No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಧಾರವಾಡ | ಇಂದು ಸಂಜೆ ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಜಾಗೃತಿ ಕಾರ್ಯಕ್ರಮ

kalpa News by kalpa News
March 25, 2026
in ಹುಬ್ಬಳ್ಳಿ-ಧಾರವಾಡ
0
Yogada Satsang Society brings out Kannada version on Kriya Yoga today
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಧಾರವಾಡ  |

ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ವತಿಯಿಂದ ಸತ್ಸಂಗ ಪಾಠಗಳ ಕನ್ನಡ ಆವೃತ್ತಿ ಜಾಗೃತಿ ಕಾರ್ಯಕ್ರಮ ಮಾ.25ರಂದು ಸಂಜೆ 6 ರಿಂದ ಸಂಜೆ 7:15ರವರೆಗೆ ರಾಷ್ಟ್ರೀಯ ಹೆದ್ದಾರಿ ನರೇಂದ್ರ ಸಮೀಪದ ಹೊಟೇಲ್ ಗ್ರ್ಯಾಂಡ್ ಮಾಸ್ಟಿಫ್ ಸಭಾಂಗಣದಲ್ಲಿ ನಡೆಯಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮಿ ಸ್ಮರಣಾನಂದ ಗಿರಿ, ಯೋಗದಾ ಧ್ಯಾನ ತಂತ್ರಗಳನ್ನು ಕಲಿಸಲಾಗುವುದು. ಉಪನ್ಯಾಸದ ನಂತರ ಧ್ಯಾನದಲ್ಲಿ ಆಸಕ್ತಿ ಹೊಂದಿದವರು ವೈಎಸ್‌ಎಸ್ ಪಾಠಗಳಿಗೆ ಹೆಸರು ನೋಂದಾಯಿಸಬಹುದಾಗಿದೆ. ಸಂಸ್ಥೆಯ ಹಿರಿಯ ಸನ್ನ್ಯಾಸಿ ಹಾಗೂ ಉಪಾಧ್ಯಕ್ಷರಾದ ಸ್ವಾಮಿ ಸ್ಮರಣಾನಂದ ಗಿರಿಯವರು ಮತ್ತು ಸ್ವಾಮಿ ಶ್ರೇಯಾನಂದ ಗಿರಿಯವರು, ಪರಮಹಂಸ ಯೋಗಾನಂದರ ಉಪದೇಶಗಳು ಹಾಗೂ ವೈಜ್ಞಾನಿಕ ಧ್ಯಾನದ ಆಧ್ಯಾತ್ಮಿಕ ಮಹತ್ವದ ಕುರಿತು ತಮ್ಮ ಅಮೂಲ್ಯ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಎಂದರು.

1917ರಲ್ಲಿ ಆಧ್ಯಾತ್ಮಿಕ ಮಹಾಗುರು ಪರಮಹಂಸ ಯೋಗಾನಂದರು (ವಿಶ್ವವಿಖ್ಯಾತ ‘ಯೋಗಿಯ ಆತ್ಮಕಥೆ’ ಕೃತಿಯ ಕರ್ತೃ) ಸ್ಥಾಪಿಸಿದ ಸಂಸ್ಥೆ-ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಶೀಘ್ರದಲ್ಲೇ ಯೋಗದಾ ಸತ್ಸಂಗ ಕ್ರಿಯಾ ಯೋಗ ಪಾಠಗಳನ್ನು ಕನ್ನಡದಲ್ಲಿ ಪರಿಚಯಿಸಲಿದೆ. ಇದರಿಂದ ಪ್ರಾಚೀನ ಮತ್ತು ವೈಜ್ಞಾನಿಕ ಕ್ರಿಯಾ ಯೋಗ ಧ್ಯಾನ ಉಪದೇಶಗಳು ಮತ್ತು ಯೋಗದ ಸರ್ವಮಾನವೀಯ ತತ್ವಗಳು ಕನ್ನಡ ಭಾಷಿಕ ಆತ್ಮಸಾಧಕರಿಗೆ ಅವರ ಮಾತೃಭಾಷೆಯಲ್ಲಿ ಲಭ್ಯವಾಗಲಿವೆ ಎಂದರು.
ಪರಮಹಂಸ ಯೋಗಾನಂದರು ಬೋಧಿಸಿದ ಧ್ಯಾನದ ವೈಜ್ಞಾನಿಕ ವಿಧಾನಗಳು ಮತ್ತು ಸಮತೋಲನಯುತ ಜೀವನದ ತತ್ವಗಳ ಮೂಲಕ, ಪ್ರಾಮಾಣಿಕ ಸಾಧಕರು ಕ್ರಮಬದ್ಧವಾಗಿ ಮತ್ತು ಹಂತ ಹಂತವಾಗಿ ಕ್ರಿಯಾ ಯೋಗ ಧ್ಯಾನದ ತಂತ್ರಗಳನ್ನು, ಮನೆಮೂಲಕ ಅಧ್ಯಯನದ ಪತ್ರಾಚಾರ ಪಾಠಕ್ರಮವಾಗಿ ಕಲಿಯಬಹುದು ಮತ್ತು ತಮ್ಮ ದೈನಂದಿನ ಕರ್ತವ್ಯಗಳನ್ನು ಮುಂದುವರಿಸಿಕೊಂಡೇ ಈ ಉಪದೇಶಗಳನ್ನು ಅಭ್ಯಾಸ ಮಾಡಬಹುದು ಎಂದು ತಿಳಿಸಿದರು.

ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ದೇಶದಾದ್ಯಂತ ಆನ್‌ಲೈನ್ ಧ್ಯಾನ ಕೇಂದ್ರಗಳು ಹಾಗೂ ಪ್ರತ್ಯಕ್ಷ ಧ್ಯಾನ ಕೇಂದ್ರಗಳನ್ನು ನಡೆಸುತ್ತಿದ್ದು, ಭಕ್ತರು ನಿಯಮಿತವಾಗಿ ಸಾಮೂಹಿಕ ಧ್ಯಾನ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಇದಲ್ಲದೆ, ಈ ಸಂಸ್ಥೆ ಭಾರತದಲ್ಲಿ ಐದು ಆಶ್ರಮಗಳನ್ನು ಹೊಂದಿದ್ದು, ಅಲ್ಲಿ ಸಾಧಕರು ಧ್ಯಾನ, ಆಧ್ಯಾತ್ಮಿಕ ಸಾಧನೆ ಹಾಗೂ ಸಮತೋಲನಯುತ ಜೀವನಕ್ಕೆ ಸಂಬಂಧಿಸಿದ ಶಿಬಿರಗಳು ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ 83103 89328 ಸಂಪರ್ಕಿಸಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಸ್ವಾಮಿ ಶ್ರೇಯಾನಂದ ಗಿರಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: DharwadKannada News WebsiteLatest News KannadaUttara Karnatakaಜಾಗೃತಿ ಕಾರ್ಯಕ್ರಮಧಾರವಾಡಧ್ಯಾನಪರಮಹಂಸ ಯೋಗಾನಂದರುಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾಸತ್ಸಂಗ ಪಾಠ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

Next Post

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

kalpa News

kalpa News

Next Post
ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL