No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಧರ್ಮಸ್ಥಳ ಬುರುಡೆ ಕೇಸ್ | ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆ

kalpa News by kalpa News
December 18, 2025
in ಶಿವಮೊಗ್ಗ
0
ಧರ್ಮಸ್ಥಳ ಬುರುಡೆ ಕೇಸ್ | ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗ ಜೈಲಿನಿಂದ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿ ಬುರುಡೆ ಕಥೆ ಸೃಷ್ಠಿಸಿ, ನಂತರ ಬಂಧನಕ್ಕೆ ಒಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯ ಇಂದು ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ.

ಚಿನ್ನಯ್ಯನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು. ಆದರೆ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ.

ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಪ್ರತ್ಯಕ್ಷವಾಗಿದ್ದ. ಮಾಸ್ಕ್ ಧರಿಸಿ ತನಿಖಾ ತಂಡಕ್ಕೆ ಶವಗಳನ್ನು ಹೂತಿಟ್ಟ ಜಾಗ ತೋರಿಸುತ್ತಿದ್ದ. ಈತ ತಿಳಿಸಿದ ಕಡೆಗಳಲ್ಲಿ ಅವಶೇಷಗಳು ಪತ್ತೆಯಾಗದ ಹಿನ್ನೆಲೆ ಮಾಸ್ಕ್ ಮ್ಯಾನ್ ಅಲಿಯಾಸ್ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಬೆಳ್ತಂಗಡಿ ನ್ಯಾಯಾಲಯದಲ್ಲಿ ಈತನ ವಿಚಾರಣೆ ನಡೆಯುತ್ತಿತ್ತು. ಸುರಕ್ಷತೆ ದೃಷ್ಟಿಯಿಂದ ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು.

ಬುಧವಾರ ಸಂಜೆಯೇ ಕಾರಾಗೃಹಕ್ಕೆ ಕೋರ್ಟ್ ಆದೇಶ ಬಂದಿತ್ತು. ಇದರಿಂದ ಇಂದು ಬೆಳಗ್ಗೆ ಜೈಲಿನಿಂದ ಚಿನ್ನಯ್ಯ ಬಿಡುಗಡೆ ಆಗಿದ್ದಾನೆ. ಈತ ಪ್ರತಿ ಎರಡು ದಿನಕ್ಕೊಮ್ಮೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು. ಹಾಗೂ ಮಾಧ್ಯಮಗಳೊಂದಿಗೆ ಮಾತನಾಡಬಾರದು ಎಂದು ಬೆಳ್ತಂಗಡಿ ನ್ಯಾಯಾಲಯವು ಷರತ್ತು ವಿಧಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Dharmastala Burude CaseDharmastala CaseKannada News WebsiteLatest News KannadaMask Man ChinnayyaShimogaShivamoggaShivamogga Newsಕೇಂದ್ರ ಕಾರಾಗೃಹಚಿನ್ನಯ್ಯಜಾಮೀನುಧರ್ಮಸ್ಥಳಬೆಳ್ತಂಗಡಿಮಂಗಳೂರುಮಾಸ್ಕ್ ಮ್ಯಾನ್ಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Don’t Let Winter Stiffen Your Life: How to Protect Your Joints in Cold Weather

Next Post

ಸಾಗರ | ಸ್ಕೂಲ್ ಬಸ್-ಕೆಎಸ್’ಆರ್’ಟಿಸಿ ಬಸ್ ನಡುವೆ ಅಪಘಾತ | ಹಲವು ಮಕ್ಕಳಿಗೆ ಗಾಯ

kalpa News

kalpa News

Next Post
ಸಾಗರ | ಸ್ಕೂಲ್ ಬಸ್-ಕೆಎಸ್’ಆರ್’ಟಿಸಿ ಬಸ್ ನಡುವೆ ಅಪಘಾತ | ಹಲವು ಮಕ್ಕಳಿಗೆ ಗಾಯ

ಸಾಗರ | ಸ್ಕೂಲ್ ಬಸ್-ಕೆಎಸ್'ಆರ್'ಟಿಸಿ ಬಸ್ ನಡುವೆ ಅಪಘಾತ | ಹಲವು ಮಕ್ಕಳಿಗೆ ಗಾಯ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL