No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಶ್ರೀಗಂಧ ಚಿತ್ರದ ಚಿತ್ರೀಕರಣ ಆರಂಭ… 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 1, 2022
in ಹುಬ್ಬಳ್ಳಿ-ಧಾರವಾಡ
0
ಶ್ರೀಗಂಧ ಚಿತ್ರದ ಚಿತ್ರೀಕರಣ ಆರಂಭ… 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಶ್ರೀ ಸಿದ್ಧಿವಿನಾಯಕ ಪ್ರೊಡಕ್ಷನ್ ಅವರ ಅಶ್ವಿನಿ ಆನಂದ ಜೋಶಿ ಅರ್ಪಿಸುವ ‘ಶ್ರೀ ಗಂಧ ’(ನಿನಗೆಷ್ಟು ಬಂಧನ) ಕನ್ನಡ ಚಲನಚಿತ್ರದ ಚಿತ್ರೀಕರಣ ಧಾರವಾಡದ ವಿನಾಯಕ ನಗರದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತು.

ಕರ್ನಾಟಕ ಚಲನಚಿತ್ರ ನಿರ್ದೇಶಕರ ಕಲ್ಯಾಣ ಸಮಿತಿ ಅಧ್ಯಕ್ಷರು, ಸಾಹಿತಿಗಳಾದ ಕವಿರತ್ನ ಡಾ.ವಿ. ನಾಗೇಂದ್ರಪ್ರಸಾದ ಕ್ಯಾಮರಾಗುಂಡಿ ಒತ್ತುವ ಮೂಲಕ ಚಾಲನೆ ನೀಡಿದರು. ಹ್ಯಾಟ್ರಿಕ್ ಡೈರಕ್ಟರ್ ನಾಗೇಂದ್ರ ಮಾಗಡಿ ಕ್ಲ್ಯಾಪ್ ತೋರಿಸುವ ಮೂಲಕ ಮೊದಲ ದೃಶ್ಯಕ್ಕೆ ಚಾಲನೆ ಕೊಟ್ಟರು.

ಕವಿರತ್ನ ಡಾ.ವಿ. ನಾಗೇಂದ್ರಪ್ರಸಾದ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಇನ್ನೂ ಹೆಚ್ಚೆಚ್ಚು ಚಲನಚಿತ್ರಗಳು ನಿರ್ಮಾಣವಾಗಲಿ, ಇಲ್ಲಿನ ಪ್ರತಿಭೆಗಳಿಗೆ ಅವಕಾಶ ಸಿಕ್ಕಲಿ ಎಂದು ಚಿತ್ರ ತಂಡಕ್ಕೆ ಶುಭ ಕೋರಿದರು.

ಹ್ಯಾಟ್ರಿಕ್ ಡೈರಕ್ಟರ್ ನಾಗೇಂದ್ರ ಮಾಗಡಿ ಮಾತನಾಡಿ ಚಿತ್ರರಂಗದಲ್ಲಿ ಈ ಭಾಗದ ಹಲವು ಪ್ರತಿಭೆಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇಲ್ಲಿ ಶ್ರಮಪಟ್ಟು ದುಡಿದರೆ ಅವಕಾಶಗಳು ತಾನಾಗೇ ಬರುತ್ತವೆ ಯಶಸ್ಸು ಖಂಡಿತ ದೊರೆಯುತ್ತದೆ ಎಂದರು.

ಈ ಸಂದರ್ಭದಲ್ಲಿ ನಿದೇಶಕರಾದ ಟಿ.ಎನ್. ನಾಗೇಶ್, ಕೋಟಿ ರಮೇಶ್, ಕವಿವಿ ಸಿಂಡಿಕೇಟ್ ಸದಸ್ಯರು, ಚಿತ್ರನಟರಾದ ಡಾ.ಕಲ್ಮೇಶ್ ಹಾವೇರಿಪೇಟ , ಡಾ.ಪ್ರಭು ಗಂಜಿಹಾಳ ,ಡಾ.ವೀರೇಶ ಹಂಡಗಿ .ನಿರ್ದೇಶಕ ಅರವಿಂದ ಮುಳಗುಂದ, ಬಿ.ಎಸ್.ಗುಜಗೊಂಡ, ಎಸ್.ಡಿ.ಸಾವಟಗಿ, ಎಮ್.ಎಸ್.ಸೂರ್ಯವಂಶಿ, ಎಸ್.ಡಿ.ಗುಡದಪ್ಪನವರ, ರಾಹುಲ್ ದತ್ತ ಪ್ರಸಾದ , ಬಸವರಾಜ ಹೂಗಾರ, ಲಕ್ಷ್ಮೀ ಬಡಿಗೇರ,ಆನಂದ ಜೋಶಿ, ಮಧು ಜೋಶಿ, ಮಹಾಂತೇಶ್ ಹಳ್ಳೂರ, ನಿರ್ಮಾಪಕ,ನಟ ರೇಣುಕುಮಾರ ಸಂಸ್ಥಾನಮಠ, ರಾಜೀವಸಿಂಗ್ ಮೊದಲಾದವರು ಉಪಸ್ಥಿತರಿದ್ದರು.

ತಾರಾಗಣದಲ್ಲಿ ಆರುಂಧತಿ, ಶ್ರೀಯಾ ಪಾವನಾ, ಅರವಿಂದ ಮುಳಗುಂದ, ಆನಂದ ಜೋಶಿ, ರೇಣುಕುಮಾರ ಸಂಸ್ಥಾನಮಠ, ಮಹಾಂತೇಶ ಹಳ್ಳೂರ, ಎಂ.ಆರ್.ಪಾಲ್ತಿ, ಅವಿನಾಶ ಗಂಜಿಹಾಳ, ರಘು ತುಮಕೂರ, ರಾಕೇಶ , ಲಕ್ಷ್ಮೀ ಬಡಿಗೇರ, ಸುಮಾ ದೇಸಾಯಿ, ಪೂರ್ಣಿಮಾ ಪದಕಿ, ಮೇಘನಾ ಟಕ್ಕಳಕಿ, ಅಮೃತಾ,ಸಿದ್ದುಕೃಷ್ಣ ಡೇಕಣೆ,ವ್ಯಾಸರು ಜೋಶಿ, ಶಿವು ನಾಗೂರ, ಪಂಚಾಕ್ಷರಿ,ಮಂಜು ಸಂಶಿ ಅತಿಥಿ ಪಾತ್ರದಲ್ಲಿ ಚಿತ್ರನಿಮಾಪಕ, ನಟ ಡಾ.ಕಲ್ಮೇಶ ಹಾವೇರಿಪೇಟ್ ಮೊದಲಾದವರಿದ್ದಾರೆ.

ಛಾಯಾಗ್ರಹಣ, ಸಂಕಲನ, ರಾಹುಲ್ ದತ್ತಪ್ರಸಾದ, ಕಥೆ-ಸಂಭಾಷಣೆ ಮಧು ಜೋಶಿ, ಸಾಹಿತ್ಯ ಪ್ರಮೋದ ಜೋಶಿ, ಸಂಗೀತ ಮೊಸೆಸ್ ಗಿಲ್, ಪ್ರಸಾಧನ ಶ್ರೀಕಾಂತ ಕುಲಕರ್ಣಿ, ವಸ್ತ್ರಾಲಂಕಾರ ಕೀರ್ತಿ ಅರವಿಂದ್,ಸಹಾಯಕ ನಿರ್ದೇಶನ ಶ್ರೇಯಸ್ ಸಿಂಧೆ, ಪತ್ರಿಕಾ ಸಂಪರ್ಕ ಡಾ.ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಗಿ, ಪ್ರಚಾರಕಲೆ ವಿಶ್ವಪ್ರಕಾಶ ಮಲಗೊಂಡ, ಅವಿನಾಶ ಗಂಜಿಹಾಳ, ಸಹಕಾರ ಶ್ರೀಹರಿ ಜೋಶಿ, ನಾರಾಯಣ,ರಾಘವೇಂದ್ರ ಬಿಜಾಪೂರ,ಮುರಳಿ ಮುಳಗುಂದ ಚಿತ್ರಕಥೆ-ನಿರ್ದೇಶನ ಮೂರು ಕನ್ನಡ ಚಲನಚಿತ್ರಗಳನ್ನು ಮತ್ತು ಕಿರುಚಿತ್ರಗಳನ್ನು ನಿರ್ದೇಶಿಸಿರುವ ಯುವ ಪ್ರತಿಭಾವಂತ ನಿರ್ದೇಶಕ ಅರವಿಂದ ಮುಳಗುಂದ ಮಾಡಿದ್ದು ಈ ಚಿತ್ರವನ್ನು ಅಕ್ಷಯ ಆನಂದ ಜೋಶಿ ನಿರ್ಮಿಸುತ್ತಿದ್ದಾರೆ.


ವರದಿ: ಡಾ. ಪ್ರಭು ಗಂಜಿಹಾಳ-9448775346

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaDr. V. Nagendra PrasadFilm IndustryKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSandalwood NewsShrigandhaಡಾ.ವಿ. ನಾಗೇಂದ್ರಪ್ರಸಾದಧಾರವಾಡಶ್ರೀ ಗಂಧ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಭಾಷ್ ನಿಧನಕ್ಕೆ ಎಬಿವಿಪಿ ಸಂತಾಪ

Next Post

ಚೌಳೂರಲ್ಲಿ ಕಾರ್ತಿಕೋತ್ಸವ ನಿಮಿತ್ತ ವೀರಭದ್ರಸ್ವಾಮಿ, ಆಂಜನೇಯಸ್ವಾಮಿ ತೆಪ್ಪೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚೌಳೂರಲ್ಲಿ ಕಾರ್ತಿಕೋತ್ಸವ ನಿಮಿತ್ತ ವೀರಭದ್ರಸ್ವಾಮಿ, ಆಂಜನೇಯಸ್ವಾಮಿ ತೆಪ್ಪೋತ್ಸವ

ಚೌಳೂರಲ್ಲಿ ಕಾರ್ತಿಕೋತ್ಸವ ನಿಮಿತ್ತ ವೀರಭದ್ರಸ್ವಾಮಿ, ಆಂಜನೇಯಸ್ವಾಮಿ ತೆಪ್ಪೋತ್ಸವ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL