ಕಲ್ಪ ಮೀಡಿಯಾ ಹೌಸ್ | ಢಾಕಾ |
ಕೆಲವು ಮುಸ್ಲಿಮರು ಹಿಜಾಬ್ #Hijab ಅತ್ಯಗತ್ಯ ಎಂದು ಭಾವಿಸುತ್ತಾರೆ. ಇನ್ನೂ ಕೆಲವರು ಅದು ಅನಿವಾರ್ಯವಲ್ಲ ಎನ್ನುತ್ತಾರೆ. ಆದರೆ 7ನೇ ಶತಮಾನದಲ್ಲಿ ಕೆಲವು ಸ್ತ್ರೀ ದ್ವೇಷವಾದಿಗಳು ಹಿಜಾಬ್ ಪರಿಚಯಿಸಿದರು. ಏಕೆಂದರೆ ಆ ಸಮಯದಲ್ಲಿ ಮಹಿಳೆಯರನ್ನು ಲೈಂಗಿಕ ವಸ್ತುಗಳಂತೆ ಪರಿಗಣಿಸಲಾಗುತ್ತಿತ್ತು ಎಂದು ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲೀಮಾ ನಸ್ರೀನ್ #Writer Thaslima Nasrin ಹೇಳಿದ್ದಾರೆ.
Also read: ಈಶ್ವರಪ್ಪರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ: ಡಿ.ಕೆ. ಶಿವಕುಮಾರ್
ಹಿಜಾಬ್ ಕುರಿತ ವಿವಾದ ಕರ್ನಾಟಕದಲ್ಲಿ ಹುಟ್ಟಿ ದೇಶಾದ್ಯಂತ ಸುದ್ದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ #Bangladesha ಲೇಖಕಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಿಕ್ಷಣದ ಹಕ್ಕು ಧರ್ಮದ ಹಕ್ಕು ಎಂಬುದು ನಾನು ನಂಬುತ್ತೇನೆ. ಆದರೆ ಹಿಜಾಬ್, ಬುರ್ಕಾ ಅಥವಾ ನಿಖಾಬ್ ಪುರುಷರ ದಬ್ಬಾಳಿಕೆಯ ಸಂಕೇತಗಳಾಗಿವೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post