No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ  ಪ್ರಶಸ್ತಿ ವಿತರಣೆ ಸಮಾರಂಭ ಸಂಪನ್ನ

kalpa News by kalpa News
December 20, 2022
in ಹುಬ್ಬಳ್ಳಿ-ಧಾರವಾಡ, ಸಿನೆಮಾ
0
ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ  ಪ್ರಶಸ್ತಿ ವಿತರಣೆ ಸಮಾರಂಭ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ನಗರದ ಆಲೂರ ವೆಂಕಟರಾವ್ ಭವನದಲ್ಲಿ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ವತಿಯಿಂದ ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆದ ಅಂತಾರಾಷ್ಟ್ರೀಯ ಕಿರು ಚಲನಚಿತ್ರೋತ್ಸವ ಪ್ರಶಸ್ತಿ ವಿತರಣೆಯ ಸಮಾರಂಭ  ಹಲವಷ್ಟು ವಿಶೇಷಗಳಿಗೆ ಮುನ್ನುಡಿ ಬರೆಯಿತು.

ಕಿರುಚಿತ್ರೋತ್ಸವದಲ್ಲಿ ಒಟ್ಟು 98 ಚಿತ್ರಗಳ ನಾಮಿನೇಷನ್ ಪೈಕಿ 4 ಸಾಕ್ಷ್ಯಚಿತ್ರ, 9 ಮ್ಯೂಜಿಕ್ ವೀಡಿಯೋ, 9 ಟೆಲಿಫಿಲ್ಮ್, 13 ಕಿರುಚಿತ್ರಗಳಿಗೆ ಒಟ್ಟು 35 ಪ್ರಶಸ್ತಿಗಳು ಬಂದಿದ್ದು ಇದರಲ್ಲಿ ಮರಾಠಿ 1 ಕಿರುಚಿತ್ರ, 1 ಮಲಯಾಳಂ, 1 ಲಂಡನ್‌ನಿಂದ ಆಂಗ್ಲಭಾಷೆಯ ಚಿತ್ರಗಳು ಕಿರುಚಿತ್ರೋತ್ಸವದಲ್ಲಿ ಪಾಲ್ಗೊಂಡದ್ದವು.
ಮೂರು ದಿನಗಳ ಕಾಲ ಅವುಗಳ ವಿಶೇಷ ಪ್ರದರ್ಶನ ಕೂಡ ಪ್ರೇಕ್ಷಕರ  ಮನಮುಟ್ಟುವಲ್ಲಿ ಯಶಸ್ವಿಯಾಯಿತು.  ಸಮಾರಂಭದಲ್ಲಿ ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಶಂಕರ ಸುಗತೆ, ನ್ಯಾಯವಾದಿ ಪ್ರಕಾಶ ಉಡಕೇರಿಯವರು ಉತ್ತರ ಕರ್ನಾಟಕದಲ್ಲಿ ಕನಿಷ್ಟ 500 ಎಕರೆ ಜಾಗೆಯಲ್ಲಿ ಸರಕಾರ ಸ್ಪಂದಿಸಿ ಯುಕೆ ಫಿಲ್ಮಸಿಟಿ ಸ್ಥಾಪಿಸುವ ಕುರಿತು ವಿಷಯ ಮಂಡಿಸಿದರು.

ಇದಕ್ಕೆ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಚಿತ್ರಕಲಾವಿದರು, ತಂತ್ರಜ್ಞರು, ಕಲಾಭಿಮಾನಿಗಳು ಚಪ್ಪಾಳೆ ತಟ್ಟಿ ಬೆಂಬಲ ಸೂಚಿಸಿ  ಸರ್ವಸಮ್ಮತ ಒಪ್ಪಿಗೆಯ ಧ್ವನಿಘೋಷ ಮಾಡಿದರು. ಈ ಒಪ್ಪಿಗೆ ಪಡೆದ ಚಿತ್ರೀಕರಣದ ತುಣುಕನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರಲು ದೂರದರ್ಶನದ ನಿರ್ದೇಶಕಿ ಡಾ. ನಿರ್ಮಲಾ ಯಲಿಗಾರ ಅವರಿಗೆ ಒಪ್ಪಿಸಲಾಯಿತು.
ಮಾತಿನಮಲ್ಲ ಮಲ್ಲಪ್ಪ ಹೊಂಗಲ್ ಅವರಿಂದ ರಸಪೂರ್ಣ ಹಾಸ್ಯ,  ಕುಮಾರ ಅವಿನಾಶ ಗಂಜಿಹಾಳರಿAದ ವಿವಿಧ ಕಲಾವಿದರ ಮಿಮಿಕ್ರಿ, ಬಾಲ ಕಲಾವಿದರ ನೃತ್ಯಗಳು ಪ್ರೇಕ್ಷಕರ ಮೆಚ್ಚುಗೆಯ ಚಪ್ಪಾಳೆ ಗಿಟ್ಟಿಸಿದವು.ಬೆಲ್ ಬಾಟಮ್ ಚಿತ್ರದ ನಿರ್ದೇಶಕ ಜಯತೀರ್ಥ ಮತ್ತು ಕಲಾವಿದೆ ರೂಪಿಕಾ ಅವರು ಚಿತ್ರಗಳ ಕುರಿತು ನಿರ್ದೇಶಕರು, ಕಲಾವಿದರು, ತಂತ್ರಜ್ಞರಿಗೆ ಹಲವಷ್ಟು ಮಾಹಿತಿಗಳನ್ನು ತಮ್ಮ ಅನುಭವಗಳ ಜೊತೆಗೆ ಹಂಚಿಕೊಂಡರು.

Also read: ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿ ಹೊರಬೇಕು: ಬಿ.ಎಲ್. ಚಂದ್ವಾನಿ ಕರೆ

ಕಿರುಚಿತ್ರಗಳ ಪ್ರಶಸ್ತಿ ವಿಜೇತರಿಗೆ ಖ್ಯಾತ ಚಲನಚಿತ್ರ ನಿರ್ದೇಶಕ ಜಯತೀರ್ಥ, ಕಿರುಚಿತ್ರ, ಚಲನಚಿತ್ರ ಕಲಾವಿದೆ ರೂಪಿಕಾ, ದೂರದರ್ಶನ ನಿರ್ದೇಶಕಿ ಡಾ.ನಿರ್ಮಲಾ ಯಲಿಗಾರ, ನಿರ್ಮಾಪಕ ಮಾರುತಿ ಜಡಿ, ಜಾರ್ಜ್ ಸೊಲೊಮನ್, ನಟ ನಿರ್ಮಾಪಕ, ಕವಿವಿ ಸಿಂಡಿಕೇಟ್ ಸದಸ್ಯ ಡಾ. ಕಲ್ಮೇಶ್ ಹಾವೇರಿಪೇಠ ಮಂಡಳಿಯ ಅಧ್ಯಕ್ಷ ಶಂಕರ ಸುಗತೆ ಪ್ರಶಸ್ತಿ ವಿತರಿಸಿದರು.
ಸಂಘಟನಾ ಕಾರ್ಯದರ್ಶಿ ರಾಹುಲ ದತ್ತಪ್ರಸಾದ, ಸದಸ್ಯರಾದ ಪ್ರಭು ಹಂಚಿನಾಳ, ಓಂಕಿರಣ, ಅಶ್ಪಾಕ ಸೈಯಿದ್, ಪ್ರವೀಣಾ ಕುಲಕರ್ಣಿ, ಚಿತ್ರ ನಿರ್ಮಾಪಕರಾದ ಶರಣಪ್ಪ ಕೊಟಗಿ, ನಿರ್ದೇಶಕರಾದ ಡಾ.ಸುರೇಶ ವೆಂಕಟೇಶ್, ಚಲನಚಿತ್ರ ಪತ್ರಿಕಾ ಸಂಪರ್ಕಾಧಿಕಾರಿಗಳಾದ ಡಾ.ಪ್ರಭು ಗಂಜಿಹಾಳ, ಡಾ. ವೀರೇಶ ಹಂಡಗಿ, ಚಿತ್ರನಿರ್ದೇಶಕ ಅರವಿಂದ ಮುಳಗುಂದ , ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಆಗಮಿಸಿದ್ದ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರು ಪ್ರೇಕ್ಷಕರು  ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿ ಹೊರಬೇಕು: ಬಿ.ಎಲ್. ಚಂದ್ವಾನಿ ಕರೆ

Next Post

ಕೇಂದ್ರ ಸರ್ಕಾರಿ ನೌಕರರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸುಸಜ್ಜಿತ ಕ್ಷೇಮ ಕೇಂದ್ರ ಆರಂಭಿಸಿ

kalpa News

kalpa News

Next Post
ಕೇಂದ್ರ ಸರ್ಕಾರಿ ನೌಕರರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸುಸಜ್ಜಿತ ಕ್ಷೇಮ ಕೇಂದ್ರ ಆರಂಭಿಸಿ

ಕೇಂದ್ರ ಸರ್ಕಾರಿ ನೌಕರರಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸುಸಜ್ಜಿತ ಕ್ಷೇಮ ಕೇಂದ್ರ ಆರಂಭಿಸಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL