No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಧಾರವಾಡ-ಬೆಂಗಳೂರು “ವಂದೇ ಭಾರತ ರೈಲು” ಸಂಚಾರಕ್ಕೆ ಕ್ರಮ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ

kalpa News by kalpa News
October 13, 2022
in ಹುಬ್ಬಳ್ಳಿ-ಧಾರವಾಡ
0
ಧಾರವಾಡ-ಬೆಂಗಳೂರು “ವಂದೇ ಭಾರತ ರೈಲು” ಸಂಚಾರಕ್ಕೆ ಕ್ರಮ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಅತಿ ವೇಗದ ವಿದ್ಯುತ್‍ಚಾಲಿತ ಧಾರವಾಡ-ಬೆಂಗಳೂರು ವಂದೇ ಭಾರತ ರೈಲು ಸಂಚಾರವನ್ನು ಫೆಬ್ರವರಿ ನಂತರ ಅನುಷ್ಠಾನಗೊಳಿಸುವುದೆಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ Union Minister Ashwin Vaishnav ತಿಳಿಸಿದರು.

ಅವರು 20 ಕೋಟಿ ರೂ.ವೆಚ್ಚದಲ್ಲಿ ಪುನರಾಭಿವೃದ್ಧಿಗೊಂಡ ಧಾರವಾಡದ ರೈಲು ನಿಲ್ದಾಣವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಧಾರವಾಡದ ರೈಲು ವಿದ್ಯುದ್ಧಿಕರಣ ಶೇ.70 ರಷ್ಟು ಪೂರ್ಣಗೊಂಡಿದ್ದು ಫೆಬ್ರವರಿಯಲ್ಲಿ ಪೂರ್ಣಗೊಳ್ಳಲಿದೆ. ನಂತರ ಧಾರವಾಡ-ಬೆಂಗಳೂರು ವಂದೇ ಭಾರತ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಧಾರವಾಡ ಸಂಸ್ಕೃತಿ ಪರಂಪರೆ, ಸಂಗೀತ ದಿಗ್ಗಜರ ಹಾಗೂ ಜ್ಞಾನಪೀಠ ಸಾಹಿತಿಗಳ ನಾಡಾಗಿದ್ದು ಇಲ್ಲಿ ಪೇಡೆ ಪ್ರಸಿದ್ಧವಾಗಿದ್ದನ್ನು ಸಚಿವರು ಕೊಂಡಾಡಿದರು. ತಪೋವನ ಹತ್ತಿರ ಎಲ್‍ಸಿ300 ಮೇಲ್ಸೆತುವೆಗೆ ತಕ್ಷಣವೇ ವಾಟ್ಸ್‍ಅಪ್‍ನಲ್ಲಿ ಹಿರಿಯ ಅಧಿಕಾರಿಗಳಿಂದ ದೊರೆತ ಅನುಮೋದನೆಯನ್ನು ಸ್ಳಳದಲ್ಲೇ ಓದಿ ಹೇಳಿದರು. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗವು ಈ ಭಾಗದ ಆರ್ಥಿಕತೆಯ ಬೆಳವಣಿಗೆಗೆ ಅತೀ ಮಹತ್ವದಾಗಿದ್ದು, ಕೆಲ ಪರಿಸರವಾದಿಗಳು ಇದನ್ನು ವಿರೋಧಿಸಿರುವುದರಿಂದ ಹೈಕೋರ್ಟ್‍ನಲ್ಲಿ ಪ್ರಕರಣ ಬಾಕಿ ಇದೆ. ಪಶ್ಚಿಮ ಘಟ್ಟಗಳ ಪರಿಸರಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಯೋಜನೆಯನ್ನು ಕೈಗೊಳ್ಳಲು ತಾವು ಸಿದ್ದರಿದ್ದು, ಸ್ಥಳೀಯ ಪರಿಸರವಾದಿಗಳ ಮನ ಓಲೈಸುವಂತೆ ತಿಳಿಸಿದರು.

ಹುಬ್ಬಳ್ಳಿ-ನಿಜಾಮುದ್ದಿನ್ ರೈಲನ್ನು ಪಂಡಿತ ಸವಾಯಿ ಗಂಧರ್ವ ಎಂದು ಮರುನಾಮಕರಣ ಗೊಳಿಸಲು ಕ್ರಮ ಕೈಗೊಳ್ಳಲಾಗುವುದೆಂದು ಸಚಿವ ಅಶ್ವಿನಿ ವೈಷ್ಣವ ತಿಳಿಸಿದರು. ವಾರಣಾಸಿಗೆ ವಾರಕ್ಕೆ ಎರಡು ದಿನ ರೈಲು ಸಂಚಾರ ನಿಗದಿಗೊಳಿಸುವ ಬಗ್ಗೆ ವಾರಣಾಸಿಯಲ್ಲಿ ರೇಲ್ವೆ ಸಂಚಾರದ ಸಮಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಎಲ್ಲ ಬೇಡಿಕೆಗಳನ್ನು ರೇಲ್ವೆ ಸಚಿವರ ಗಮನಕ್ಕೆ ತಂದ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರ ಕಾರ್ಯಕ್ಷಮತೆಯನ್ನು ಕೊಂಡಾಡಿದ ಸಚಿವ ಅಶ್ವಿನಿ ವೈಷ್ಣವ ಅವರು ಜೋಶಿ ಅವರು ನನ್ನ ಗುರುಗಳು ಎಂದು ಸಂಭೋದಿಸಿದರಲ್ಲದೇ ಪಾರ್ಲಿಮೆಂಟ್‍ನಲ್ಲಿ ಯಾವ ರೀತಿ ಪ್ರಶ್ನೋತ್ತರಕ್ಕೆ ಅಣಿಯಾಗಬೇಕೆಂಬುದನ್ನು ಮಾರ್ಗದರ್ಶನ ನೀಡುತ್ತಿರುತ್ತಾರೆ ಎಂದರು.

ಸಚಿವ ಪ್ರಲ್ಹಾದ ಜೋಶಿ ಅವರು ಮೋದಿ ಅವರ ನಿಕಟ ಹಾಗೂ ಪ್ರಭಾವಿ ಮಂತ್ರಿಯಲ್ಲೊಬ್ಬರಾಗಿದ್ದಾರೆಂದರು. ಈ ಭಾಗದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಶ್ಲಾಘಿಸಿದರು. ಮೋದಿಯವರಿಂದಾಗಿ ಈ ದೇಶದ ಸಮಗ್ರ ಅಭಿವೃದ್ಧಿಯ ಚಿತ್ರಣ ಬದಲಾಗಿದ್ದು ಮುಂಬರುವ ಪೀಳಿಗೆ ಮೋದಿಯವರ ನೇತೃತ್ವದಲ್ಲಿ ಬೃಹತ್ ಭಾರತವನ್ನು ಕಾಣಲಿದ್ದಾರೆ ಎಂದು ನುಡಿದರು.
ಕೇಂದ್ರ ಗಣಿ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಪ್ರಲ್ಹಾದ ಜೋಶಿ ಅವರು ಮಾತನಾಡಿ, ಸಚಿವ ಅಶ್ವಿನಿ ವೈಷ್ಣವ ಅವರು ಐಎಎಸ್ ಅಧಿಕಾರಿಯಾಗಿ, ಉದ್ಯಮಿಯಾಗಿ, ವಾಜಪೇಯಿ ಅವರ ಆಪ್ತ ಕಾರ್ಯದರ್ಶಿಯಾಗಿ ಈಗ ಮೋದಿಯವರ ನೇತೃತ್ವದಲ್ಲಿ ರೇಲ್ವೆ ಹಾಗೂ ತಂತ್ರಜ್ಞಾನ ಸಚಿವರಾಗಿದ್ದು ಅವರ ವ್ಯಕ್ತಿತ್ವವನ್ನು ಕೊಂಡಾಡಿದರು. ರೇಲ್ವೆಯಲ್ಲಿ ಹೊಸ ಹೊಸ ಆಧುನಿಕ ತಂತ್ರಜ್ಞಾನವನ್ನು ಸಚಿವರು ತರುತ್ತಿದ್ದಾರೆ ಎಂದರು. ರೇಲ್ವೆ ಪ್ರಯಾಣಿಕರಿಗೆ ಒಟ್ಟು 62 ಸಾವಿರ ಕೋಟಿ ಸಬ್ಸಿಡಿ ನೀಡಲಾಗಿದೆ. ಆತ್ಮ ನಿರ್ಭರ ಭಾರತ ಯೋಜನೆಯಲ್ಲಿ ಕವಚ ಎಂಬ ವಿಶ್ವದರ್ಜೆ ರೇಲ್ವೆ ಸುರಕ್ಷಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ. 2014-2022 ರ ಅಭಿವೃದ್ಧಿಯಲ್ಲಿ 30.446 ಕಿ.ಮೀ ವಿದ್ಯುದ್ಧಿಕರಣ ಮಾಡಲಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ ಅವರು ಮಾತನಾಡಿ, ವಿದ್ಯಾಕಾಶಿ ಧಾರವಾಡಕ್ಕೆ ಇಂದಿನ ರೈಲು ಪುನರಾಭಿವೃದ್ಧಿ ಲೋಕಾರ್ಪಣೆಯು ಕಿರೀಟ ಪ್ರಾಯವಾಗಿದೆ. ಕಲೆ, ಸಾಹಿತ್ಯ, ಸಂಸ್ಕøತಿ, ವಿಜ್ಞಾನಕ್ಕೆ ಹೆಸರುವಾಸಿಯಾಗಿರುವ ಧಾರವಾಡದಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಶಾಸಕ ಅರವಿಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಹುಬ್ಬಳ್ಳಿ-ಧಾರವಾಡದಲ್ಲಿ ಈವರೆಗೆ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ವಿವರಿಸಿದರು. ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ, ಬಯಲುಸೀಮೆ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತವಣಪ್ಪ ಅಷ್ಟಗಿ, ಜಂಗಲ್ ರೆಸಾರ್ಟ್ ಅಧ್ಯಕ್ಷರಾದ ರಾಜಶೇಖರ ಕೋಟೆಣ್ಣವರ, ಸೌತ್-ವೆಸ್ಟರ್ನ್ ರೇಲ್ವೆ ಜನರಲ್ ಮ್ಯಾನೇಜರ್ ಸಂಜಯ ಕಿಶೋರ ವೇದಿಯಲ್ಲಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaUnion Minister Ashwin Vaishnavಧಾರವಾಡಸಚಿವ ಅಶ್ವಿನಿ ವೈಷ್ಣವ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಡ್ವಾಣಿಯವರ ಹೋರಾಟದ ಫಲವಾಗಿ ಭವ್ಯರಾಮಮಂದಿರ ನಿರ್ಮಾಣ: ಪೇಜಾವರ ಶ್ರೀ

Next Post

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಶಾಸಕ ಸಂಗಮೇಶ್ವರ್

kalpa News

kalpa News

Next Post
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಶಾಸಕ ಸಂಗಮೇಶ್ವರ್

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದ ಶಾಸಕ ಸಂಗಮೇಶ್ವರ್

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL