No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

7 ವರ್ಷದ ನಂತರ ಹೆತ್ತವರ ಮಡಿಲು ಸೇರಿದ ಬಾಲಕಿ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಅಧಿಕಾರಿಗಳು

kalpa News by kalpa News
December 2, 2022
in ಹುಬ್ಬಳ್ಳಿ-ಧಾರವಾಡ
0
7 ವರ್ಷದ ನಂತರ ಹೆತ್ತವರ ಮಡಿಲು ಸೇರಿದ ಬಾಲಕಿ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಅಧಿಕಾರಿಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |

ಸುಮಾರು 7 ವರ್ಷ 7 ತಿಂಗಳಿನಿಂದ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಹೆತ್ತವರ ಮಡಿಲು ಸೇರಿದ್ದು, ಈ ಭಾವುಕ ಕ್ಷಣಗಳಿಗೆ ಅಧಿಕಾರಿಗಳು ಸಾಕ್ಷಿಯಾಗಿದ್ದಾರೆ.

ಘಟನೆ ಹಿನ್ನೆಲೆ:
2015ರ ಎಪ್ರಿಲ್ 25ರಂದು ಧಾರವಾಡದ ಬಾಲಕಿಯರ ಸರ್ಕಾರಿ ಬಾಲಮಂದಿರ ಬೆಂಗಳೂರಿಂದ ಅನಾಥ ಮಗುವೆಂದು ಮನೋವಿಕಲ ಬಾಲಕಿಯರ ಸರಕಾರಿ ಬಾಲಮಂದಿರ, ಉಣಕಲ್, ಹುಬ್ಬಳ್ಳಿ ಸಂಸ್ಥೆಗೆ ವರ್ಗಾಯಿಸಲಾಗಿತ್ತು. ಬಾಲಕಿಯ ಆಧಾರ್ ಕಾರ್ಡ್ ಮಾಡಿಸುವಾಗ ಬಾಲಕಿಯ ವಿಳಾಸ ಪತ್ತೆಯಾಗಿದ್ದು, ಆಧಾರ ಕಾರ್ಡ್’ನಲ್ಲಿ ತಂದೆ ತಾಯಿಯ ಹೆಸರು ಇರದೇ, ಬಾಲಕಿಯ ಹೆಸರು ಹಾಗೂ ಊರಿನ ಹೆಸರು ನಮೂದಾಗಿದ್ದು, ಪಾಲಕರ ಪತ್ತೆ ಹಚ್ಚುವುದೇ ಒಂದು ಸವಾಲಿನ ಕೆಲಸವಾಗಿತ್ತು.
ಇಂತಹ ಒಂದು ಸವಾಲನ್ನು ಸಮರ್ಥವಾಗಿ ಎದುರಿಸಿ, ಇಲಾಖೆಯ ಸಹಯೋಗದೊಂದಿಗೆ ನಿರಂತರ ಪ್ರಯತ್ನದಿಂದ ಪಾಲಕರ ಪತ್ತೆ ಹಚ್ಚುವ ಕೆಲಸ ಮಾಡಿದ್ದು, ಮನೋವಿಕಲ ಬಾಲಕಿಯರ ಬಾಲಮಂದಿರದ ಅಧೀಕ್ಷಕರಾದ ಜಾಹೀದಾ ಹುಸೇನಸಾಬ ಕಾಲೇಖಾನ. ಇವರ ಅವಿರತ ಪ್ರಯತ್ನದಿಂದ ಪಾಲಕರನ್ನು ಸಂಪರ್ಕಿಸಿ ಅವರ ಮನ ಒಲಿಸಿ, ಮತ್ತೆ ಮಗುವನ್ನು ಮನೆಗೆ ಕರೆದೊಯ್ಯುವಂತೆ ಮಾಡಿದ್ದಾರೆ.

Also read: ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯ ಶ್ಲಾಘನೀಯ: ಸದಾಶಿವ ರೈ

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಆರ್. ಎಂ. ಕಂಟೆಪ್ಪಗೌಡ್ರ, ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ, ಜಿಲ್ಲಾ ತನಿಖಾ ಸಮಿತಿ ಸದಸ್ಯ ಶಂಕರ ಹಲಗತ್ತಿ,  ಲೀಗಲ್ ಕಂ ಪ್ರೊಬೇಶನ್ ಆಫೀಸರ್ ನೂರಜಾನ್   ಹಾಗೂ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಬಾಲಕಿಯನ್ನು ಪಾಲಕರ ವಶಕ್ಕೆ ನೀಡಲಾಯಿತು. ಇಷ್ಟು ವರ್ಷದ ನಂತರ ಪೋಷಕರ ಮಡಿಲು ಸೇರಿದ ಈ ಭಾವುಕ ಕ್ಷಣಕ್ಕೆ ಎಲ್ಲ ಅಧಿಕಾರಿಗಳು ಸಾಕ್ಷಿಯಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DharwadKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಧಾರವಾಡ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುತ್ತೂರಿನ ಒಳಿತು ಮಾಡು ಮನುಷ್ಯ ತಂಡದ ಕಾರ್ಯ ಶ್ಲಾಘನೀಯ: ಸದಾಶಿವ ರೈ

Next Post

ಸಂಪಾದಕರ ಹಿತಕಾಯುವುದು ಸಂಘದ ಧ್ಯೇಯವಾಗಲಿ: ಮತ್ತೀಕೆರೆ ಜಯರಾಂ

kalpa News

kalpa News

Next Post
ಸಂಪಾದಕರ ಹಿತಕಾಯುವುದು ಸಂಘದ ಧ್ಯೇಯವಾಗಲಿ: ಮತ್ತೀಕೆರೆ ಜಯರಾಂ

ಸಂಪಾದಕರ ಹಿತಕಾಯುವುದು ಸಂಘದ ಧ್ಯೇಯವಾಗಲಿ: ಮತ್ತೀಕೆರೆ ಜಯರಾಂ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL