No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ರಾಯಚೂರು

ವಿದೇಶದಲ್ಲಿರುವ ಭಕ್ತರು ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಮನೆಯಿಂದಲೇ ಪ್ರಾರ್ಥಿಸಿ: ಸುಬುಧೇಂದ್ರ ಶ್ರೀಗಳ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2020
in ರಾಯಚೂರು
0
ವಿದೇಶದಲ್ಲಿರುವ ಭಕ್ತರು ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಮನೆಯಿಂದಲೇ ಪ್ರಾರ್ಥಿಸಿ: ಸುಬುಧೇಂದ್ರ ಶ್ರೀಗಳ ಸೂಚನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ರಾಯಚೂರು: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸುವ ಸಲುವಾಗಿ ವಿದೇಶಗಳಲ್ಲಿರುವ ರಾಯರ ಭಕ್ತರು ಮಂತ್ರಾಲಯಕ್ಕೆ ಬಾರದೇ, ನಿಮ್ಮ ಮನೆಗಳಿಂದಲೇ ಪ್ರಾರ್ಥನೆ ಮಾಡಿ ಎಂದು ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸೂಚಿಸಿದ್ದಾರೆ.

ಈ ಕುರಿತಂತೆ ರಾಯಚೂರಿನಲ್ಲಿ ಮಾತನಾಡಿರುವ ಶ್ರೀಗಳು, ಕೊರೋನಾ ವೈರಸ್ ಎಲ್ಲೆಡೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ವಿದೇಶದಲ್ಲಿರುವ ಭಕ್ತರು ಮಂತ್ರಾಲಯಕ್ಕೆ ಬರುವುದು ಬೇಡ. ಬದಲಾಗಿ, ನಿಮ್ಮ ಮನೆಗಳಿಂದಲೇ ಶ್ರೀರಾಯರ ಪ್ರಾರ್ಥನೆ ಮಾಡಿ. ಈ ಮೂಲಕ, ವೈರಸ್ ಹಡರುವಿಕೆಯನ್ನು ತಡೆಗಟ್ಟಲು ಎಲ್ಲರೂ ಸಹಕರಿಸಿ ಎಂದು ಸೂಚಿಸಿದ್ದಾರೆ.

Get in Touch With Us info@kalpa.news Whatsapp: 9481252093

Tags: CoronavirusPandemicKannadaNewsWebsiteLatestNewsKannadaMantralayamRaichursubudhendra teertha swamijiಕೊರೋನಾ ವೈರಸ್ಮಂತ್ರಾಲಯರಾಯಚೂರುಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ಬಗ್ಗೆ ಭಯಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಪಾಲಿಸಿ: ಎಂಎಲ್’ಸಿ ರುದ್ರೇಗೌಡ ಕರೆ

Next Post

ಮೈಸೂರಿನಲ್ಲಿ ಹಕ್ಕಿಜ್ವರ ಪತ್ತೆ: ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರಿನಲ್ಲಿ ಹಕ್ಕಿಜ್ವರ ಪತ್ತೆ: ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್

ಮೈಸೂರಿನಲ್ಲಿ ಹಕ್ಕಿಜ್ವರ ಪತ್ತೆ: ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!