಂಚಿತರಾದವರು ಶೂದ್ರರಾದರು. ಸಮಾಜವನ್ನು ವಿಂಗಡಿಸಿ ಸ್ವಾರ್ಥಕ್ಕಾಗಿ ಲಾಭ ಗಳಿಸುವ ಪ್ರಯತ್ನವನ್ನು ಒಂದು ವರ್ಗ ಮಾಡಿತ್ತು ಎಂದು ಮರೆಯಬಾರದು. ಇದರ ಲಾಭ ಪಡೆದವರು ಈಗಲೂ ಆ ಪ್ರಯತ್ನ ವನ್ನು ಮಾಡುತ್ತಿದ್ದಾರೆ. ಶೋಷಣೆಗೆ ಒಳಪಟ್ಟವರು ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕು . ಕುರುಬರೂ ಇದರಲ್ಲಿ ಸೇರಿದ್ದಾರೆ ಎಂದರು.

ಶಿಕ್ಷಣದಿಂದ ಸ್ವಾವಲಂಬಿಗಳಾಗು ಸಾಧ್ಯ :
ಮೇಲು , ಕೀಳೆಂದು ಜಾತಿಬೇಧ ಮಾಡುವುದು ನಿರರ್ಥಕ ಎಂದು ಬಸವಾದಿ ಶರಣರು, ಕನಕದಾಸರು ತಿಳಿಸಿದ್ದರು. ಕಾಯಕ ಮತ್ತು ದಾಸೋಹ ದಂತಹ ಮೌಲ್ಯಗಳನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಕೇವಲ ರಾಜಕೀಯ ಪ್ರಜಾಪ್ರಭುತ್ವ ಅಲ್ಲದೇ ಆರ್ಥಿಕ ಹಾಗೂ ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪಿತವಾಗಬೇಕು ಎಂದು ಡಾ. ಅಂಬೇಡ್ಕರ್ ಪ್ರತಿಪಾದಿಸಿದ್ದರು. ಹಿಂದುಳಿದವರು ಕೈಗಾರಿಕೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಹೊಂದಿ ಮುಖ್ಯ ವಾಹಿನಿಗೆ ಬರಬೇಕು. ಶಿಕ್ಷಣ ಪಡೆದಾಗ ಮಾತ್ರ ದೌರ್ಜನ್ಯಗಳನ್ನು ಎದುರಿಸಿ ಸ್ವಾವಲಂಬಿಗಳಾಗಲು ಸಾಧ್ಯ ಎಂದರು.
Kalahamsa Infotech private limitedಶೋಷಿತರ ಪರ ಸದಾ ನಿಲ್ಲುತ್ತೇನೆ
ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಲು ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಶಕ್ತಿ ಯೋಜನೆಯಡಿ 130.28 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. 1.17 ಕೋಟಿ ಕುಟುಂಬದ ಯಜಮಾನಿಗೆ ತಲಾ 2000 ರೂ. ಗೃಹಲಕ್ಷ್ಮಿ ಯೋಜನೆ, 200 ಯೂನಿಟ್ ಉಚಿತ ವಿದ್ಯುತ್ , 5 ಕೆಜಿ ಅಕ್ಕಿ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬೆಲೆ ಏರಿಕೆಯ ಕಾಲಮಾನದಲ್ಲಿ ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಬೇಕು. ಆದ್ದರಿಂದ ಸಾರ್ವತ್ರಿಕ ಮೂಲ ಆದಾಯ ತತ್ವವನ್ನಾಧರಿಸಿ ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಇಂತಹ ಜನಪರ ಯೋಜನೆಗಳಿಗೆ ಟೀಕೆಗಳು ಬಂದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಶೋಷಿತರು, ಬಡವರು, ದೀನದಲಿತರು, ಅಲ್ಪಸಂಖ್ಯಾತರು, ದುರ್ಬಲವರ್ಗದವರ ಪರ ನಾನು ಸದಾ ನಿಂತಿರುತ್ತೇನೆ ಎಂದರು.

Also read: ಅವಾಚ್ಯ ಶಬ್ದ ಬಳಕೆಯಿಂದ ಘನತೆಗೆ ಧಕ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಚರ್ಚೆಗಳಾಗಲು ಸಮಾವೇಶಗಳು ಅಗತ್ಯ
ಇತಿಹಾಸ ತಿಳಿಯದವರು ಭವಿಷ್ಯ ವನ್ನು ರೂಪಿಸಲು ಸಾಧ್ಯವಿಲ್ಲ. ಇತಿಹಾಸ ತಿಳಿದವರು ಮಾತ್ರ ಅವರ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದರು. ಹಿಂದೆ ಏನಾಗಿದ್ದೆವು, ಮುಂದೇನಾಗಬೇಕು ಎಂದು ಚರ್ಚೆಗಳಾಗಲು ಇಂಥ ಸಮಾವೇಶಗಳು ಅಗತ್ಯ. ಜಾತಿ ಮಾಡಿದವರೇ ಜಾತಿ ಸಮಾವೇಶ ಮಾಡಬಾರದು ಎನ್ನುತ್ತಾರೆ. ಅಂಥವರ ಬಗ್ಗೆ ಎಚ್ಚರಿಕೆ ಅಗತ್ಯ. ರಾಜಕೀಯ ಚಿಂತಕ ಲೋಹಿಯಾ ಅವರು ‘ಮುಂದುವರೆದ ಜಾತಿ , ಜಾತಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶವಾಗುತ್ತದೆ. ಹಿಂದುಳಿದ ವರು, ಶೋಷಣೆಗೆ ಒಳಪಟ್ಟವರು ಸಂಘಟನೆಗಾಗಿ ಸಮಾವೇಶ ಮಾಡಿದರೆ ಅದು ಜಾತಿ ಸಮಾವೇಶ ಅಲ್ಲ’ ಎಂದಿದ್ದಾರೆ ಎಂದರು.

ಮೂರು ಮಂತ್ರ
ಶಿಕ್ಷಣ, ಸಂಘಟನೆ, ಹೋರಾಟ ಈ ಮೂರೂ ಮಂತ್ರಗಳನ್ನು ಹಿಂದುಳಿದವರಿಗೆ, ಶೋಷಿತರಿಗೆ ಅಂಬೇಡ್ಕರ್ ಕೊಟ್ಟಿದ್ದಾರೆ. ಸಂಘಟನೆ ಮಾಡಿ ಚರ್ಚೆ ಮಾಡದೆ ಹೋದರೆ ಹೋರಾಟ ಮಾಡಲು ಸಾಧ್ಯವಿಲ್ಲ. ಶಿಕ್ಷಣ ಇಲ್ಲದಿದ್ದರೆ ಸಂಘಟನೆ ಹೇಗೆ ಮಾಡಲು ಸಾಧ್ಯ. ಅದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು   

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
      

Tags: CM SiddaramaiahDevadurgaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaದೇವದುರ್ಗಮುಖ್ಯಮಂತ್ರಿ ಸಿದ್ದರಾಮಯ್ಯ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅವಾಚ್ಯ ಶಬ್ದ ಬಳಕೆಯಿಂದ ಘನತೆಗೆ ಧಕ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಜಿಲ್ಲೆಯಾದ್ಯಂತ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಕೆ

kalpa News

kalpa News

Next Post
ಜಿಲ್ಲೆಯಾದ್ಯಂತ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಕೆ

ಜಿಲ್ಲೆಯಾದ್ಯಂತ ಸಂಕ್ರಾಂತಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಕೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL