No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

4 ಕಾರ್ಖಾನೆಗಳ ಉತ್ಪಾದನೆ ನಿಷೇಧ, 75 ಕಾರ್ಖಾನೆಗಳಿಗೆ ಕಾರಣ ಕೇಳಿ ನೋಟಿಸ್

ಕೈಗಾರಿಕಾ ವಸಾಹತು ಮತ್ತು ಪ್ರದೇಶಗಳ 2180 ಕೈಗಾರಿಕೆಗಳ ಸಮೀಕ್ಷೆ | 2 ಕೈಗಾರಿಕೆಗಳ ಕಾನೂನು ಉಲ್ಲಂಘನೆಗಾಗಿ ಕಠಿಣ ಕ್ರಮ ಕೈಗೊಳ್ಳಲಾಗಿದೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

kalpa News by kalpa News
August 18, 2022
in ಹುಬ್ಬಳ್ಳಿ-ಧಾರವಾಡ
0
4 ಕಾರ್ಖಾನೆಗಳ ಉತ್ಪಾದನೆ ನಿಷೇಧ, 75 ಕಾರ್ಖಾನೆಗಳಿಗೆ ಕಾರಣ ಕೇಳಿ ನೋಟಿಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಕಳೆದ ಜುಲೈ 23 ರಂದು ಹುಬ್ಬಳ್ಳಿ ನಗರ ಹೊರ ವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಮೆ: ಐಸಿ ಪ್ಲೇಮ್ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತೀವ್ರ ಗಾಯಗೊಂಡಿದ್ದ 06 ಜನ ಕಾರ್ಮಿಕರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಗಾಯಾಳುಗಳಾಗಿರುವ 2 ಜನ ಕಾರ್ಮಿಕರಲ್ಲಿ ಒಬ್ಬರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇನ್ನೊರ್ವ ಕಾರ್ಮಿಕ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ DC Gurudatta Hegade ಅವರು ಆಗಸ್ಟ್ 12 ರಂದು ತುರ್ತು ಸಭೆ ಜರುಗಿಸಿ, ಧಾರವಾಡ ಮತ್ತು ಹುಬ್ಬಳ್ಳಿ ಶಹರದಲ್ಲಿ ಅಭಿವೃದ್ಧಿಗೊಂಡ ಕೈಗಾರಿಕಾ ವಸಾಹತು ಮತ್ತು ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿತಗೊಂಡ ಕೈಗಾರಿಕೆಗಳು, ಅಂಗಡಿ ಮತ್ತು ಎಸ್ಟ್ಯಾಬ್ಲಿಷ್‍ಮೆಂಟಗಳನ್ನು ಕೂಲಂಕುಷವಾಗಿ ಪರಿಶೀಲಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರನ್ನು ನೊಡಲ್ ಅಧಿಕಾರಿಯಾಗಿ ನೇಮಿಸಿ ಅವರ ನೇತ್ರತ್ವದಲ್ಲಿ ಸಮೀಕ್ಷೆ ನಡೆಸಲು ಆದೇಶಿಸಿದರು.
ಕೆಐಎಡಿಬಿ ಕೆಎಸ್’ಎಸ್’ಐಡಿಸಿ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ, ವಿದ್ಯುತ್ ಪರಿವೀಕ್ಷಣಾ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್‍ಗಳ ಇಲಾಖೆ, ಕಾರ್ಮಿಕ ಇಲಾಖೆ, ಹೆಸ್ಕಾಂ, ಕಂದಾಯ, ಪೊಲೀಸ್ ಮತ್ತು ಅಗ್ನಿ ಶಾಮಕ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಒಟ್ಟು 10 ತಂಡಗಳನ್ನು ರಚಿಸಿ ಸಮೀಕ್ಷೆಯನ್ನು ಜುಲೈ 27 ರಿಂದ ನಡೆಸಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು 10 ಕೈಗಾರಿಕಾ ವಸಾಹತು ಮತ್ತು 6 ಕೈಗಾರಿಕಾ ಪ್ರದೇಶಗಳಿದ್ದು, ಒಟ್ಟು 2180 ಕೈಗಾರಿಕಾ ಘಟಕಗಳ ಸಮೀಕ್ಷೆಯನ್ನು ಆಗಸ್ಟ್ 6 ರಂದು ಪೂರ್ಣಗೊಳಿಸಲಾಗಿದೆ ಎಂದು ಅವರು ಹೇಳಿದರು.

Also read: ಮಡಿಕೇರಿ: ಮಾಜಿ ಸಿಎಂ ಸಿದ್ಧರಾಮಯ್ಯ ಮೇಲೆ ಮೊಟ್ಟೆ ಎಸೆದು ಆಕ್ರೋಶ

ಸಮೀಕ್ಷೆ ಮಾಡಿದ ಕೈಗಾರಿಕೆ, ಅಂಗಡಿ ಮತ್ತು ಎಸ್ಟ್ಯಾಬ್ಲಿಷ್‍ಮೆಂಟಗಳಲ್ಲಿ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಕಾನೂನುಗಳನ್ವಯ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಪರವಾನಿಗೆ ಪಡೆಯದ 647 ಘಟಕಗಳು, ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಅನ್ವಯ ಪರವಾನಿಗೆ ಪಡೆಯದ 75 ಘಟಕಗಳು, ಕಾರ್ಮಿಕ ಇಲಾಖೆಯ ಪರವಾನಿಗೆ ಪಡೆಯದ 978, ಇ.ಎಸ್.ಐ ನೀಡದಿರುವ 15 ಕಾರ್ಖಾನೆಗಳು, ಭವಷ್ಯ ನಿಧಿ ನೀಡದ 2 ಕಾರ್ಖಾನೆಗಳು, ವಿದ್ಯುತ್ ಇಲಾಖೆಯ ಪರವಾನಿಗೆ ಪಡೆಯದ 101 ಕಾರ್ಖಾನೆಗಳು, ಕೆ.ಐ.ಎ.ಡಿ.ಬಿ ನ ಬೈಲಾ ಉಲ್ಲಂಘನೆಯ 278 ಘಟಕಗಳು ಹಾಗೂ ಕೆ.ಎಸ್.ಎಸ್.ಐ.ಡಿ.ಸಿ ನಿಯಮ ಉಲ್ಲಂಘಿಸಿದ 106 ಕೈಗಾರಿಕಾ ಘಟಕಗಳನ್ನು ಗುರುತಿಸಲಾಗಿದೆ.
ಇವುಗಳಲ್ಲಿ 4 ಕಾರ್ಖಾನೆಗಳಿಗೆ ಉತ್ಪಾದನಾ ನಿಷೇಧ ಆದೇಶ ಮತ್ತು 75 ಕಾರ್ಖಾನೆಗಳಿಗೆ ಈಗಾಗಲೇ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಇದರಲ್ಲಿ ಸರಿಯಾದ ಮಾಹಿತಿ ಮತ್ತು ದಾಖಲೆಗಳನ್ನು ನೀಡದ ಒಟ್ಟು 22 ಘಟಕಗಳಿಗೆ ಕಾನೂನು ಉಲ್ಲಂಘನೆಗಾಗಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿವಿಧ ಇಲಾಖೆಗಳಿಂದ ಪರವಾನಿಗೆ ಪಡೆಯದೆ, ಉಲ್ಲಂಘಿಸಿದ ಕೈಗಾರಿಕಾ ಘಟಕಗಳಿಗೆ ಮೂರು ದಿನಗಳೊಳಗಾಗಿ ಇಲಾಖೆಯ ನಿಯಮಾವಳಿ ಪ್ರಕಾರ ನೋಟಿಸ್ ಜಾರಿ ಮಾಡುವಂತೆ ಎಲ್ಲಾ ಇಲಾಖೆಯ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಗಳು ಸಭೆಯಲ್ಲಿ ಆದೇಶಿಸಿದರು.
ಹಾಗೂ ಎಲ್ಲಾ ಕೈಗಾರಿಕಾ ಘಟಕಗಳಿಗೆ ಇರುವ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಎರಡು ತಿಂಗಳು ಕಾಲಾವಕಾಶ ನೀಡಲಾಗಿದ್ದು, ತಪ್ಪಿದಲ್ಲಿ ಕಾನೂನು ಉಲ್ಲಂಘನೆ ಮಾಡುತ್ತಿರುವ ಘಟಕಗಳ ಮೇಲೆ ಕಾನೂನು ರಿತ್ಯ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.

ಸಭೆಯಲ್ಲಿ ಕೆಐಎಡಿಬಿ ಕೆಎಸ್’ಎಸ್’ಐಡಿಸಿ ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ, ವಿದ್ಯುತ್ ಪರಿವೀಕ್ಷಣಾ ಇಲಾಖೆ, ಕಾರ್ಖಾನೆ ಮತ್ತು ಬಾಯ್ಲರ್‍ಗಳ ಇಲಾಖೆ, ಕಾರ್ಮಿಕ ಇಲಾಖೆ, ಹೆಸ್ಕಾಂ, ಕಂದಾಯ, ಪೊಲೀಸ್ ಮತ್ತು ಅಗ್ನಿ ಶಾಮಕ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC Gurudatta HegadeDharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಜಿಲ್ಲಾಧಿಕಾರಿ ಗುರುದತ್ತ ಹೆಗಡೆಧಾರವಾಡ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಡಿಕೇರಿ: ಮಾಜಿ ಸಿಎಂ ಸಿದ್ಧರಾಮಯ್ಯ ಮೇಲೆ ಮೊಟ್ಟೆ ಎಸೆದು ಆಕ್ರೋಶ

Next Post

ಶಸ್ತ್ರಾಸ್ತ್ರ ಹೊಂದಿದ್ದ ದೋಣಿ ಪತ್ತೆ: ರಾಯಗಢ ಸುತ್ತಮುತ್ತ ಹೈ ಅಲರ್ಟ್ ಘೋಷಣೆ

kalpa News

kalpa News

Next Post
ಶಸ್ತ್ರಾಸ್ತ್ರ ಹೊಂದಿದ್ದ ದೋಣಿ ಪತ್ತೆ: ರಾಯಗಢ ಸುತ್ತಮುತ್ತ ಹೈ ಅಲರ್ಟ್ ಘೋಷಣೆ

ಶಸ್ತ್ರಾಸ್ತ್ರ ಹೊಂದಿದ್ದ ದೋಣಿ ಪತ್ತೆ: ರಾಯಗಢ ಸುತ್ತಮುತ್ತ ಹೈ ಅಲರ್ಟ್ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL