ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಗರದ ಅಗ್ರಹಾರದಲ್ಲಿರುವ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಧನ್ವಂತ್ರಿ ಸನ್ನಿಧಾನದಲ್ಲಿ ಧನುರ್ಮಾಸದ ಪ್ರಯುಕ್ತ ಜನವರಿ 15ರ ವರೆಗೆ ವಿಶೇಷ ಪೂಜಾ ಮತ್ತು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.
ದಂಪತಿ ಭೋಜನ, ಹುಗ್ಗಿ, ಪೊಂಗಲ್ ನೈವೇದ್ಯ ಸೇವೆ, ಕೂಷ್ಮಾಂಡ ದಾನ ಇತ್ಯಾದಿ ಸೇವೆಗಳನ್ನು ಮಾಡಲು ಭಕ್ತರಿಗೆ ಅವಕಾಶವಿದೆ. ವಿವರಗಳಿಗೆ 94481 47459 ಸಂಪರ್ಕಿಸಬಹುದು ಎಂದು ಮಠದ ವ್ಯವಸ್ಥಾಪಕ ಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post